• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅತ್ಯಾಚಾರ ಎಸಗಲು ಬಂದ ಕಾಮುಕನನ್ನು ತಿವಿದು ಬಿಸಾಕಿದ ಹಸು : ವಿಡಿಯೋ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
August 19, 2024
in Top Story, ಇತರೆ / Others
0
Share on WhatsAppShare on FacebookShare on Telegram

ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ದಿನೇ ದಿನೇ ಹೆಚ್ಚುತ್ತಲೇ ಇದೆ.ಪ್ರತೀ ದಿನ ಒಂದಲ್ಲಾ ಒಂದು ಅತ್ಯಾಚಾರ ನಡೆಯುತ್ತಲೇ ಇದೆ. ಮಹಿಳೆಯರು, ವೃದ್ಧೆಯರು, ಹಸುಗೂಸು ಮಾತ್ರವಲ್ಲದೆ ಪ್ರಾಣಿಗಳ ಮೇಲೂ ಸಹ ಅತ್ಯಾಚಾರ ಎಸಗುತ್ತಿದ್ದಾರೆ. ಹಸುವಿನ ಮೇಲೆ ಅತ್ಯಾಚಾರ ಎಸಗಿದ, ಶ್ವಾನದ ಮೇಲೆ ಅತ್ಯಾಚಾರ ಎಸಗಿದ ಹೀನ ಕೃತ್ಯದ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಲೇ ಇವೆ.

ADVERTISEMENT

ಇದೀಗ ಇಲ್ಲೊಬ್ಬ ಕಾಮಾಂಧ ಕುಡಿದ ಮತ್ತಿನಲ್ಲಿ ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಕೋಪಗೊಂಡ ಹಸು ಆತನನ್ನು ಕೊಂಬಿನಿಂದ ತಿವಿದು ಎತ್ತಿ ಬಿಸಾಕಿದೆ. ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಮಾಡಿದ ತಪ್ಪಿಗೆ ಆತನಿಗೆ ತಕ್ಕ ಶಾಸ್ತಿಯಾಗಿದೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.

A Russian tourist tried to rape a cow in Thailand, but she gored him.
26-year-old guy undressed and tried to take possession of a cow tied to a fence, but he failed – the animal pinned the zoophile to the ground and gored him.#ЯРУССКИЙ #Русскиймир #RusskiyMir pic.twitter.com/Oo7LJCKkiB

— Beautiful Russia (@BeRuzzia) August 17, 2024

ಈ ಅಘಾತಕಾರಿ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದ್ದು, ಇಲ್ಲಿಗೆ ಪ್ರವಾಸ ಬಂದಿದ್ದ ರಷ್ಯಾದ 26 ವರ್ಷದ ಕುವ್ಶಿನೋವ್ ಎಂಬಾತ ಕುಡಿದ ಮತ್ತಿನಲ್ಲಿ ಸಂಪೂರ್ಣ ಬೆತ್ತಲಾಗಿ ಹಸುವಿನ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದಾನೆ. ಹೀಗೆ ಅತ್ಯಾಚಾರ ಎಸಗಲು ಹೋದ ಸಂದರ್ಭದಲ್ಲಿ ಕೋಪಗೊಂಡ ಹಸು ಈ ಕಾಮಾಂಧನ ಮೇಲೆ ಕೊಂಬಿನಿಂದ ಸರಿಯಾಗಿ ದಾಳಿ ನಡೆಸಿದೆ. ಕೊನೆಗೆ ಪೊಲೀಸರು ಸ್ಥಳಕ್ಕಾಗಮಿಸಿ ಆತನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಆತನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Tags: #healthForest DepartmentViral videos
Previous Post

ಹಾಡಹಗಲೇ ಗನ್ ತೋರಿಸಿ ಯುವತಿ ಎಳೆದೊಯ್ದ ದುಷ್ಕರ್ಮಿಗಳು; ಅಂಗಲಾಚಿದರೂ ಸಹಾಯಕ್ಕೆ ಬರಲಿಲ್ಲ ಯಾರೂ..!

Next Post

ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌.. ಕಾಂಗ್ರೆಸ್‌ ಗಪ್‌ಚುಪ್‌..

Related Posts

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
0

ಬೆಂಗಳೂರು: ದೇಶದಲ್ಲಿ ಹಣ ದುಬ್ಬರ ಗ್ರಾಹಕ ಬೆಲೆ ಸೂಚ್ಯಂಕ(Retail Inflation (CPI) ನವೆಂಬರ್ 2025ರಲ್ಲಿ ಶೇ. 0.7ಕ್ಕೆ ಇಳಿಕೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ದಾಖಲಾಗಿದ್ದ ಶೇ....

Read moreDetails
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025
ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?

ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?

December 17, 2025
Next Post
ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌.. ಕಾಂಗ್ರೆಸ್‌ ಗಪ್‌ಚುಪ್‌..

ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌.. ಕಾಂಗ್ರೆಸ್‌ ಗಪ್‌ಚುಪ್‌..

Recent News

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
Top Story

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
December 17, 2025
ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?
Top Story

ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?

by ಪ್ರತಿಧ್ವನಿ
December 17, 2025
Top Story

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

December 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!