• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿ

ಪ್ರತಿಧ್ವನಿ by ಪ್ರತಿಧ್ವನಿ
May 9, 2024
in ಕರ್ನಾಟಕ
0
ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿ
Share on WhatsAppShare on FacebookShare on Telegram

ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು (Guest Lecturer) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ADVERTISEMENT

ಜಿಲ್ಲೆಯ ಚನ್ನರಾಯಪಟ್ಟಣದ (Channarayapatna) ಗಾಯಿತ್ರಿ ಬಡಾವಣೆಯಲ್ಲಿಯೇ ಈ ಘಟನೆ ನಡೆದಿದ್ದು, ಅವಿವಾಹಿತ ಉಪನ್ಯಾಸಕಿಯೇ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿಯನ್ನು ದೀಪಾ (34) ಎಂದು ಗುರುತಿಸಲಾಗಿದೆ. ಮೃತ ದೀಪಾ ಅವಿವಾಹಿತರಾಗಿದ್ದು, ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ, ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಕುರಿತು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: HangingHassanLecturersuicide
Previous Post

ಭಾರತದ ಮುಸ್ಲಿಂ ಜನಸಂಖ್ಯೆಯಲ್ಲಿ ಗಣನೀಯ ಏರಿಕೆ ! ಹಿಂದೂಗಳ ಜನಸಂಖ್ಯೆ ಭಾರೀ ಕುಸಿತ !

Next Post

ಸಂತ್ರಸ್ತ ಮಹಿಳೆಯರಿಗೆ SIT ಅಧಿಕಾರಿಗಳ ಹಿಂಸೆ, ವೇಶ್ಯಾವಾಟಿಕೆ ಕೇಸ್ ಹಾಕುವ ಬೆದರಿಕೆ : ಮಾಜಿ ಸಿಎಂ HDK

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಕೆಲವೇ ದಿನಗಳಲ್ಲಿ ಜೆಡಿಎಸ್ ಕಣ್ಮರೆ : ಕೈ ಮುಖಂಡ ರಮೇಶ್ ಬಾಬು ತೀವ್ರ ವಾಗ್ದಾಳಿ

ಸಂತ್ರಸ್ತ ಮಹಿಳೆಯರಿಗೆ SIT ಅಧಿಕಾರಿಗಳ ಹಿಂಸೆ, ವೇಶ್ಯಾವಾಟಿಕೆ ಕೇಸ್ ಹಾಕುವ ಬೆದರಿಕೆ : ಮಾಜಿ ಸಿಎಂ HDK

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada