• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೆಹಲಿ | ಮದುವೆಗೆ ನಿರಾಕರಣೆ ; ರಾಡ್‌ನಿಂದ ಹಲ್ಲೆ ನಡೆಸಿ ವಿದ್ಯಾರ್ಥಿನಿ ಭೀಕರ ಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
July 28, 2023
in ದೇಶ
0
ದೆಹಲಿ
Share on WhatsAppShare on FacebookShare on Telegram

ಮದುವೆಗೆ ನಿರಾಕರಿಸಿದ ಕಾರಣಕ್ಕಾಗಿ ಕಾಲೇಜು ವಿದ್ಯಾರ್ಥಿನಿಯೊಬ್ಬರನ್ನು ರಾಡ್‌ನಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ದೆಹಲಿ ನಗರದಲ್ಲಿ ಶುಕ್ರವಾರ (ಜು.28) ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ದಕ್ಷಿಣ ದೆಹಲಿಯ ಮಾಳವೀಯ ನಗರದ ಅರಬಿಂದೋ ಕಾಲೇಜು ಬಳಿಯ ಉದ್ಯಾನದಲ್ಲಿ ಈ ಘಟನೆ ನಡೆದಿದೆ.

“25 ವರ್ಷದ ಯುವತಿಯ ಮೃತದೇಹ ಮಾಳವೀಯಾ ನಗರದ ಅರಬಿಂದೋ ಕಾಲೇಜು ಬಳಿಯ ಉದ್ಯಾನದಲ್ಲಿ ಪತ್ತೆಯಾಗಿದೆ. ತಲೆಯ ಭಾಗದಲ್ಲಿ ತೀವ್ರ ಸ್ವರೂಪದ ಗಾಯಗಳಾಗಿರುವುದು ಕಂಡು ಬಂದಿದೆ” ಎಂದು ಪೊಲೀಸರು ಹೇಳಿದ್ದಾರೆ.

ದೆಹಲಿ ನಗರದ ಕಮಲಾ ನೆಹರು ಕಾಲೇಜಿನಲ್ಲಿ ಮೃತ ವಿದ್ಯಾರ್ಥಿನಿ ನರ್ಗೀಸ್ ವ್ಯಾಸಂಗ ಮಾಡುತ್ತಿದ್ದರು. ಸ್ನೇಹಿತನೊಂದಿಗೆ ಉದ್ಯಾನಕ್ಕೆ ತೆರಳಿದ್ದರು. ಘಟನೆ ಸಂಬಂಧ 28 ವರ್ಷದ ಆರೋಪಿ ಇರ್ಫಾನ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Delhi | We received information that the body of a 25-year-old girl was found near Aurbindo College in South Delhi's Malviya Nagar. An iron rod was found near her body. According to a preliminary investigation, the girl was attacked with a rod. Further investigation is in… pic.twitter.com/eCOeVAd1yi

— ANI (@ANI) July 28, 2023

“ತಲೆಗೆ ಬಲವಾದ ಪೆಟ್ಟಿನಿಂದ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ” ಎಂದು ಉಪ ಪೊಲೀಸ್‌ ಆಯುಕ್ತ (ಡಿಸಿಪಿ) ಚಂದನ್ ಚೌಧರಿ ತಿಳಿಸಿದ್ದಾರೆ.

#WATCH | Chandan Chowdhary, Deputy Commissioner of Police, South Delhi, says "The incident took place inside the park. The deceased is a college student. She had come to the park with her friend. There are injuries on the deceased's head. A rod was also found near her body. We… pic.twitter.com/s0vZ4NQZHB

— ANI (@ANI) July 28, 2023

#WATCH | Malviya Nagar murder | The accused has been arrested by Delhi Police. pic.twitter.com/PCtE7xcl59

— ANI (@ANI) July 28, 2023

ಈ ಸುದ್ದಿ ಓದಿದ್ದೀರಾ? ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ನಯಾ ಪೈಸೆ ಬಿಡುಗಡೆ ಮಾಡಿಲ್ಲ

