• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ಯಾಂಗ್ ನ ಹಿಟ್ ಲಿಸ್ಟ್ ನಲ್ಲಿ ಖ್ಯಾತ ಕಾಮಿಡಿಯನ್

ಪ್ರತಿಧ್ವನಿ by ಪ್ರತಿಧ್ವನಿ
October 15, 2024
in Top Story, ಇತರೆ / Others
0
Share on WhatsAppShare on FacebookShare on Telegram

ಮುಂಬಯಿ: ಎನ್ ಸಿಪಿ(ಅಜಿತ್ ಪವರ್) ಬಣದ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆಯ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮೇಲೆ ಪೊಲೀಸರು ಹದ್ದಿನ ಕಣ್ಣಿರಿಸಿದ್ದು, ಗ್ಯಾಂಗ್ ನ ಹಿಟ್ ಲಿಸ್ಟ್ ನಲ್ಲಿ ಖ್ಯಾತ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಕೂಡ ಇದ್ದಾರೆ ಎನ್ನುವುದು ತಿಳಿದುಬಂದಿದೆ.

ADVERTISEMENT

BIG BREAKING NEWS 🚨 Lawrence Bishnoi can next target a big COMEDIAN for insulting Hindu Gods.

Any guesses who?

Lawrence Bishnoi has prepared ‘hit-list’ as per Mumbai Police.

Lawrence Bishnoi is extremely angry with that comedian who passes vulgar remarks against Hindu Gods &… pic.twitter.com/XR8SNLug8E

— Times Algebra (@TimesAlgebraIND) October 14, 2024

ಗ್ಯಾಂಗ್‌ನ ಹಿಟ್‌ಲಿಸ್ಟ್‌ನಲ್ಲಿದ್ದ ಮುನಾವರ್ ಅವರನ್ನು ಸೆಪ್ಟೆಂಬರ್‌ನಲ್ಲಿ ದೆಹಲಿಯಲ್ಲಿ ಬೆನ್ನಟ್ಟಲಾಗಿತ್ತು. ಗುಪ್ತಚರ ಇಲಾಖೆಗಳ ಒಳಹರಿವಿನ ಸಹಾಯದಿಂದ ಹಾಸ್ಯನಟನನ್ನು ರಕ್ಷಣೆ ಮಾಡಿ ಮುಂಬೈಗೆ ಸ್ಥಳಾಂತರಿಸಲು ಸಾಧ್ಯವಾಯಿತು ಎಂದು ಮೂಲಗಳು ತಿಳಿಸಿವೆ.

ಕೃಷ್ಣ ಮೃಗ ಬೇಟಿಯಾಡಿದ ಆರೋಪಕ್ಕೆ ಸಂಬಂಧಿಸಿ ಬಹಳ ಹಿಂದಿನಿಂದಲೂ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸೇಡು ಇಟ್ಟುಕೊಂಡು ಬೆನ್ನಟ್ಟುತ್ತಲೇ ಇದೆ. ಸಲ್ಮಾನ್ ಖಾನ್ ಅವರಿಗೂ ಸದ್ಯ ಭದ್ರತೆ ಬಿಗಿಗೊಳಿಸಲಾಗಿದೆ.

ಮುನಾವರ್ ಫಾರುಕಿಯನ್ನು ಗುರಿಯಾಗಿಸಿಕೊಳ್ಳಲು ಪ್ರಮುಖ ಕಾರಣವೇನೆಂದರೆ ಅವರು ತಮ್ಮ ಶೋಗಳಲ್ಲಿ ಹಿಂದೂ ಧರ್ಮ, ದೇವತೆಗಳನ್ನು ಅವಹೇಳನ ಮಾಡಿರುವುದು, ಅಪಹಾಸ್ಯ ಮಾಡಿರುವುದು ಪ್ರಮುಖ ಕಾರಣ ಎಂದು ಹೇಳಲಾಗಿದೆ.

Tags: big COMEDIAN Hindu .famous comedian in Gang's hit list.Lawrence Bishnoi can next targetmumbai police
Previous Post

ಹುಬ್ಬಳ್ಳಿ ಗಲಭೆ ಪ್ರಕರಣ ಎಂ ಲಕ್ಷ್ಮಣ್ ಮಹತ್ವ ಸುದ್ದಿಗೋಷ್ಠಿ

Next Post

ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಮಂಜೂರು!

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post

ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಮಂಜೂರು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada