• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿಂದೂ ಮಹಿಳೆಗೆ ಮುಸ್ಲಿಂ ವ್ಯಕ್ತಿಯ ರಕ್ತ ನೀಡಲು ನಿರಾಕರಿಸಿದ ವೈದ್ಯ!:ವಿಡಿಯೋ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
September 10, 2024
in Top Story, ಇತರೆ / Others
0
Share on WhatsAppShare on FacebookShare on Telegram

ಮಧ್ಯಪ್ರದೇಶ: ಹಿಂದೂ ಮಹಿಳೆಗೆ (Hindu woman)ರಕ್ತ (blood)ನೀಡಲು ಮುಂದಾದ ಮುಸ್ಲಿಂ ವ್ಯಕ್ತಿಗೆ (Muslim person)ವೈದ್ಯರು ಅನುಮತಿ permission (refused)ನಿರಾಕರಿಸಿದ್ದಾರೆನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪನ್ನಾ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ (government hospital)ಈ ಘಟನೆ ನಡೆದಿದೆ ಎನ್ನಲಾಗಿದೆ.

ADVERTISEMENT

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಪವನ್ ಸೋಂಕರ್ ಎಂಬಾತ ತನ್ನ ತಾಯಿಯ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ತೆರಳಿದ್ದಾನೆ. ಈ ವೇಳೆ ವೈದ್ಯರು ತುರ್ತಾಗಿ ರಕ್ತದ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ. ಸೋಂಕರ್ ಮುಸ್ಲಿಂ ಸಮುದಾಯಕ್ಕೆ ಸೇರಿದ ತನ್ನ ಸ್ನೇಹಿತನನ್ನು ರಕ್ತದಾನಿಯಾಗಿ ಆಸ್ಪತ್ರೆಗೆ ಕರೆತಂದಿದ್ದಾನೆ.

In MP's Panna, a doctor refused to transfuse blood of Muslim to a Hindu woman at govt hospital. Last month,the mother of a man Pawan Sonkar was in need of blood. he brought his Muslim friend to transfuse the blood but the doctor said that he can't transfuse Muslim blood to Hindu pic.twitter.com/ApvPv9fK3O

— Waquar Hasan (@WaqarHasan1231) September 8, 2024

ಸೆ.8ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ವಿಡಿಯೋ ವೈರಲ್ ಆಗಿದೆ. ಕೆಲವು ಸೆಕೆಂಡುಗಳ ವಿಡಿಯೋ ದೃಶ್ಯಗಳಲ್ಲಿ ಸೋಂಕರ್ ಮತ್ತು ವೈದ್ಯರ ನಡುವಿನ ಸಂಭಾಷಣೆ ಕಂಡು ಬಂದಿದೆ. ಆಸ್ಪತ್ರೆಯ ಉದ್ಯೋಗಿ ಮತ್ತು ರೋಗಿಯ ಸಂಬಂಧಿಕರ ನಡುವಿನ ಸಂಭಾಷಣೆಯ ವಿವರಗಳನ್ನು ಸ್ಥಳೀಯ ಮಾಧ್ಯಮಗಳು ಕೂಡ ವರದಿ ಮಾಡಿದೆ.

ಮುಸ್ಲಿಂ ವ್ಯಕ್ತಿಯ ರಕ್ತವನ್ನು ಹಿಂದೂ ರೋಗಿಗೆ ನೀಡಬಾರದು’ ಎಂದು ವೈದ್ಯ ರಕ್ತದಾನಕ್ಕೆ ಅನುಮತಿ ನಿರಾಕರಿಸಿದ ವೀಡಿಯೊ ವೈರಲ್ ಆದ ಬೆನ್ನಲ್ಲಿ ವೈದ್ಯನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Tags: doctor refused to transfuse blood of Muslim to a HinduGovernment of IndiaGovt Hospital
Previous Post

56 inch chest, direct connection to God… ‘How Rahul Gandhi taunted PM Modi in America

Next Post

ವಿಘ್ನ ನಿವಾರಣಾ ಶಕ್ತಿ ಗಣಪತಿ ದೇವರಿಗಿದೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post

ವಿಘ್ನ ನಿವಾರಣಾ ಶಕ್ತಿ ಗಣಪತಿ ದೇವರಿಗಿದೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada