ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ನೋಂದಣಿಗೆ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದ ಬೆಳಗಾವಿಯ ಅಥಣಿ ತಾಲ್ಲೂಕಿನ ಅವರಖೋಡ ಗ್ರಾಮದ ಗ್ರಾಮ ಒನ್ ಕೇಂದ್ರದ ಸಿಬ್ಬಂದಿ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ಶನಿವಾರ (ಜು.29) ದೂರು ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? Breaking : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ ಔಟ್
ಗ್ರಾಮ ಒನ್ ಕೇಂದ್ರವನ್ನು ಅಧಿಕಾರಿಗಳು ಸೀಜ್ ಮಾಡಿದ್ದು, ಸಂಬಂಧಿಸಿದ ಘಟನೆ ಬಗ್ಗೆ ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.