• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಂಬ್ಯುಲೆನ್ಸ್ ಗೆ ದಾರಿ ಕೊಡದ ಕಾರು ಚಾಲಕನಿಗೆ ಬಿತ್ತು 2.5 ಲಕ್ಷ ರೂ ದಂಡ,

ಪ್ರತಿಧ್ವನಿ by ಪ್ರತಿಧ್ವನಿ
November 18, 2024
in Top Story, ಇತರೆ / Others
0
Share on WhatsAppShare on FacebookShare on Telegram

ADVERTISEMENT

ತಿರುವನಂತಪುರಂ:ರಸ್ತೆಯಲ್ಲಿ ಯಾವುದೇ ಆಂಬ್ಯುಲೆನ್ಸ್​ ( Ambulance ) , ಸೈರನ್​ ಹಾಕ್ಕೊಂಡು ವೇಗವಾಗಿ ಬರುತ್ತಿದ್ದರೆ ನಾವು ಮಾಡಬೇಕಾದ ಮೊದಲ ಕೆಲಸ ಏನೆಂದರೆ ಅದಕ್ಕೆ ದಾರಿ ಬಿಡುವುದು. ಇದು ಪ್ರತಿಯೊಬ್ಬರ ಕರ್ತವ್ಯ ಕೂಡ ಹೌದು.ಒಬ್ಬರ ಪ್ರಾಣ ಉಳಿಯುತ್ತದೆ ಅಂದರೆ ಅದು ಎಷ್ಟೇ ಮುಖ್ಯವಾದ ಕೆಲಸವೇ ಇರಲಿ, ಅದನ್ನು ಬಿದಿಗಿಟ್ಟು ದಾರಿ ಮಾಡಿಕೊಡುವುದೇ ನಿಜವಾದ ಮಾನವೀಯತೆ.

ಆದರೆ, ಮಾನವೀಯತೆಯನ್ನು ಮರೆತು, ಆಂಬ್ಯುಲೆನ್ಸ್​ ಹೊಗಲು ದಾರಿ ಮಾಡಿಕೊಡದವರಿಗೆ ಏನು ಮಾಡಬೇಕು? ನಿಜವಾಗಿಯೂ ಅಂಥವರಿಗೆ ಶಿಕ್ಷೆ ನೀಡಲೇಬೇಕು. ಈ ನಿಟ್ಟಿನಲ್ಲಿ ಕೇರಳ ಪೊಲೀಸರು ತೆಗೆದುಕೊಡಿರುವ ಕ್ರಮ ಇದೀಗ ಮೆಚ್ಚುಗೆಗೆ ಪಾತ್ರವಾಗಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ರೋಗಿಯನ್ನು ಆಂಬ್ಯಲೆನ್ಸ್​ ಮೂಲಕ ಸಾಗಿಸುವಾಗ ಚಾಲಕ ಎಷ್ಟೇ ಹಾರ್ನ್​ ಮಾಡಿದರೂ ದಾರಿ ಬಿಟ್ಟು ಕೊಡದ ಕಾರು ಮಾಲೀಕನಿಗೆ ಕೇರಳ ಪೊಲೀಸರು ಬರೋಬ್ಬರಿ ಎರಡೂವರೆ ಲಕ್ಷ ರೂ. ದಂಡ ವಿಧಿಸಿದ್ದಾರೆ.

A car owner in #Kerala has been fined ₹2.5 lakh, and their license has been canceled for failing to make way for an ambulance. 🚑🚨 #JusticeServed #RoadSafety pic.twitter.com/WehLiyUwNn

— MDApp (@MDAppMDApp) November 17, 2024

ಆಂಬ್ಯುಲೆನ್ಸ್ ಮುಂಭಾಗದಲ್ಲಿ ಕುಳಿತಿದ್ದ ವೈದ್ಯಕೀಯ ಸಿಬ್ಬಂದಿ ವಿಡಿಯೋ ರೆಕಾರ್ಟ್​ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡಿದ್ದರು. ವಿಡಿಯೋ ವೈರಲ್ ಆಗಿ, ನೆಟ್ಟಿಗರಿಂದ ಭಾರಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕೇರಳ ಪೊಲೀಸರು ಕಾರಿನ ಮಾಲೀಕನ ವಿವರವನ್ನು ಪಡೆದು ಮನೆಗೆ ತೆರಳಿ ದಂಡ ವಿಧಿಸಿದ್ದಾರೆ.

ದಂಡವನ್ನು ವಿಧಿಸಿದ್ದು ಮಾತ್ರವಲ್ಲದೆ, ಕಾರು ಮಾಲೀಕನ ಡ್ರೈವಿಂಗ್​ ಲೈಸೆನ್ಸ್​ ಅನ್ನು ರದ್ದು ಮಾಡಲಾಗಿದೆ. ಆಂಬ್ಯುಲೆನ್ಸ್​ಗೆ ದಾರಿ ಬಿಡದೆ ಆಟವಾಡಿಸುವ ಕೆಲ ಪುಂಡರಿಗೆ ಈ ಘಟನೆ ಒಂದು ಪಾಠವಾಗಿದೆ.

Tags: ambulancefailed to give wayfine of Rs 2.5 lakh.police gave a big shockThiruvananthapuramto the car driver
Previous Post

ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳು ಹೊರೆಯಾಗಿಲ್ಲ – ಅಚ್ಚರಿ ಹೇಳಿಕೆ ನೀಡಿದ ಹೆಚ್‌ಡಿಕೆ !

Next Post

ಗಣಿಗ ರವಿ ಹೇಳಿಕೆ ಶುದ್ಧ ಸುಳ್ಳು – 100 ಕೋಟಿ ಆಫರ್ ಬಗ್ಗೆ ಕಾಂಗ್ರೆಸ್ ನಾಯಕರು ಸಿಡಿಮಿಡಿ ! 

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
Next Post
ಗಣಿಗ ರವಿ ಹೇಳಿಕೆ ಶುದ್ಧ ಸುಳ್ಳು – 100 ಕೋಟಿ ಆಫರ್ ಬಗ್ಗೆ ಕಾಂಗ್ರೆಸ್ ನಾಯಕರು ಸಿಡಿಮಿಡಿ ! 

ಗಣಿಗ ರವಿ ಹೇಳಿಕೆ ಶುದ್ಧ ಸುಳ್ಳು - 100 ಕೋಟಿ ಆಫರ್ ಬಗ್ಗೆ ಕಾಂಗ್ರೆಸ್ ನಾಯಕರು ಸಿಡಿಮಿಡಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada