• Home
  • About Us
  • ಕರ್ನಾಟಕ
Tuesday, January 20, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಶೀಘ್ರದಲ್ಲೇ ಬೆಂಗಳೂರಲ್ಲಿ ಪ್ರಖ್ಯಾತ ಕಾರ್ ಶೋರೂಂ

ಪ್ರತಿಧ್ವನಿ by ಪ್ರತಿಧ್ವನಿ
January 10, 2026
in ಕರ್ನಾಟಕ, ವಾಣಿಜ್ಯ
0
ಶೀಘ್ರದಲ್ಲೇ ಬೆಂಗಳೂರಲ್ಲಿ ಪ್ರಖ್ಯಾತ ಕಾರ್ ಶೋರೂಂ
Share on WhatsAppShare on FacebookShare on Telegram

ಬೆಂಗಳೂರು: ಶೀಘ್ರದಲ್ಲೇ ಬೆಂಗಳೂರಿನಲ್ಲಿ ಶೋ ರೂಂ ತೆರೆಯುವುದಾಗಿ ವಿದ್ಯುತ್‌ಚಾಲಿತ ಕಾರು ತಯಾರಿಕಾ ಕಂಪನಿ ‘ಟೆಸ್ಲಾ’ ಮಾಹಿತಿ ಹಂಚಿಕೊಂಡಿದೆ.

ADVERTISEMENT

ತನ್ನ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಟೆಸ್ಲಾ ಆಡಳಿತ ‘ಶೀಘ್ರದಲ್ಲೇ ನಮ್ಮ ಬೆಂಗಳೂರಿನಲ್ಲಿ ಕಾಣುತ್ತೇನೆ’ ಎಂದು ಬರೆದುಕೊಂಡಿದೆ‌

ಬೆಂಗಳೂರಲ್ಲಿ ಶೋರೂಂ ಪ್ರಾರಂಭದ ಮೂಲಕ ಟೆಸ್ಲಾ ಭಾರತದಲ್ಲಿ ನಾಲ್ಕನೇ ಶೋ ರೂಂ ತೆರೆಯಲಿದೆ. ಈಗಾಗಲೇ ದೆಹಲಿ, ಮುಂಬೈ ಹಾಗೂ ಗುರುಗ್ರಾಮದಲ್ಲಿ ಟೆಸ್ಲಾ ಶೋ ರೂಂಗಳಿವೆ.

ಅಮೇರಿಕನ್ EV ತಯಾರಕ ಕಂಪನಿಯು ಭಾರತದಲ್ಲಿ ತನ್ನ ಮೊದಲ ಚಾರ್ಜಿಂಗ್ ಸ್ಟೇಷನ್ ಪ್ರಾರಂಭಿಸಿದ ಕೆಲವೇ ವಾರಗಳ ನಂತರ ಈ ಘೋಷಣೆ ಬಂದಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ, ಗುರುಗ್ರಾಮ್‌ನಲ್ಲಿರುವ DLF ಹೊರೈಜನ್ ಕೇಂದ್ರದಲ್ಲಿ ಚಾರ್ಜಿಂಗ್ ಸೌಲಭ್ಯವನ್ನು ಸ್ಥಾಪಿಸಿರುವುದಾಗಿ ಟೆಸ್ಲಾ ಹೇಳಿಕೊಂಡಿತ್ತು. ಇದು ಭಾರತದಲ್ಲಿ ಚಾರ್ಜಿಂಗ್ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ನಮ್ಮ ಬದ್ಧತೆಯನ್ನು ಸೂಚಿಸುತ್ತದೆ. ಇದು ಗ್ರಾಹಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದೆ ಎಂದು ಟೆಸ್ಲಾ ಹೇಳಿಕೊಂಡಿತ್ತು‌.

ಭಾರತದಲ್ಲಿ ಟೆಸ್ಲಾ ತ್ವರಿತ ವಿಸ್ತರಣೆಯ ಮಧ್ಯೆ ಬೆಂಗಳೂರಿನ ಶೋರೂಂ ಘೋಷಣೆ ಬಂದಿದೆ. EV ತಯಾರಕ ಕಂಪನಿಯು ಇತ್ತೀಚೆಗೆ ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ (BKC) ಪಾದಾರ್ಪಣೆ ಮಾಡಿದ ವಾರಗಳ ನಂತರ ತನ್ನ ಎರಡನೇ ಶೋರೂಮ್ ನ್ನು ದೆಹಲಿಯ ಏರೋಸಿಟಿಯಲ್ಲಿರುವ ವರ್ಲ್ಡ್‌ಮಾರ್ಕ್ 3 ನಲ್ಲಿ 8,200 ಚದರ ಅಡಿ ಅನುಭವ ಕೇಂದ್ರವನ್ನು ಪ್ರಾರಂಭಿಸಿತ್ತು.

ಬೆಂಗಳೂರಿನಲ್ಲಿ ಟೆಸ್ಲಾ ಶೋರೂಂ ಓಪನ್ ಆಗುತ್ತಿರುವುದು ಕಾರ್ ಪ್ರಿಯರಲ್ಲಿ ಉತ್ಸಾಹ ಮೂಡಿಸಿದೆ‌

Tags: tesla bangaloreTesla manufacturingTesla showroom
Previous Post

ಹಾಲುಮತ ಸಮಾಜದ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ: ಕೋಡಿಶ್ರೀಗಳ ಸ್ಫೋಟಕ ಭವಿಷ್ಯ

Next Post

ರಾಜ್ಯದಲ್ಲಿ ತೀವ್ರ ಚಳಿ: ಹವಾಮಾನ ಇಲಾಖೆ ಹೇಳಿದ್ದೇನು..?

Related Posts

Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
0

ಬೆಂಗಳೂರು: ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯ ಎರಡನೇ ದಿನವಾದ ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ರೆನ್ಯೂ...

Read moreDetails
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

January 20, 2026
Next Post
ರಾಜ್ಯದಲ್ಲಿ ತೀವ್ರ ಚಳಿ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದಲ್ಲಿ ತೀವ್ರ ಚಳಿ: ಹವಾಮಾನ ಇಲಾಖೆ ಹೇಳಿದ್ದೇನು..?

Recent News

Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ
Top Story

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!