• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಕಟ್ಟಡದಲ್ಲಿ ಅಗ್ನಿ ಅವಘಡ; 35 ಜನ ಸಜೀವ ದಹನ

ಪ್ರತಿಧ್ವನಿ by ಪ್ರತಿಧ್ವನಿ
June 12, 2024
in ವಿದೇಶ
0
ಕಟ್ಟಡದಲ್ಲಿ ಅಗ್ನಿ ಅವಘಡ; 35 ಜನ ಸಜೀವ ದಹನ
Share on WhatsAppShare on FacebookShare on Telegram

ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 35 ಜನ ಸಜೀವವಾಗಿ ದಹನಗೊಂಡಿರುವ ಘಟನೆ ನಡೆದಿದೆ.

ADVERTISEMENT

ಈ ಘಟನೆ ದಕ್ಷಿಣ ಕುವೈತ್‌ ನ ಮಂಗಾಫ್ ನಗರದಲ್ಲಿ ನಡೆದಿದೆ. ಮಲಯಾಳಿ ಉದ್ಯಮಿಯೊಬ್ಬರಿಗೆ ಸೇರಿದ್ದ ಕಟ್ಟಡದಲ್ಲಿಯೇ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ 35 ಜನ ಸಜೀವವಾಗಿ ದಹನಗೊಂಡಿದ್ದಾರೆ ಎನ್ನಲಾಗಿದೆ.

ಸಾವನ್ನಪ್ಪಿದವರ ಪೈಕಿ ನಾಲ್ವರು ಭಾರತೀಯರಿದ್ದಾರೆ. ಈ ಕಟ್ಟಡದಲ್ಲಿರುವವರು ಹೆಚ್ಚಿನವರು ಮಲಯಾಳಿಗಳು ಎನ್ನಲಾಗಿದೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು ಇದ್ದಾರೆ. ಅಲ್ಲದೇ, ಹಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ಹೊತ್ತುತ್ತಿದ್ದಂತೆ ಹಲವರು ಕಟ್ಟಡದಿಂದ ಹಾರಿ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ಅದರಲ್ಲಿಯೇ ಬೆಂದು ಹೋಗಿದ್ದಾರೆ. ಈ ಕಟ್ಟಡದಲ್ಲಿ ಸುಮಾರು 195 ಜನರಿದ್ದರು ಎನ್ನಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

Tags: BuildingDeathfireKuwait
Previous Post

ಸಿನಿಮಾರಂಗದಿಂದ ನಟ ದರ್ಶನ್ ಬ್ಯಾನ್..!? ಫಿಲಂ ಚೇಂಬರ್ ಅಧ್ಯಕ್ಷರು ಹೇಳಿದ್ದೇನು..?

Next Post

ಬೇಸಿಗೆಯಲ್ಲಿ ಹುಣಸೆಹಣ್ಣಿನ ಜ್ಯೂಸನ್ನು ಕುಡಿಯುವುದರಿಂದ ದೇಹಕ್ಕೆ ಸಾಕಷ್ಟು ಲಾಭಗಳಿವೆ.!

Related Posts

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!
ವಿದೇಶ

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

by ಪ್ರತಿಧ್ವನಿ
April 25, 2026
0

ಇಸ್ರೇಲ್: ಇಸ್ರೇಲ್ ಪ್ರಧಾನಿ ನೆತ್ಯಾಹು ಅವರಿಗೆ ಆರಂಭಿಕ ಹಂತದ ಪ್ರಾಸ್ಟೇಟ್ ಕ್ಯಾನ್ಸರ್ ಪತ್ತೆಯಾಗಿದ್ದು, ಅದಕ್ಕೆ ಯಶಸ್ವಿಯಾಗಿ ಚಿಕಿತ್ಸೆ ಪಡೆದಿರುವುದಾಗಿ ಅವರು ಸ್ವತಃ ಬಹಿರಂಗಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
Next Post
ಬೇಸಿಗೆಯಲ್ಲಿ ಹುಣಸೆಹಣ್ಣಿನ ಜ್ಯೂಸನ್ನು ಕುಡಿಯುವುದರಿಂದ ದೇಹಕ್ಕೆ ಸಾಕಷ್ಟು ಲಾಭಗಳಿವೆ.!

ಬೇಸಿಗೆಯಲ್ಲಿ ಹುಣಸೆಹಣ್ಣಿನ ಜ್ಯೂಸನ್ನು ಕುಡಿಯುವುದರಿಂದ ದೇಹಕ್ಕೆ ಸಾಕಷ್ಟು ಲಾಭಗಳಿವೆ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!