• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಗಾಳಿಯಲ್ಲಿ ಅಲುಗಾಡಿದ ಲಂಡನ್ ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ವಿಮಾನ; ಓರ್ವ ಪ್ರಯಾಣಿಕ ಸಾವು

ಪ್ರತಿಧ್ವನಿ by ಪ್ರತಿಧ್ವನಿ
May 21, 2024
in ವಿದೇಶ
0
ಗಾಳಿಯಲ್ಲಿ ಅಲುಗಾಡಿದ ಲಂಡನ್ ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ವಿಮಾನ; ಓರ್ವ ಪ್ರಯಾಣಿಕ ಸಾವು
Share on WhatsAppShare on FacebookShare on Telegram

ಲಂಡನ್‌ ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ತೀವ್ರ ಪ್ರಕ್ಷುಬ್ಧತೆ ಉಂಟಾದ ಪರಿಣಾಮ ಪ್ರಯಾಣಿಕರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT

ಅಲ್ಲದೇ, ಘಟನೆಯಲ್ಲಿ 30 ಜನ ಗಾಯಗೊಂಡಿದ್ದಾರೆ. ಸದ್ಯ ವಿಮಾನ ಬ್ಯಾಂಕಾಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಸೋಮವಾರ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಿಂದ ಸಿಂಗಾಪುರಕ್ಕೆ ಹೊರಟಿದ್ದ SQ321 ವಿಮಾನವು ಮಾರ್ಗ ಮಧ್ಯದಲ್ಲಿ ತೀವ್ರ ಪ್ರಕ್ಷುಬ್ಧತೆ ಎದುರಿಸಿದೆ. ವಿಮಾನ ಪ್ರಯಾಣಿಸುವ ವೇಳೆ ವಿಮಾನ ಗಾಳಿಗೆ ತೀವ್ರವಾಗಿ ಅಲುಗಾಡಿದೆ.
ವಿಮಾನದಲ್ಲಿ 211 ಪ್ರಯಾಣಿಕರು ಮತ್ತು 18 ಸಿಬ್ಬಂದಿ ಇದ್ದರು ಎಂದು ಹೇಳಲಾಗಿದೆ. ಇನ್ನು ಸಾವನ್ನಪ್ಪಿದ ಪ್ರಯಾಣಿಕರಿಗೆ ಸಂತಾಪ ಸೂಚಿಸಿದ್ದು, ಅವರ ಕುಟುಂಬಕ್ಕೆ ವಿಷಯ ತಿಳಿಸಿದೆ.

Tags: Airoplanelondon
Previous Post

ಕೇರಳದಲ್ಲಿ ಭರ್ಜರಿ ಮಳೆ; ಕರ್ನಾಟಕದಲ್ಲಿಯೂ ಆ ದಿನಗಳು ಮರಕಳಿಸುವ ಸಮಯ ಹತ್ತಿರ…!!

Next Post

ಭರ್ಜರಿ ಗೆಲುವಿನೊಂದಿಗೆ ನಾಲ್ಕನೇ ಬಾರಿ ಫೈನಲ್ ಪ್ರವೇಶಿಸಿದ ಕೋಲ್ಕತ್ತಾ!

Related Posts

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?
Top Story

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

by ಪ್ರತಿಧ್ವನಿ
May 20, 2026
0

ನವದೆಹಲಿ : ಐದ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನೆದರ್ಲ್ಯಾಂಡ್‌, ಸ್ವೀಡನ್‌ , ನಾರ್ವೆ ಬಳಿಕ ಇದೀಗ ಇಟಲಿ ತಲುಪಿದ್ದಾರೆ. ಭಾರತದ ಬಾಂಧವ್ಯ ಜಾಗತಿಕ ಮಟ್ಟದ...

Read moreDetails
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
ಅಮೆರಿಕಾ–ಇರಾನ್ ಉದ್ವಿಗ್ನತೆಗೆ ಪರಿಹಾರ ಹುಡುಕಾಟ: ಶಾಂತಿ ಪ್ರಸ್ತಾಪ ಪರಿಶೀಲನೆ

ಅಮೆರಿಕಾ–ಇರಾನ್ ಉದ್ವಿಗ್ನತೆಗೆ ಪರಿಹಾರ ಹುಡುಕಾಟ: ಶಾಂತಿ ಪ್ರಸ್ತಾಪ ಪರಿಶೀಲನೆ

May 4, 2026
Next Post
ಭರ್ಜರಿ ಗೆಲುವಿನೊಂದಿಗೆ ನಾಲ್ಕನೇ ಬಾರಿ ಫೈನಲ್ ಪ್ರವೇಶಿಸಿದ ಕೋಲ್ಕತ್ತಾ!

ಭರ್ಜರಿ ಗೆಲುವಿನೊಂದಿಗೆ ನಾಲ್ಕನೇ ಬಾರಿ ಫೈನಲ್ ಪ್ರವೇಶಿಸಿದ ಕೋಲ್ಕತ್ತಾ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!