• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಮನ ಮೂರ್ತಿ ಕೆತ್ತಿದ ಚಿನ್ನದ ಉಳಿ.. ಬೆಳ್ಳಿ ಸುತ್ತಿಗೆ.. ಪ್ರದರ್ಶನ ಆರಂಭ..

ಪ್ರತಿಧ್ವನಿ by ಪ್ರತಿಧ್ವನಿ
January 10, 2025
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಿದೇಶ, ವಿಶೇಷ, ಸೌಂದರ್ಯ
0
Share on WhatsAppShare on FacebookShare on Telegram

ಕಳೆದ ವರ್ಷ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಟಾಪನೆ ಮಾಡಲಾಗಿತ್ತು. ಅಂದು ಶ್ರೀರಾಮನ ಮೂರ್ತಿ ಕೆತ್ತನೆಗೆ ರಾಮಲ್ಲಲ್ಲಾ ಟ್ರಸ್ಟ್‌ ಚಿನ್ನದ ಉಳಿ ಹಾಗು ಬೆಳ್ಳಿಯ ಸುತ್ತಿಗೆಯನ್ನು ನೀಡಿತ್ತು. ಆ ಬಗ್ಗೆ ಸಾಕಷ್ಟು ಚರ್ಚೆ ಕೂಡ ಆಗಿತ್ತು. ಆ ಚಿನ್ನದ ಉಳಿ ಹಾಗು ಬೆಳ್ಳಿಯ ಸುತ್ತಿಗೆಯನ್ನು ನೋಡುವುದಕ್ಕೆ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವಕಾಶ ಕಲ್ಪಿಸಿದ್ದಾರೆ.

ADVERTISEMENT

ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕಲಾ ಶಾಲೆಯಲ್ಲಿ ವಸ್ತು ಪ್ರದರ್ಶನ ಆಯೋಜಿಸಿದ್ದಾರೆ. ಮೈಸೂರಿನ ಸಾಹುಕಾರ್ ಚೆನ್ನಯ್ಯ ರಸ್ತೆಯಲ್ಲಿರುವ ಬ್ರಹ್ಮರ್ಷಿ ಕಶ್ಯಪ ಶಿಲ್ಪಕಲಾ ಶಾಲೆಯಲ್ಲಿ ಪ್ರದರ್ಶನ ಆಯೋಜಿಸಲಾಗಿದೆ. ಜನವರಿ 12ರ ತನಕ ನಡೆಯುವ ವಸ್ತು ಪ್ರದರ್ಶನದಲ್ಲಿ ರಾಮಲಲ್ಲಾ ಮೂರ್ತಿ ಕೆತ್ತನೆಗೆ ಬಳಸಿದ ಪೀಠ, ಚಿನ್ನದ ಉಳಿ, ಬೆಳ್ಳಿಯ ಸುತ್ತಿಗೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ, ತಾಂಡವ ಮೂರ್ತಿಯನ್ನು ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿದೆ.

ವಸ್ತು ಪ್ರದರ್ಶನದ ಬಗ್ಗೆ ಮಾತನಾಡಿರುವ ಶಿಲ್ಪಿ ಅರುಣ್ ಯೋಗಿರಾಜ್, ರಾಮಲಲ್ಲಾ ಮೂರ್ತಿ ಕೆತ್ತನೆಗೆ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಮೂರ್ತಿ ಪ್ರತಿಷ್ಠಾಪನೆಯಾಗಿ ವರ್ಷವಾಗಿದೆ. ಸಾಕಷ್ಟು ಅವಕಾಶಗಳು ನನಗೆ ಬರ್ತಿವೆ. ದೇವರು ಎಲ್ಲವನ್ನೂ ನನಗೆ ನೀಡಿದ್ದಾರೆ. ಇಂದು ನನ್ನ ಕೆತ್ತನೆಯ ಕೆಲವು ಶಿಲ್ಪಕಲಾ ಮೂರ್ತಿಗಳನ್ನು ಪ್ರದರ್ಶನಕ್ಕೆ ಇಟ್ಟಿದ್ದೇವೆ. ಎಲ್ಲವನ್ನೂ ಜನರು ಬಂದು ನೋಡಬಹುದು ಅಂತ ಅರುಣ್ ಯೋಗಿರಾಜ್ ತಿಳಿಸಿದ್ದಾರೆ.

Tags: BJPCongress PartyGoldModiRamalullaSilverSriramTempleನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಜೆಪಿ ರಾಜ್ಯಾಧ್ಯಕ್ಷರಿಂದಲೇ ಡಿನ್ನರ್‌ ಮೀಟಿಂಗ್‌.. ಏನಿದರ ರಹಸ್ಯ..?

Next Post

ರಾಮನ ಮೂರ್ತಿ ಕೆತ್ತಿದ ಚಿನ್ನದ ಉಳಿ.. ಬೆಳ್ಳಿ ಸುತ್ತಿಗೆ.. ಪ್ರದರ್ಶನ ಆರಂಭ..

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
Next Post
ರಾಮನ ಮೂರ್ತಿ ಕೆತ್ತಿದ ಚಿನ್ನದ ಉಳಿ.. ಬೆಳ್ಳಿ ಸುತ್ತಿಗೆ.. ಪ್ರದರ್ಶನ ಆರಂಭ..

ರಾಮನ ಮೂರ್ತಿ ಕೆತ್ತಿದ ಚಿನ್ನದ ಉಳಿ.. ಬೆಳ್ಳಿ ಸುತ್ತಿಗೆ.. ಪ್ರದರ್ಶನ ಆರಂಭ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada