• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

210 ಕೆ.ಜಿ ಭಾರ ಎತ್ತುವಾಗ ಕುತ್ತಿಗೆ ಮುರಿದು ಮೃತಪಟ್ಟ ಫಿಟ್‌ನೆಸ್‌ ಟ್ರೈನರ್‌

Any Mind by Any Mind
July 23, 2023
in Top Story, ಇದೀಗ, ವಿದೇಶ
0
210 ಕೆ.ಜಿ ಭಾರ ಎತ್ತುವಾಗ ಕುತ್ತಿಗೆ ಮುರಿದು ಮೃತಪಟ್ಟ ಫಿಟ್‌ನೆಸ್‌ ಟ್ರೈನರ್‌
Share on WhatsAppShare on FacebookShare on Telegram

ಸಾಕಷ್ಟು ಜನ ಯುವಕರು ಜಿಮ್‌ನಲ್ಲಿ ತಮ್ಮ ಶಕ್ತಿ ಮೀರಿ ವರ್ಕೌಟ್‌ ಮಾಡುತ್ತಾರೆ. ಹೀಗೆ ವರ್ಕೌಟ್‌ ಮಾಡುವುದರಿಂದ ಹಲವು ಮಂದಿ ವಿವಿಧ ರೀತಿಯಾದ ಆತ್ತುಗಳನ್ನ ತಮ್ಮ ಮೈಮೇಲೆ ಎಳೆದುಕೊಂಡಿದ್ದಕ್ಕೆ ಸಾಕಷ್ಟು ಉದಾಹರಣೆಗಳಿವೆ.

ADVERTISEMENT

ಇಂತಹ ಘಟನೆಗಳಿಗೆ ಸಾಕ್ಷಿ ಎಂಬಂತೆ ಜಿಮ್‌ ಟ್ರೈನರ್‌ ಆಗಿದ್ದ ವ್ಯಕ್ತಿಯೊಬ್ಬರು ತಮ್ಮ ಶಕ್ತಿ ಮೀರಿ ಭಾರ ಎತ್ತಲು ಹೋಗಿದ್ದಾರೆ ಈ ವೇಳೆ ಕುತ್ತಿಗೆ ಮುರಿದು ಸಾವನ್ನಪ್ಪಿದ್ದಾರೆ. ಇದಕ್ಕೆ ಸಂಬಂಧ ಪಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಈತನ ದುರಂತ ಅಂತ್ಯಕ್ಕೆ ಬೇಸರ ವ್ಯಕ್ತ ಪಡಿಸುತ್ತಿದ್ದಾರೆ.

ಹೌದು ಜಿಮ್‌ನಲ್ಲಿ 210 ಕೆ.ಜಿ ಭಾರದ ಬಾರ್ಬೆಲ್ ಎತ್ತಲು ಪ್ರಯತ್ನಿಸುತ್ತಿದ್ದ ವೇಳೆ ಕುತ್ತಿಗೆ ಮೇಲೆ ಬಿದ್ದು ಫಿಟ್‌ನೆಸ್‌ ಟ್ರೈನರ್‌ ಜಸ್ಟಿನ್ ವಿಕಿ (33) ಮೃತ ಪಟ್ಟಿದ್ದಾರೆ.

ಜಸ್ಟಿನ್‌, ಭಾರ ಎತ್ತಲು ಪ್ರಯತ್ನಿಸುತ್ತಿದ್ದಾಗ ಬಾರ್ಬೆಲ್‌ ಸಮತೋಲನ ತಪ್ಪಿ ಜಸ್ಟಿನ್‌ ಅವರ ಕುತ್ತಿಗೆ ಮೇಲೆ ಬಿದ್ದಿದೆ ಹೀಗಾಗಿ ಕುತ್ತಿಗೆ ಮುರಿದಿದ್ದು, ಅವರನ್ನ ತಕ್ಷಣವೇ ತಕ್ಷಣವೇ ವಿಕ್ಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಮೆದುಳಿಗೆ ಸಂಪರ್ಕಿಸುವ ನರಗಳಿಗೂ ಹಾನಿಯಾಗಿದ್ದ ಕಾರಣ ಅವರನ್ನ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಇನ್ನು ಜಸ್ಟಿನ್‌ ಅವರ ಸಾವಿಗೆ ರಡೈಸ್ ಜಿಮ್ ಗೌರವ ನಮನ ಸಲ್ಲಿಸಿದೆ ಬಾಡಿ ಬಿಲ್ಡಿಂಗ್‌ ಕ್ಷೇತ್ರ ಕಂಬನಿ ಮಿಡಿದಿದೆ.

https://twitter.com/MaheshNairNY/status/1682585037508599808?t=hL-GMS4F4QojD3ZNO4upMQ&s=19
Tags: body builderfitnessfitness trainerjustyn vicky accident
Previous Post

ಪೊಲೀಸ್‌ ಇಲಾಖೆಯ ‘ಲೋಕಸ್ಪಂದನ’ ಬಗ್ಗೆ ನಟ ರಮೇಶ್‌ ಅರವಿಂದ್‌ ಜಾಗೃತಿ

Next Post

ಲಿಂಗ ಸೂಕ್ಷ್ಮತೆ ಇಲ್ಲದ ಪುರುಷಾಧಿಪತ್ಯದ ನಡುವೆ- ಭಾಗ 1

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

April 27, 2026
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
Next Post
ಲಿಂಗ ಸೂಕ್ಷ್ಮತೆ ಇಲ್ಲದ ಪುರುಷಾಧಿಪತ್ಯದ ನಡುವೆ- ಭಾಗ 1

ಲಿಂಗ ಸೂಕ್ಷ್ಮತೆ ಇಲ್ಲದ ಪುರುಷಾಧಿಪತ್ಯದ ನಡುವೆ- ಭಾಗ 1

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada