• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

BENGALURU: ಡೆಲಿವರಿ ಬಾಯ್​​ಗೆ ಮನಸೋಇಚ್ಛೆ ಹಲ್ಲೆಗೈದ ಕಿಡಿಗೇಡಿಗಳಿಗೆ ಸ್ಥಳೀಯರಿಂದ ತಕ್ಕ ಶಾಸ್ತಿ

ಪ್ರತಿಧ್ವನಿ by ಪ್ರತಿಧ್ವನಿ
January 10, 2026
in Top Story, ಕರ್ನಾಟಕ
0
BENGALURU: ಡೆಲಿವರಿ ಬಾಯ್​​ಗೆ ಮನಸೋಇಚ್ಛೆ ಹಲ್ಲೆಗೈದ ಕಿಡಿಗೇಡಿಗಳಿಗೆ ಸ್ಥಳೀಯರಿಂದ ತಕ್ಕ ಶಾಸ್ತಿ
Share on WhatsAppShare on FacebookShare on Telegram

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಡೆಲಿವರಿ ಬಾಯ್ ಮೇಲೆ ಇಬ್ಬರು ಕಿಡಿಗೇಡಿಗಳು ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ನಗರದಲ್ಲಿ ಆತಂಕ ಮೂಡಿಸಿದೆ. ತಡರಾತ್ರಿ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದೇವಪುರ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಅಮಾನವೀಯವಾಗಿ ನಡೆದುಕೊಂಡ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ ಜೋರಾಗಿದೆ.

ADVERTISEMENT
Belagavi Boiler Blast : ಕಾರ್ಖಾನೆ ಮಾಲೀಕರೇ ನೊಂದ ಕುಟುಂಬಗಳಿಗೆ ನೆರವಾಗಿ‌... #pratidhvani

ಘಟನೆ ಹಿನ್ನೆಲೆ ಏನು..?

ಡೆಲಿವರಿ ಬಾಯ್ ತನ್ನ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ವೇಳೆ ರಸ್ತೆ ತಿರುವಿನ ಬಳಿ ಆರೋಪಿಗಳಿಬ್ಬರು ಮತ್ತೊಂದು ಸ್ಕೂಟರ್‌ನಲ್ಲಿ ವೇಗವಾಗಿ ಬಂದಿದ್ದಾರೆ. ಅಪಘಾತ ತಪ್ಪಿಸಲು ಡೆಲಿವರಿ ಬಾಯ್ ತಕ್ಷಣ ತನ್ನ ಸ್ಕೂಟರ್ ನಿಲ್ಲಿಸಿದ್ದಾನೆ. ಆದರೆ ನಿಯಂತ್ರಣ ತಪ್ಪಿದ ಆರೋಪಿಗಳ ಸ್ಕೂಟರ್ ರಸ್ತೆ ಮೇಲೆ ಬಿದ್ದಿದೆ. ಇದರಿಂದ ಆಕ್ರೋಶಗೊಂಡ ಆರೋಪಿಗಳು ಯಾವುದೇ ಕಾರಣವಿಲ್ಲದೆ ಡೆಲಿವರಿ ಬಾಯ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಆರೋಪಿಗಳು ಹೆಲ್ಮೆಟ್‌ನಿಂದ ಹೊಡೆದು, ರಸ್ತೆಯಲ್ಲೇ ಡೆಲಿವರಿ ಬಾಯ್ ಅನ್ನು ಕೆಳಗೆ ಬೀಳಿಸಿ ಕಾಲಿನಿಂದ ಒದ್ದು ಅಮಾನವೀಯವಾಗಿ ವರ್ತಿಸಿದ್ದಾರೆ. ಗಾಯಗೊಂಡ ಡೆಲಿವರಿ ಬಾಯ್ ಕೈಮುಗಿದು ಮನವಿ ಮಾಡಿದರೂ ಕಿಡಿಗೇಡಿಗಳು ಹಲ್ಲೆ ನಿಲ್ಲಿಸದೇ ಅಟ್ಟಹಾಸ ಮೆರೆಯಿದ್ದಾರೆ ಎನ್ನಲಾಗಿದೆ.

DK Shivakumar :  ಯತ್ನಾಳ್ ಗೆ ಟಕ್ಕರ್ ಕೊಟ್ಟ ಡಿಕೆ ಶಿವಕುಮಾರ್  #pratidhvani #dkshivamukur #yatnal

ರಸ್ತೆಯಲ್ಲೇ ನಡೆಯುತ್ತಿದ್ದ ಹಲ್ಲೆ ಗಮನಿಸಿದ ಕೆಲ ಸ್ಥಳೀಯರು ಆರೋಪಿಗಳನ್ನು ಪ್ರಶ್ನಿಸಿದ್ದಾರೆ. ಆದರೆ ಆರೋಪಿಗಳು ಸ್ಥಳೀಯರ ಮೇಲೂ ಎಗರಾಡಿ ದೌರ್ಜನ್ಯ ನಡೆಸಲು ಮುಂದಾದಾಗ, ಆಕ್ರೋಶಗೊಂಡ ಸ್ಥಳೀಯರು ಒಟ್ಟಾಗಿ ಆರೋಪಿಗಳನ್ನು ಹಿಡಿದು ಥಳಿಸಿದ್ದಾರೆ. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಸಂಪೂರ್ಣ ದೃಶ್ಯಗಳು ಹತ್ತಿರದ ಅಂಗಡಿಯೊಂದರ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಹಲ್ಲೆಯ ಭೀಕರತೆ ಸ್ಪಷ್ಟವಾಗಿ ಕಾಣುತ್ತಿದೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Yatnal on Siddaramaiah: ಇದು ಸರ್ಕಾರಿ ಕಾರ್ಯಕ್ರಮ.. ನಾನು ಟೀಕೆ ಮಾಡಲ್ಲ ಅಂತ ಹೇಳುತ್ತಲೇ ಯತ್ನಾಳ್ ಕಾಮಿಡಿ

ಘಟನೆಯ ಕುರಿತು ಇದುವರೆಗೂ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ. ಆದರೆ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಹಲ್ಲೆಗೊಳಗಾದ ಡೆಲಿವರಿ ಬಾಯ್ ಹಾಗೂ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.

Tags: bengaluruDelivery BoyKarnatakaPolice
Previous Post

ಸುಂದರ ನಗರ ಕಲ್ಪನೆಯೂ ಶ್ರಮಿಕ ಜಗತ್ತಿನ ಸಂಕಟಗಳೂ

Next Post

Viral News: ಇಲಿ ಪಾಷಾಣ ಆರ್ಡರ್ ಮಾಡಿದ ಮಹಿಳೆಯ ಜೀವ ಉಳಿಸಿದ ಡೆಲಿವರಿ ಬಾಯ್

Related Posts

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
0

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?: ಮೂರು ರಾಜ್ಯಗಳಿಗೆ ಲಿಂಕ್, ಏನಿದು ಕೋಟಿ ಕೋಟಿ ದೋಣಿದ ಕಥೆ..? ಬೆಂಗಳೂರು: ಇಡೀ ದೇಶವೇ ಬೆಚ್ಚಿಬೀಳಿಸುವ...

Read moreDetails
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

January 24, 2026
Next Post
Viral News: ಇಲಿ ಪಾಷಾಣ ಆರ್ಡರ್ ಮಾಡಿದ ಮಹಿಳೆಯ ಜೀವ ಉಳಿಸಿದ ಡೆಲಿವರಿ ಬಾಯ್

Viral News: ಇಲಿ ಪಾಷಾಣ ಆರ್ಡರ್ ಮಾಡಿದ ಮಹಿಳೆಯ ಜೀವ ಉಳಿಸಿದ ಡೆಲಿವರಿ ಬಾಯ್

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!