ಇರ್ಫಾನ್ ಮೃತ ಯುವತಿಯೊಂದಿಗೆ ಮದುವೆಯಾಗಲು ಬಯಸಿದ್ದ. ಆದರೆ, ಯುವತಿ ಮನೆಯವರು ಮದುವೆಗೆ ನಿರಾಕರಿಸಿದ್ದರು. ಬಳಿಕ ನರ್ಗೀಸ್‌ ಇರ್ಫಾನ್‌ ಜೊತೆ ಮಾತು ನಿಲ್ಲಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

“ಮಾಳವೀಯಾ ನಗರದಂತಹ ಐಷಾರಾಮಿ ಪ್ರದೇಶದಲ್ಲಿ, ರಾಡ್‌ನಿಂದ ಹೊಡೆದು ಯುವತಿಯನ್ನು ಹತ್ಯೆ ಮಾಡಲಾಗಿದೆ. ದೆಹಲಿ ಅತ್ಯಂತ ಅಸುರಕ್ಷಿತವಾಗಿದೆ” ಎಂದು ದೆಹಲಿಯ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಲ್ ಹೇಳಿದ್ದಾರೆ.

Tags: Aurobindo CollegeDelhiMalviya NagarRodದೆಹಲಿಮಾಳವೀಯ ನಗರ
Previous Post

ಉಡುಪಿ | ವಿಡಿಯೊ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು

Next Post

ಕೇಂದ್ರದ ವಿರುದ್ಧ ಇಂಡಿಯಾ ಅವಿಶ್ವಾಸ ನಿರ್ಣಯ | ಇನ್ನು ಮೂರು ದಿನಗಳಲ್ಲಿ ಚರ್ಚೆಗೆ ಅವಕಾಶ

Related Posts

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
0

ಹೈದರಾಬಾದ್: ತೆಲಂಗಾಣ (Telangana) ಮುಖ್ಯಮಂತ್ರಿ ರೇವಂತ್ ರೆಡ್ಡಿ (Revanth Reddy) ಹಿಂದೂ ದೇವತೆಗಳ ಬಗ್ಗೆ ನೀಡಿರುವ ಹೇಳಿಕೆ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಹಿಂದೂ ಸಂಪ್ರದಾಯಗಳನ್ನು ಅವಹೇಳನ...

Read moreDetails
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

December 1, 2025
ವಿದೇಶಿ ವಿನಿಮಯ ಷೇರುಗಳ ಏರಿಳಿತಕ್ಕೆ ಕಾರಣ ಕೊಟ್ಟ RBI

ವಿದೇಶಿ ವಿನಿಮಯ ಷೇರುಗಳ ಏರಿಳಿತಕ್ಕೆ ಕಾರಣ ಕೊಟ್ಟ RBI

December 1, 2025
ಜೈಲಿಗೆ ಹಾಕಿದರೂ ರಾಹುಲ್ ಗಾಂಧಿ ಹಿಂಜರಿಯುವುದಿಲ್ಲ-ಡಿ.ಕೆ ಶಿವಕುಮಾರ್

ಜೈಲಿಗೆ ಹಾಕಿದರೂ ರಾಹುಲ್ ಗಾಂಧಿ ಹಿಂಜರಿಯುವುದಿಲ್ಲ-ಡಿ.ಕೆ ಶಿವಕುಮಾರ್

December 1, 2025
Next Post
ಅವಿಶ್ವಾಸ ನಿರ್ಣಯ

ಕೇಂದ್ರದ ವಿರುದ್ಧ ಇಂಡಿಯಾ ಅವಿಶ್ವಾಸ ನಿರ್ಣಯ | ಇನ್ನು ಮೂರು ದಿನಗಳಲ್ಲಿ ಚರ್ಚೆಗೆ ಅವಕಾಶ

Please login to join discussion

Recent News

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!