• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕನಸೊಂದು ಶುರುವಾಗಿದೆ’ ಎಂದ ಡಾರ್ಲಿಂಗ್ ಕೃಷ್ಣ-ಲೂಸ್ ಮಾದಯೋಗಿ

ಪ್ರತಿಧ್ವನಿ by ಪ್ರತಿಧ್ವನಿ
February 26, 2025
in ಕರ್ನಾಟಕ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಸಹಾರಾ ಸಿನಿಮಾ ಮೂಲಕ ಚಂದವನಕ್ಕೆ ಹೆಜ್ಜೆ ಇಟ್ಟಿದ್ದ ನಿರ್ದೇಶಕ ಮಂಜೇಶ್ ಈಗ ಕನಸೊಂದು ಶುರುವಾಗಿದೆ ಚಿತ್ರದ ಮೂಲಕ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೇಳಲು ರೆಡಿಯಾಗಿದ್ದಾರೆ. ಮಾರ್ಚ್ 7ರಂದು ತೆರೆಗೆ ಬರುತಿರುವ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ನಿನ್ನೆ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಟರಾದ ಡಾರ್ಲಿಂಗ್ ಕೃಷ್ಣ(Darling Krishna), ಲೂಸ್ ಮಾದಯೋಗಿ(Lose Madayogi), ಸಾಹಸ ನಿರ್ದೇಶಕರ ಥ್ರಿಲರ್ ಮಂಜು(Thriller Manju) ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೊಸ ತಂಡಕ್ಕೆ ಸಾಥ್ ಕೊಟ್ಟರು.

ADVERTISEMENT

ಡಾರ್ಲಿಂಗ್ ಕೃಷ್ಣ(Darling Krishna) ಮಾತನಾಡಿ, ಟೈಟಲ್ ತುಂಬಾ ಇಷ್ಟವಾಯ್ತು. ‘ಕ’ ಡಿಸೈನ್ ಮಾಡಿರುವ ರೀತಿ ತುಂಬಾ ಚೆನ್ನಾಗಿದೆ. ಮಂಜೇಶ್(Manjesh)ಅವರಿಗೆ ಒಳ್ಳೆಯದಾಗಲಿ. ಇದು ಅವರ ಎರಡನೇ ಚಿತ್ರ. ಇನ್ನೂ ಹೆಚ್ಚು ಒಳ್ಳೆ ಸಿನಿಮಾ ಮಾಡಲಿ . ನಿರ್ಮಾಪಕರಿಗೂ ಕೂಡ ಒಳ್ಳೆದಾಗಲಿ. ಸಂತು ಲೀಡ್ ಆಕ್ಟಿಂಗ್ ಮಾಡಿದ್ದಾರೆ. ಇದು ದೊಡ್ಡ ಜವಾಬ್ದಾರಿ. ಸಿನಿಮಾ ನಿಲ್ಲಿಸುವುದು ಕಷ್ಟದ ಕೆಲಸ. ಮಾರ್ಚ್ 7ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ. ಚಿತ್ರಮಂದಿರಗಳಲ್ಲಿಯೇ ಕನಸೊಂದು ಶುರುವಾಗಿದೆ ಸಿನಿಮಾವನ್ನು ನೋಡಿ ಹಾರೈಸಿ ಎಂದು ತಿಳಿಸಿದರು.

ನಟ ಲೂಸ್ ಮಾದಯೋಗಿ ಮಾತನಾಡಿ, ಇಡೀ ಚಿತ್ರತಂಡಕ್ಕೆ ಒಳ್ಳೆದಾಗ್ಲಿ. ಚಿಕ್ಕ ಸಿನಿಮಾ ದೊಡ್ಡ ಸಿನಿಮಾ ಮ್ಯಾಟರ್ ಅಲ್ಲ. ಜನ ನೋಡಬೇಕು. ಚಿಕ್ಕದೋ? ದೊಡ್ಡದೋ? ಅವರು ಡಿಸೈಡ್ ಮಾಡ್ತಾರೆ. ಇವತ್ತಿನ ಪರಿಸ್ಥಿತಿಗೆ ಸಿನಿಮಾ ಮಾಡೋದುವುದು ಸುಲಭ. ಆದರೆ ಅದನ್ನು ತಲುಪಿಸುವುದು ಕಷ್ಟ. ಅದೊಂದು ಫೋಕಸ್ ಆಗಿ ಮಾಡಿ. ಜನರಿಗೆ ರೀಚ್ ಆದರೆ ಸಾಕು. ಆ ಕೆಲಸ ಮಾಡಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ನಿರ್ದೇಶಕರಾದ ಮಂಜೇಶ್(Manjesh) ಭಾಗವತ್ ಮಾತನಾಡಿ, ಇದು ನನ್ನ ಎರಡನೇ ಸಿನಿಮಾ. ಚಿಕ್ಕ ಕಥೆಯಿಂದ ಶುರುವಾದ ಜರ್ನಿ ಇದು. ಅಂದುಕೊಂಡ ಬಜೆಟ್ ಗಿಂತ ಸ್ವಲ್ಪ ಜಾಸ್ತಿ ಬಜೆಟ್ ಆಯ್ತು. ನಿರ್ಮಾಪಕರು ಕೂಡ ಸಾಥ್ ಕೊಟ್ಟರು. ಕನಸೊಂದು ಶುರುವಾಗಿದೆ ಎಂದರೆ ಅಪ್ಪು ಸರ್ ನೆನಪು ಬರ್ತಾರೆ. ಅವರ ಸಿನಿಮಾದ ಹಾಡಿನಲ್ಲಿ ಬರುವ ಲೈನ್ ಇಟ್ಕೊಂಡು ಟೈಟಲ್ ಇಟ್ಟಿದ್ದೇವೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಮೂವೀ. ನೈಜ ಘಟನೆ ಇಟ್ಕೊಂಡು ಸಿನಿಮಾ ಮಾಡಲಾಗಿದೆ ಎಂದು ಹೇಳಿದರು.

KKR ಮೀಡಿಯಾ ಬ್ಯಾನರ್ ನಡಿ ಲಕ್ಷ್ಮೀ ಕಾಂತ್ ರೆಡ್ಡಿ ನಿರ್ಮಿಸಿರುವ ‘ಕನಸೊಂದು ಶುರುವಾಗಿದೆ’ ಚಿತ್ರದ ಮೂಲಕ ಸಂತೋಷ್ ಬಿಲ್ಲವ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಅವರಿಗೆ ಜೋಡಿಯಾಗಿ ನಟಿ ಸಾತ್ವಿಕಾ ಕಾಣಿಸಿಕೊಂಡಿದ್ದಾರೆ. ಥ್ರಿಲ್ಲರ್ ಮಂಜು, ಕುರಿ ಸುನಿಲ್ , ರಶ್ಮಿ, ರಾಜು ಕಾಲ್ಕುಣಿ, ಕೃಷ್ಣಮೂರ್ತಿ ಕನಕಪುರ, ನಾಗರತ್ನ ಭಟ್
ತಾರಾಬಳಗದಲ್ಲಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಕನಸೊಂದು ಶುರುವಾಗಿದೆ ಚಿತ್ರವನ್ನು ಬೆಂಗಳೂರು, ಕುಂದಾಪುರ & ಕುಣಿಗಲ್ ಸುತ್ತಮುತ್ತಲ ಭಾಗದಲ್ಲಿ ಚಿತ್ರೀಕರಣ ಮಾಡಲಾಗಿದೆ.

ಮಂಜೇಶ್ ಭಾಗವತ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರದಲ್ಲಿ ಲೋಕೇಂದ್ರ ಸೂರ್ಯ ಕ್ಯಾಮೆರಾ ಹಿಡಿದಿದ್ದು, ಸೂರಜ್ ಜೋಯಿಸ್ ಸಂಗೀತ, ದೀಪಕ್ ಸಿಎಸ್ ಗೌಡ ಸಂಕಲನ ಜವಾಬ್ದಾರಿ ನಿಭಾಯಿಸಿದ್ದಾರೆ. ಶಶಾಂಕ್, ಸಿಂಪಲ್ ಸುನಿ & ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಸೋನು ನಿಗಂ, ರಾಜೇಶ್ ಕೃಷ್ಣನ್ ಹಾಗೂ ವಾಸುಕಿ ವೈಭವ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಮಾಚ್ 7ಕ್ಕೆ ಧೀರಜ್ ರಾಜ್ಯಾದ್ಯಂತ ಕನಸೊಂದು ಶುರುವಾಗಿದೆ ಸಿನಿಮಾವನ್ನು ರಿಲೀಸ್ ಮಾಡಲಿದ್ದಾರೆ.

Tags: DARLING KRISHNADeepak CS GowdaKanasondu śuruvāgideLose MadayogiManjeshPramod MaravanteRajesh KrishnansandalwoodShashanksonu nigamSuraj joisVasuki Vaibhav
Previous Post

ನನ್ನನ್ನ ಸುಮ್ಮನೆ ಪಕ್ಷದ ಅಧ್ಯಕ್ಷ ಮಾಡಿಲ್ಲ.. ನನ್ನ ಸ್ಟ್ರೆಂಥ್, ನನ್ನ ವೈಬ್ರೇಷನ್ ಏನು ಅಂತಾ ಗೊತ್ತಿದೆ : ಡಿಕೆಶಿ ತಿರುಗೇಟು 

Next Post

ಆದಿ ಪೆನಿಸೆಟ್ಟಿ ಹಾಗೂ ಲೈಲಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಶಬ್ದಂ’ ಈ ವಾರ ತೆರೆಗೆ

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
Next Post

ಆದಿ ಪೆನಿಸೆಟ್ಟಿ ಹಾಗೂ ಲೈಲಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ 'ಶಬ್ದಂ' ಈ ವಾರ ತೆರೆಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada