• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮುಂದಿನ ವರ್ಷ ಸಂಗೊಳ್ಳಿ ರಾಯಣ್ಣನವರ ಕಾರ್ಯಕ್ರಮಗಳ ಅದ್ದೂರಿ ಆಚರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕೃಷ್ಣ ಮಣಿ by ಕೃಷ್ಣ ಮಣಿ
August 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು, ಆಗಸ್ಟ್ 15: ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ನವರ ಜಯಂತೋತ್ಸವ ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಚರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಅವರು ಇಂದು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜಯಂತಿ ಪ್ರಯುಕ್ತ ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಸಂಗೊಳ್ಳಿ ರಾಯಣ್ಣ ನವರು ಸ್ವಾತಂತ್ರ್ಯೋತ್ಸವ ದಿನವಾದ ಆಗಸ್ಟ್ 15 ರಂದು ಜನಿಸಿದ್ದು, ಅವರು ಗಣರಾಜ್ಯೋತ್ಸವ ದಿನವಾದ ಜನವರಿ 26 ರಂದು ಹುತಾತ್ಮರಾದದ್ದು ವಿಶಿಷ್ಟ.

ಮಹಾನ್ ರಾಷ್ಟ್ರಪ್ರೇಮಿ ಸಂಗೊಳ್ಳಿ ರಾಯಣ್ಣ ನವರ ಬದುಕು ನಮಗೆಲ್ಲರಿಗೂ ಸ್ಪೂರ್ತಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.ಕಾರ್ಯಕ್ರಮದಲ್ಲಿ ನಿಡುಮಾಮಿಡಿ ಶ್ರೀಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Tags: CM Siddaramaiah‌Government of Karnatakagrand celebration of Rayanna
Previous Post

ಇಂದು ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆ

Next Post

ವ್ಯಕ್ತಿಯ ಜಮೀನಿಗೆ ಪರಿಹಾರ ನೀಡದಿದ್ದಕ್ಕೆ ಮಹಾರಾಷ್ಟ್ರದ ಉಚಿತ ಯೋಜನೆಗೆ ತಡೆ ನೀಡುವ ಎಚ್ಚರಿಕೆ ನೀಡಿದ ಸುಪ್ರೀಂ ಕೋರ್ಟ್‌

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ವ್ಯಕ್ತಿಯ ಜಮೀನಿಗೆ ಪರಿಹಾರ ನೀಡದಿದ್ದಕ್ಕೆ ಮಹಾರಾಷ್ಟ್ರದ ಉಚಿತ ಯೋಜನೆಗೆ ತಡೆ ನೀಡುವ ಎಚ್ಚರಿಕೆ ನೀಡಿದ ಸುಪ್ರೀಂ ಕೋರ್ಟ್‌

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!