• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಸಂವಿಧಾನ ಪೀಠಿಕೆಯ ಬೃಹತ್ ಲೋಹದ ಪ್ರತಿ: ಜಿಲ್ಲಾ ಉಸ್ತವಾರಿ ಸಚಿವ ಸಂತೋಷ್‌ ಲಾಡ್‌ರಿಂದ ಲೋಕಾರ್ಪಣೆ

ಪ್ರತಿಧ್ವನಿ by ಪ್ರತಿಧ್ವನಿ
April 14, 2025
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಧಾರವಾಡ, ಏ.14: ಡಾ.ಬಿ.ಆರ್.ಅಂಬೇಡ್ಕರ ಅವರ 134 ನೇ ಜಯಂತಿ ಅಂಗವಾಗಿ ಧಾರವಾಡ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಸಹಯೋಗದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಭಾರತ ಸಂವಿಧಾನದ ಪೀಠಿಕೆಯ ಬೃಹತ್ ಲೋಹದ ಪ್ರತಿಯನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಲೋಕಾರ್ಪಣೆ ಮಾಡಿದರು.

ADVERTISEMENT

ನಗರದ ರಾಣಿ ಕಿತ್ತೂರು ಚನ್ನಮ್ಮ ಉದ್ಯಾನವನದಲ್ಲಿ ಸಂವಿಧಾನ ಪುಸ್ತಕ ರೀತಿಯಲ್ಲಿ ಇದನ್ನು ಸಿದ್ಧಗೊಳಿಸಲಾಗಿದೆ. ಸಚಿವ ಲಾಡ್ ಅವರು ಲೋಕಾರ್ಪಣೆ ಮಾಡಿ, ಗೌರವ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮಹಾಪೌರರಾದ ರಾಮಣ್ಣ ಬಡಿಗೇರ, ಉಪಮಹಾಪೌರರಾದ ದುರ್ಗಮ್ಮ ಬಿಜವಾಡ, ಜಿಲ್ಲಾ ಪೊಲೀಸ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ‌ ಸಿ.ಡಿ., ಧಾರವಾಡ ತಹಶೀಲ್ದಾರ್‌ ಡಿ.ಎಚ್.ಹೂಗಾರ, ಮಹಾನಗರಪಾಲಿಕೆ ವಿರೋಧ ಪಕ್ಷದ ನಾಯಕ ರಾಜಶೇಖರ ಕಮತಿ ಇತರರು ಇದ್ದರು.

ಸಂವಿಧಾನ ಪೀಠಿಕೆಯ ವಿಶೇಷತೆ

ಈ ಪೀಠಿಕೆ ರಚನೆಯು ವಿಶೇಷವಾದ ಕಲಾತ್ಮಕ ಕೌಶಲ್ಯವನ್ನು ಪ್ರದರ್ಶಿಸುತ್ತದೆ. ಉನ್ನತ ದರ್ಜೆಯ ವಸ್ತುಗಳನ್ನು ಬಳಸಿ ಸೂಕ್ಷ್ಮವಾಗಿ ತಯಾರಿಸಲಾಗಿದ್ದು, ಇದು ತನ್ನ ಸೌಂದರ್ಯದ ಕಲಾತ್ಮಕ ಆಕರ್ಷಣೆ ಮತ್ತು ರಚನಾತ್ಮಕ ಸಮಗ್ರತೆಯನ್ನು ಪ್ರದರ್ಶಿಸುತ್ತಿದೆ. ತೆರೆದ ಪುಸ್ತಕದ ರೂಪದಲ್ಲಿ ವಿನ್ಯಾಸಗೊಳಿಸಲಾಗಿದೆ. ಅಸಾಧಾರಣ ಸ್ಪಷ್ಟತೆ ಮತ್ತು ದೀರ್ಘಕಾಲೀನ ಬಾಳಿಕೆಯನ್ನು ಖಚಿತಪಡಿಸುತ್ತದೆ.

ಉದ್ಯಾನವನಕ್ಕೆ ಆಗಮಿಸುವ ಸಾರ್ವಜನಿಕರಿಗೆ ಸಂವಿಧಾನ ಪೀಠಿಕೆಯ ಮಹತ್ವ, ಸಾರ ಮತ್ತು ಜ್ಞಾನವನ್ನು ಇದು, ನಿತ್ಯ ದಾಸೋಹ ಮಾಡುತ್ತದೆ.

Tags: 134th ambedkar jayanti134th birth134th birth anniversary of ambedkar134th birthday135th ambedkar jayantibabasahab ambedkar birth anniversary livebabasaheb ambedkar birth anniversarydr. b. r. ambedkar 134th birth anniversary 2025dr. b. r. ambedkar birth anniversarydr. b.r. ambedkar on his 134th birth anniversaryex minister santosh ladformer minister santosh ladlabor minister santhosh ladLabour MInisterlabour minister santosh ladMinisterMinister Santhosh Ladminister santosh ladminister santosh lad munirathnaminister santosh lad on modiminister santosh lad tribute spandanapm modi pays floral tribute to br ambedkar on 135th birth anniversarysanthosh ladSantosh Ladsantosh lad interviewsantosh lad latest newssantosh lad livesantosh lad ministersantosh lad mlasantosh lad newssantosh lad speech
Previous Post

ಶಿವಕಾರ್ತಿಕೇಯನ್ ಮತ್ತು ಎಆರ್ ಮುರುಗದಾಸ್ ಜೋಡಿಯ ಮದರಾಸಿ ಸಿನಿಮಾದ ಬಿಡುಗಡೆ ನಿಗದಿ

Next Post

ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧದ ಬಿ ರಿಪೋರ್ಟ್​ ಭವಿಷ್ಯ..

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧದ ಬಿ ರಿಪೋರ್ಟ್​ ಭವಿಷ್ಯ..

ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧದ ಬಿ ರಿಪೋರ್ಟ್​ ಭವಿಷ್ಯ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada