• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಡುರಾತ್ರಿ ಲೈವ್​ ಬ್ಯಾಂಡ್​ ಎದುರು ಕಾಂಗ್ರೆಸ್​ ಮುಖಂಡನ ಭೀಕರ ಹತ್ಯ

ಕೃಷ್ಣ ಮಣಿ by ಕೃಷ್ಣ ಮಣಿ
February 23, 2025
in ಕರ್ನಾಟಕ, ಶೋಧ
0
ನಡುರಾತ್ರಿ ಲೈವ್​ ಬ್ಯಾಂಡ್​ ಎದುರು ಕಾಂಗ್ರೆಸ್​ ಮುಖಂಡನ ಭೀಕರ ಹತ್ಯ
Share on WhatsAppShare on FacebookShare on Telegram

ಬೆಂಗಳೂರು: ತಡರಾತ್ರಿ ಕಾಂಗ್ರೆಸ್ ಮುಖಂಡನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೌರಿಂಗ್ ಆಸ್ಪತ್ರೆ ಬಳಿ ಹೈಡ್ರಾಮಾವೇ ನಡೆದಿದ್ದು, ಲಾಂಗು, ಮಚ್ಚು ಹಿಡಿದು ಝಳಪಿಸಿದ್ದಾರೆ ಬೆಂಬಲಿಗರು.

ADVERTISEMENT

ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್​ ಮುಖಂಡ ಆಗಿದ್ದಾನೆ. ಲೈವ್ ಬ್ಯಾಂಡ್​ನಿಂದ ಹೊರಕ್ಕೆ ಬರ್ತಿದ್ದಂತೆ ಅಡ್ಡಗಟ್ಟಿ ಕೊಲೆ ಮಾಡಲಾಗಿದೆ. ಬೈಕ್​ನಲ್ಲಿ ಬಂದಿದ್ದ ಆರೋಪಿಗಳಿಂದ ಹತ್ಯೆ ಮಾಡಿ ಎಸ್ಕೇಪ್​ ಆಗಿದ್ದಾರೆ.

ಅಶೋಕನಗರದ ಗರುಡ ಮಾಲ್ ಬಳಿ ನಿನ್ನೆ ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಲೈವ್ ಬ್ಯಾಂಡ್ ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್​ನಲ್ಲಿ ಬರ್ತಿದ್ದ ಹೈದರ್ ಅಲಿ ಮೇಲೆ ದಾಳಿ ಮಾಡಿ ಕೊಲೆ ಮಾಡಲಾಗಿದೆ.

ಲೈವ್​ ಬ್ಯಾಂಡ್​ನಿಂದ ಹೊರ ಬಂದ ಬಳಿಕ ಬೈಕ್​ನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ಹತ್ಯೆ ಮಾಡಿದ್ದಾರೆ. ಜೊತೆಯಲ್ಲಿದ್ದ ಸ್ನೇಹಿತನಿಗೂ ಮಚ್ಚಿನ ಏಟು ಬಿದ್ದಿದ್ದು ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಕ್ತದ ಮಡುವಲ್ಲಿ ಬಿದ್ದಿದ್ದ ಹೈದರ್​ನನ್ನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು, ಚಿಕಿತ್ಸೆ ಕೊಡಿಸುವ ಪ್ರಯತ್ನ ಮಾಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಆನೆಪಾಳ್ಯ ನಿವಾಸಿ ಆಗಿದ್ದ ಹೈದರ್ ಅಲಿ ಬೆಂಬಲಿಗರು ವಿಚಾರ ತಿಳಿಯುತ್ತಿದ್ದಂತೆ ಬೌರಿಂಗ್ ಆಸ್ಪತ್ರೆ ಬಳಿ ಜಮಾಯಿಸಿದ್ದರು. ಸಾವಿರಾರು ಜನ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಿದ್ದಾರೆ ಪೊಲೀಸರು.

ಶಾಸಕ ಎನ್.ಎ ಹ್ಯಾರಿಸ್ ಜೊತೆ ಗುರ್ತಿಸಿಕೊಂಡಿದ್ದ ಹೈದರ್ ಅಲಿ, ಹ್ಯಾರಿಸ್ ಪರ ಪ್ರಚಾರ ಕಾರ್ಯದಲ್ಲೂ ಭಾಗಿಯಾಗಿರ್ತಿದ್ದರು. ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರ ಹುಡುಕಾಟ ನಡೆಸ್ತಿದ್ದಾರೆ.

Tags: best crime patrol episodeBJPCongress Partycrèmecremecreme bruleecrimecrime casecrime in indiacrime patrolcrime patrol best episodecrime patrol casescrime patrol dial 100crime patrol episodecrime patrol full episodecrime patrol new episodecrime patrol sonycrime storylaw and crimelaw and crime networkreal crimesolved crimetrue crimetrue crime documentarytrue crime podcasttrue crime storiestrue crime videosಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪಾಕಿಸ್ತಾನದ ವಿರುದ್ಧ ಭಾರತ ಗೆಲ್ಲುವುದಿಲ್ಲ ..! ಸದ್ದು ಮಾಡುತ್ತಿದೆ IIT ಬಾಬಾ ನುಡಿದ ಆ ಭವಿಷ್ಯ ! 

Next Post

ನಟ ದರ್ಶನ್ ಹತ್ಯೆಯಾದ ರೇಣುಕಾಸ್ವಾಮಿ ಪುತ್ರನಿಗೆ ನಾಮಕರಣ..

Related Posts

ಶಾಸಕ ಪ್ರದೀಪ್ ಈಶ್ವರ್ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ
ಕರ್ನಾಟಕ

ಶಾಸಕ ಪ್ರದೀಪ್ ಈಶ್ವರ್ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ

by ಪ್ರತಿಧ್ವನಿ
August 26, 2026
0

ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಮಾನನಷ್ಟ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸಂಕಷ್ಟ...

Read moreDetails
‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

August 25, 2026
ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

August 25, 2026
‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

August 25, 2026
ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

August 25, 2026
Next Post
ನಟ ದರ್ಶನ್ ಹತ್ಯೆಯಾದ ರೇಣುಕಾಸ್ವಾಮಿ ಪುತ್ರನಿಗೆ ನಾಮಕರಣ..

ನಟ ದರ್ಶನ್ ಹತ್ಯೆಯಾದ ರೇಣುಕಾಸ್ವಾಮಿ ಪುತ್ರನಿಗೆ ನಾಮಕರಣ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada