• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೆಜೆಸ್ಟಿಕ್‌ ಮೆಟ್ರೋ ನಿಲ್ಧಾಣದಲ್ಲಿ ಸರ್ಕಾರಿ ನೌಕರ ಆತ್ಮಹತ್ಯಗೆ ಯತ್ನ !

ಪ್ರತಿಧ್ವನಿ by ಪ್ರತಿಧ್ವನಿ
October 5, 2025
in Top Story, ಇದೀಗ, ಕರ್ನಾಟಕ
0
ಮೆಜೆಸ್ಟಿಕ್‌ ಮೆಟ್ರೋ ನಿಲ್ಧಾಣದಲ್ಲಿ  ಸರ್ಕಾರಿ ನೌಕರ ಆತ್ಮಹತ್ಯಗೆ ಯತ್ನ !
Share on WhatsAppShare on FacebookShare on Telegram


ಸರ್ಕಾರಿ ನೌಕರನೊಬ್ಬ ಮನನೊಂದು ಆತ್ನ ಹತ್ಯೆಗೆ ಯತ್ನಿಸಿರುವ ಘಟನೆ ಮೆಜೆಸ್ಟಿಕ್‌ ನ ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ವೀರೇಶ್‌ ಎಂದು ಗುರುತಿಸಲಾಗಿದ್ದು, ಆತ ವಿಧಾನಸೌಧದಲ್ಲಿ ʼಡಿ ಗ್ರೂಪ್‌ʼ ನೌಕರನಾಗಿ ಕೆಲಸ ಮಾಡುತ್ತಿದ್ದನೆಂದು ತಿಳಿದುಬಂದಿದೆ.

ADVERTISEMENT

ಘಟನೆಯ ವಿವರ

ಮಧ್ಯಾಹ್ನ ಸುಮಾರು 3:15 ರಿಂದ 3:30ರ ನಡುವೆ ವೀರೇಶ್ ಮೆಟ್ರೋ ನಿಲ್ಧಾಣದ ಪ್ಲಾಟ್‌ಫಾರಂ 3ರಲ್ಲಿ ( platform) (Green Line) ಮೆಜೆಸ್ಟಿಕ್ ನಿಂದ ಸಿಲ್ಕ್‌ ಬೋರ್ಡ್‌ ನಡುವೆ ಸಾಗುವ ಮೆಟ್ರೋ ರೈಲು ಸಂಚರಿಸುವ ಮಾರ್ಗದ ಹಳಿಗೆ ಹಾರಿದ್ದಾನೆ. ರೈಲು ಚಂಚಾರ ಸ್ಥಗಿತಗೊಳಿಸಿದ್ದರಿಂದಾಗಿ, ಸ್ಥಳದಲ್ಲಿದ್ದ ಮೆಟ್ರೋ ಸಿಬ್ಬಂದಿಗಳು ಕಾರ್ಯಪ್ರೋವೃತ್ತರಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ಮಾಹಿತಿ ಪಡೆದುಕೊಳ್ಳುತ್ತಿದ್ದಂತೆ ಆಗ್ನಿಶಾಮಕ ಸಿಬ್ಬಂದಿ ಅವರು ತಡ ಮಾಡದೆ ಸ್ಥಳಕ್ಕೆ ಆಗಮಿಸಿ ಆತನ ರಕ್ಷಣೆಗೆ ಮುಂದಾಗಿದ್ದಾರೆ. ಗಂಭೀರ ಗಾಯಗೊಂಡ ವೀರೇಶ್‌ ನನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಹೇಳಿಕೆಯ ಪ್ರಕಾರ ವೀರೇಶ್‌ ಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆಯಾದರು ಆತ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲವೆಂದು ಹೇಳಿದ್ದಾರೆ.


Tags: CMdcmKarnataka GovernmentKempe Gowda StationMajestic Metro Railway StationsiddaramaiahaVidhana Soudha D Group Employee
Previous Post

ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

Next Post

ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
Next Post
ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada