• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪತ್ನಿ, ಮಗನಿಗೆ ಗೃಹ ಬಂಧನ; ಆತ್ಮಹತ್ಯೆಗೆ(Suicide) ಶರಣಾದ ರೈತ(Farmer)

ಪ್ರತಿಧ್ವನಿ by ಪ್ರತಿಧ್ವನಿ
May 21, 2024
in ಕರ್ನಾಟಕ
0
ಪತ್ನಿ, ಮಗನಿಗೆ ಗೃಹ ಬಂಧನ; ಆತ್ಮಹತ್ಯೆಗೆ(Suicide) ಶರಣಾದ ರೈತ(Farmer)
Share on WhatsAppShare on FacebookShare on Telegram

ಚಿಕ್ಕೋಡಿ(Chikodi): ಸಾಲ ತೀರಿಸದ ರೈತನ ಪತ್ನಿ ಹಾಗೂ ಮಗನನ್ನು ಗೃಹ ಬಂಧನದಲ್ಲಿಟ್ಟುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ(Suicide) ಶರಣಾಗಿರುವ ಘಟನೆ ನಡೆದಿದೆ.

ADVERTISEMENT

ಮನನೊಂದು ರೈತ (Farmer) ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಹುಕ್ಕೇರಿಯ (Hukkeri) ಇಸ್ಲಾಂಪುರದಲ್ಲಿ ನಡೆದಿದೆ. ರಾಜು ಖೋತಗಿ ಆತ್ಮಹತ್ಯೆ(Suicide) ಮಾಡಿಕೊಂಡ ರೈತ. ರಾಜು ಭೀಕರ ಬರದಿಂದಾಗಿ ಸಾಕಷ್ಟು ನಷ್ಟ(Loss) ಅನುಭವಿಸಿದ್ದರು. ಹೀಗಾಗಿ ಅದೇ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಮಹಿಳೆ ಹತ್ತಿರ 5 ತಿಂಗಳ ಹಿಂದೆ 1.5 ಲಕ್ಷ ರೂ. ಸಾಲ(Debt) ಮಾಡಿದ್ದರು. ಎರಡು ದಿನದ ಹಿಂದೆ ಒಂದೇ ಬಾರಿಗೆ ಹಣ ಮರಳಿ ಕೊಡುವಂತೆ ಸಿದ್ದವ್ವ ಕೇಳಿದ್ದಾಳೆ. ಅಲ್ಲದೇ, ಹಣ ಕೊಡಲು ಆಗದಿದ್ದರೆ ಪತ್ನಿ ಹಾಗೂ ಮಗನನ್ನು ಬಿಟ್ಟು ಹೋಗುವಂತೆ ಹೇಳಿದ್ದಾಳೆ. ಎರಡು ದಿನದಿಂದ ಗೃಹ ಬಂಧನದಲ್ಲಿಟ್ಟಿದ್ದಳು.

ಮಹಿಳೆ ಬಳಿ ರಾಜು ತನ್ನ ಪತ್ನಿ(Wife) ಹಾಗೂ ಪುತ್ರನನ್ನು ಗೃಹಬಂಧನದಿಂದ(House Arrest) ಬಿಡುವಂತೆ ಪರಿಪರಿಯಾಗಿ ಬೇಡಿಕೊಂಡರೂ ಬಿಡುಗಡೆ ಮಾಡಿಲ್ಲ. ಹೀಗಾಗಿ ಮನನೊಂದು ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ(Suicide). ರಾಜು ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಕಟ್ಟುತ್ತಿದ್ದರು. ಹೆಚ್ಚಿನ ಬಡ್ಡಿ ಇದ್ದ ಹಿನ್ನೆಲೆಯಲ್ಲಿ ರೈತರಿಗೆ(Farmers) ಸರಿಯಾಗಿ ಕಟ್ಟಲು ಆಗಿಲ್ಲ ಎನ್ನಲಾಗಿದೆ.
ಮಹಿಳೆಯ ಧೋರಣೆ ಕುರಿತು ದೂರು ನೀಡಲು ಹೋದರೆ, ಪೊಲೀಸರು(Police) ಕೂಡ ವಿಳಂಬ ಧೋರಣೆ ಅನುಸರಿಸಿದ್ದಾರೆ ಎಂದು ಕುಟುಂಬಸ್ಥರು(Family Members) ಆರೋಪಿಸಿದ್ದಾರೆ.

Tags: chikkodiFarmerLoansuicide
Previous Post

ಪ್ಯಾರಾ ಒಲಿಂಪಿಕ್ಸ್(Para Olympics); ದಾಖಲೆ ಬರೆದು ಚಿನ್ನ ಗೆದ್ದ ಭಾರತದ ಆಟಗಾರ್ತಿ

Next Post

ರಾಜ್ಯದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ; ಆರೆಂಜ್ ಅಲರ್ಟ್(Orange Alert) ಘೋಷಣೆ! ನಿಮ್ಮ ಜಿಲ್ಲೆಯೂ ಇದೆಯಾ ನೋಡಿ?

Related Posts

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..
Top Story

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಬೆಳಂಬೆಳಿಗ್ಗೆ ಪಶ್ಚಿಮ ಬಂಗಾಳ ಮೂಲದ ದಂಪತಿಗಳ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಹೃದಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಬೆಟ್ಟದಾಸನಪುರದಲ್ಲಿ ರೋಡ್...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ ಆರ್ಭಟ ಹೇಗಿದೆ..?

ರಾಜ್ಯದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ; ಆರೆಂಜ್ ಅಲರ್ಟ್(Orange Alert) ಘೋಷಣೆ! ನಿಮ್ಮ ಜಿಲ್ಲೆಯೂ ಇದೆಯಾ ನೋಡಿ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!