• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬ್ಯಾಂಕ್‌ ನೋಟಿಸ್‌ಗೆ ನೊಂದು ರೈತ ಆತ್ಮಹತ್ಯೆಗೆ ಶರಣು

ಕೃಷ್ಣ ಮಣಿ by ಕೃಷ್ಣ ಮಣಿ
October 24, 2024
in Top Story, ಕರ್ನಾಟಕ, ಜೀವನದ ಶೈಲಿ, ವಾಣಿಜ್ಯ
0
ಬ್ಯಾಂಕ್‌ ನೋಟಿಸ್‌ಗೆ ನೊಂದು ರೈತ ಆತ್ಮಹತ್ಯೆಗೆ ಶರಣು
Share on WhatsAppShare on FacebookShare on Telegram

ಬೀದರ್: ಸಾಲಬಾಧೆ ತಾಳಲಾರದೆ ರೈತರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಬೀದರ್ ತಾಲೂಕಿನ ಕಪಲಾಪುರ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್ ಸಂಗಬಸಪ್ಪ ಬಿರಾದಾರ ತಮ್ಮ ಜಮೀನಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

ಡಿಸಿಸಿ ಬ್ಯಾಂಕ್​ನಿಂದ ಸಾಲ ಪಡೆದಿದ್ದ ಮರು ಪಾವತಿಸುವಂತೆ 2 ಬಾರಿ ನೋಟಿಸ್​ ನೀಡಲಾಗ್ತಿತ್ತು. ಅಷ್ಟೇ ಅಲ್ಲದೆ.. ಪದೇ ಪದೆ ಮನೆಗೆ ಬಂದು ಸಾಲ ಕಟ್ಟುವಂತೆ ಬ್ಯಾಂಕ್ ಸಿಬ್ಬಂದಿ ಒತ್ತಡ ಹಾಕ್ತಿದ್ರು ಎನ್ನಲಾಗಿದೆ. ಬ್ಯಾಂಕ್ ಸಿಬ್ಬಂದಿ ಕಾಟಕ್ಕೆ ಬೇಸತ್ತ ರೈತ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಸುಕಿನ ಜಾವ ಜಮೀನಿಗೆ ಕೆಲಸಕ್ಕೆಂದು ಹೋಗಿದ್ದ ಶಿವಕುಮಾತರ್‌ ಸಂಗಬಸಪ್ಪ ಬಿರಾದಾರ್‌, ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಿಸಿಸಿ ಬ್ಯಾಂಕ್, ಪಿಎಲ್‌ಡಿ ಬ್ಯಾಂಕ್ ಸೇರಿ 5 ಲಕ್ಷಕ್ಕೂ ಅಧಿಕ ಸಾಲ‌ ಮಾಡಿಕೊಂಡಿದ್ದರು ಎನ್ನಲಾಗಿದೆ. 2 ಎಕರೆ ಜಮೀನು ಹೊಂದಿದ್ದ ಮೃತ ರೈತ ಶಿವಕುಮಾರ್ ಬಿರಾದಾರ್‌ಗೆ ಪತ್ನಿ ಹಾಗು ಇಬ್ಬರು ಗಂಡು ಮಕ್ಕಳಿದ್ದಾರೆ.

Tags: deficient rainenglish newsenglish news livefarmer suicidesFarmersfarmers debtfarmers delegation meets rahul gandhiFarmers Suicidefarmers suicide in karnatakaindia news liveindia todayindia today liveindia today newsindian news livekaranataka farmer suicidekarnataka's governmentndtv 24x7PM Modirahul gandhi meets farmersrahul gandhi on farmerssugarcane farmer suicidetop newsworld news
Previous Post

ಬಿಗ್ ಬಾಸ್ ಮನೆಗೆ ಮತ್ತೊಬ್ಬ ವ್ಯಕ್ತಿ ಎಂಟ್ರಿ ಅಗಿದೆ..!

Next Post

ವಾಲ್ಮೀಕಿ.. ಮುಡಾ ಹಗರಣದಲ್ಲಿ ನಾನು ತಪ್ಪು ಮಾಡಿಲ್ಲ – ಹಾಲಿ ಎಂಪಿ ಖಡಕ್‌ ಮಾತು..

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ವಾಲ್ಮೀಕಿ.. ಮುಡಾ ಹಗರಣದಲ್ಲಿ ನಾನು ತಪ್ಪು ಮಾಡಿಲ್ಲ – ಹಾಲಿ ಎಂಪಿ ಖಡಕ್‌ ಮಾತು..

ವಾಲ್ಮೀಕಿ.. ಮುಡಾ ಹಗರಣದಲ್ಲಿ ನಾನು ತಪ್ಪು ಮಾಡಿಲ್ಲ - ಹಾಲಿ ಎಂಪಿ ಖಡಕ್‌ ಮಾತು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada