• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಟಿಕೆಗಾಗಿ ತಂಗಿಯೊಂದಿಗೆ ಜಗಳವಾಡಿದ ಮಗಳನ್ನೇ ಹೊಡೆದು ಕೊಂದ ತಂದೆ

ಪ್ರತಿಧ್ವನಿ by ಪ್ರತಿಧ್ವನಿ
August 19, 2024
in Top Story, ಇತರೆ / Others
0
ಆಟಿಕೆಗಾಗಿ ತಂಗಿಯೊಂದಿಗೆ ಜಗಳವಾಡಿದ ಮಗಳನ್ನೇ ಹೊಡೆದು ಕೊಂದ ತಂದೆ
Share on WhatsAppShare on FacebookShare on Telegram

ಜಂಜಗಿರ್ ಚಂಪಾ (ಛತ್ತೀಸ್‌ಗಢ): ಹೆಣ್ಣು ಮಕ್ಕಳಿಗೆ ಅವರ ತಂದೆಯೇ ಆದರ್ಶ, ಸೂಪರ್‌ಹೀರೋನಂತೆ. ಒಬ್ಬ ತಂದೆ ತನ್ನ ಹೆಣ್ಣುಮಕ್ಕಳ ಸುರಕ್ಷತೆಗಾಗಿ ಮತ್ತು ಅವರ ಜೀವನವನ್ನು ಉತ್ತಮಗೊಳಿಸಲು ಎಲ್ಲವನ್ನೂ ಪಣಕ್ಕಿಡುತ್ತಾನೆ. ಆದರೆ ಜಾಂಜ್ಗೀರ್ ಚಂಪಾದಲ್ಲಿ ವಿಕೃತ ತಂದೆಯೊಬ್ಬ ತನ್ನ ಹಿರಿಯ ಮಗಳನ್ನು ಹೊಡೆದು ಸಾಯಿಸಿದ್ದಾನೆ.

ADVERTISEMENT

ಕಿರಿಯ ಮಗಳ ಮೇಲೂ ತಂದೆ ಹಲ್ಲೆ ಮಾಡಿದ್ದು, ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.ಈ ಇಬ್ಬರೂ ಮಕ್ಕಳೂ ಆಟಿಕೆಗಳಿಗಾಗಿ ತಮ್ಮೊಳಗೆ ಜಗಳವಾಡುತ್ತಿದ್ದರು.ಹೆಣ್ಣು ಮಕ್ಕಳ ನಡುವಿನ ಜಗಳದಿಂದ ಕಂಟ್ರೋಲ್ ಕಳೆದುಕೊಂಡ ತಂದೆ ಕೋಪದ ಭರದಲ್ಲಿ ಅವರನ್ನು ಥಳಿಸಿದ್ದಾನೆ.ಘಟನೆಯ ದಿನ ಹಿರಿಯ ಮತ್ತು ಕಿರಿಯ ಹೆಣ್ಣು ಮಕ್ಕಳು ಆಟಿಕೆಗಳೊಂದಿಗೆ ಆಟವಾಡುತ್ತಿದ್ದರು. ಆಟವಾಡುವಾಗ ಇಬ್ಬರೂ ಒಂದೇ ಆಟಿಕೆಯಿಂದ ಆಟವಾಡಲು ಜಗಳವಾಡಿದರು.

ಇಬ್ಬರು ಸಹೋದರಿಯರ ನಡುವಿನ ಜಗಳದಿಂದ ಸಲ್ಮಾನ್ ಎಂದು ಗುರುತಿಸಲಾದ ವ್ಯಕ್ತಿ ಸಿಟ್ಟಿಗೆದ್ದಿದ್ದಾನೆ. ಕೆಲವೇ ನಿಮಿಷಗಳಲ್ಲಿ, ತಂದೆಗೆ ಕ್ರೂರತೆಯ ಪರಿ ಹೇಗಿತ್ತು ಎಂದರೆ ಅವನು ಇಬ್ಬರನ್ನೂ ನಿರ್ದಯವಾಗಿ ಹೊಡೆಯಲು ಪ್ರಾರಂಭಿಸಿದನು.ಸ್ಥಳೀಯರು ಇಬ್ಬರು ಹೆಣ್ಣು ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ಬಳಿಕ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾಗ ಮತ್ತೊಬ್ಬರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಪಂಚನಾಮ ಸಿದ್ಧಪಡಿಸಿದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ’’ ಎಂದು ಚಂಪಾ ಎಸ್‌ಡಿಒಪಿ ಯದುಮಣಿ ಸಿದರ್ ತಿಳಿಸಿದ್ದಾರೆ.ಪೊಲೀಸರ ಆರಂಭಿಕ ತನಿಖೆಯ ಪ್ರಕಾರ, ಇವನ ವಿಕೃತಿ ಮತ್ತು ಕ್ರೂರತೆಗೆ ಜಿಗುಪ್ಸೆಗೊಂಡು ಅವನ ಹೆಂಡತಿ ಅವನನ್ನು ತೊರೆದು ಹೋಗಿದ್ದು ಆರೋಪಿ ಪ್ರತಿದಿನ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎಂದು ಪೊಲೀಸರು ತನಿಖೆಯಲ್ಲಿ ತಿಳಿಸಿದ್ದಾರೆ.

ಹೀಗಾಗಿ ಆಕೆ ಆತನನ್ನು ತೊರೆದಿದ್ದಾಳೆ ಎನ್ನಲಾಗಿದೆ. ಪತ್ನಿ ಹೋದ ಬಳಿಕ ಆರೋಪಿ ತಂದೆ ಇಬ್ಬರು ಹೆಣ್ಣು ಮಕ್ಕಳನ್ನು ತನ್ನ ಬಳಿಯೇ ಇಟ್ಟುಕೊಂಡಿದ್ದ. ಹೆಂಡತಿ ತನ್ನ ಹೆಣ್ಣು ಮಕ್ಕಳನ್ನು ಭೇಟಿಯಾಗಲು ಬರುತ್ತಿದ್ದಳು.

Tags: Department of Women and Child WelfareHome Minister Amit ShahPolice department
Previous Post

ಒಡಿಶಾದಲ್ಲಿ ಸಿಡಿಲು ಬಡಿದು ಆರು ಜನರು ಸಾವು

Next Post

ಪ್ರಾಸಿಕ್ಯೂಷನ್‌ ವಿರುದ್ಧ ಸಿದ್ದು ಕಾನೂನು ಸಮರ ! ಇಂದು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ !

Related Posts

ಮಾಜಿ ರೌಡಿಶೀಟರ್ ಯಶ್ವಸಿನಿ ಬಂಧನ
ಇತರೆ / Others

ಮಾಜಿ ರೌಡಿಶೀಟರ್ ಯಶ್ವಸಿನಿ ಬಂಧನ

by ಪ್ರತಿಧ್ವನಿ
February 6, 2026
0

ಬೆಂಗಳೂರು: ಉದ್ಯಮಿ ಮನೋಜ್ ಎಂಬಾತನ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ರೌಡಿ ಶೀಟರ್ ಯಶಸ್ವಿನಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಟ, ನಿರ್ದೇಶಕ ನಂದಕಿಶೋರ್ ಗೆ ಉದ್ಯಮಿ ಮನೋಜ್ ಕುಮಾರ್‌...

Read moreDetails
Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

February 6, 2026
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Next Post
ಪ್ರಾಸಿಕ್ಯೂಷನ್‌ ವಿರುದ್ಧ ಸಿದ್ದು ಕಾನೂನು ಸಮರ ! ಇಂದು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ !

ಪ್ರಾಸಿಕ್ಯೂಷನ್‌ ವಿರುದ್ಧ ಸಿದ್ದು ಕಾನೂನು ಸಮರ ! ಇಂದು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada