• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಮುಖ್ಯಮಂತ್ರಿ Siddaramaiah ಅವರ ಮಾತುಗಳು.

ಪ್ರತಿಧ್ವನಿ by ಪ್ರತಿಧ್ವನಿ
June 28, 2024
in Top Story, ಇದೀಗ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ
0
ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಮುಖ್ಯಮಂತ್ರಿ Siddaramaiah ಅವರ ಮಾತುಗಳು.
Share on WhatsAppShare on FacebookShare on Telegram

ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಮುಖ್ಯಮಂತ್ರಿ Siddaramaiah ಅವರ ಮಾತುಗಳು.

ADVERTISEMENT

ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೊರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ. ಇದಕ್ಕಾಗಿ ಇಂದು ಸೌಹಾರ್ದಯುತ ಸಭೆ ಆಯೋಜಿಸಲಾಗಿದೆ. ಕರುನಾಡು ಮತ್ತು ಕನ್ನಡಿಗರ ಹಿತಕ್ಕಾಗಿ ತಮ್ಮೆಲ್ಲರ ಸಹಕಾರ ಇರಲಿ

ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಬಜೆಟ್ ನಲ್ಲೇ ಅನುದಾನ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆ ಹಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊಡಿಸಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ.

ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಲು ಮನವಿ ಸಲ್ಲಿಸಿದ್ದೇವೆ. ಇದರ ಈಡೇರಿಕೆ ಅಗತ್ಯವಿದೆ.
ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದೆ. ಏಮ್ಸ್ ಬಂದರೆ ಅಭಿವೃದ್ಧಿ ಸಾಧ್ಯ.

18,172 ಕೋಟಿ ರೂ. ಬರ ಪರಿಹಾರ ಕೇಳಿದ್ದೆವು. ಪೂರ್ತಿ ಬಂದಿಲ್ಲ, ಇದಕ್ಕಾಗಿ ನಿಮ್ಮೆಲ್ಲರ ಪ್ರಯತ್ನ ಅಗತ್ಯವಿದೆ.
ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ಉಡಾನ್ ಯೋಜನೆಯಲ್ಲಿ ಸಲ್ಲಿಸಿರುವ ಪ್ರಸ್ತಾವನೆ ನಾಗರೀಕ ವಿಮಾನಯಾನ ಇಲಾಖೆಯಲ್ಲಿ ಬಾಕಿ ಇದೆ. ಇದರ ಈಡೇರಿಕೆಗೆ ತಾವು ಪ್ರಯತ್ನಿಸಬೇಕು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air cargo complex ಆಗಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರಿಂದ ರಫ್ತು ಹೆಚ್ಚಾಗಿ ಆರ್ಥಿಕ ಚಟುವಟಿಕೆ ವೇಗಗೊಳ್ಳುತ್ತದೆ.
ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಇದು ಈಡೇರಿಸಬೇಕಾಗಿದೆ.

ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ಮನವಿ ಮಾಡಿದ್ದೇವೆ. ಇದನ್ನು ಕೂಡಲೇ ಅಂಗೀಕರಿಸಿ ಪಶ್ಚಿಮ‌ಘಟ್ಟದ ಜನರಿಗೆ ನೆಮ್ಮದಿ ಒದಗಿಸಬೇಕು.

ರಾಜ್ಯ ರೈಲ್ವೇ ಸಂಪರ್ಕದಲ್ಲಿ ಹಿಂದುಳಿದಿದೆ. ಆದ್ದರಿಂದ ಆದ್ಯತೆ ಮೇಲೆ ರಾಜ್ಯಕ್ಕೆ ಹೆಚ್ಚು ಅನುದಾನ ಒದಗಿಸಿ ರೈಲ್ವೇ ಸಂಪರ್ಕ ಹೆಚ್ಚಿಸಲು ಆದ್ಯತೆ ಮೇಲೆ ಹೆಚ್ಚಿನ ಅನುದಾನ ನೀಡಬೇಕು ಎಂದು ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಲ್ಲಿ ಮನವಿ ಮಾಡುತ್ತೇನೆ.
ಗ್ರಾಮ ಸಡಕ್ ಯೋಜನೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಿಂದುಳಿದಿದೆ. ಇದನ್ನು ಸರಿದೂಗಿಸಬೇಕಾಗಿದೆ.

15ನೇ ಹಣಕಾಸು ಆಯೋಗದಲ್ಲಿ ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು 16ನೇ ಆಯೋಗದ ಮುಂದೆ ಪ್ರಬಲವಾಗಿ ವಾದ ಮಂಡಿಸಬೇಕಾಗಿದೆ.
ಕಳಸಾ ಬಂಡೂರಿ ಯೋಜನೆಗೆ ಪರಿಸರ ಒಪ್ಪಿಗೆ ಅಗತ್ಯವಿದೆ. ಇದು ಬಾಕಿ ಇರುವುದರಿಂದ ಕೆಲಸ ಶುರು ಮಾಡಲು ಸಾಧ್ಯವಾಗಿಲ್ಲ.

1971 ಸೆನ್ಸಸ್ ಪರಿಗಣಿಸಿದ್ದರೆ ನಮಗೆ, ನಮ್ಮ ರಾಜ್ಯಕ್ಕೆ ಅನ್ಯಾಯ ಆಗಲು ಸಾಧ್ಯವಾಗುತ್ತಿರಲಿಲ್ಲ. 15ನೇ ಹಣಕಾಸು ಆಯೋಗದಲ್ಲಿ ಶಿಫಾರಸ್ಸು ಮಾಡಿರುವ ಮತ್ತು ಬಜೆಟ್ ನಲ್ಲಿ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಘೋಷಿಸಿರುವ ಮೊತ್ತವನ್ನು ಒದಗಿಸಿಕೊಡಬೇಕು ಎಂದು ಮನವಿ ಮಾಡುತ್ತೇನೆ.
ಇನ್‌ಪುಟ್ ಸಬ್ಸಿಡಿ ಸಮರ್ಪವಾಗಿ ಒದಗಿಸಿಕೊಳ್ಳಬೇಕಾಗಿದೆ.

ಈ ಎಲ್ಲಾ ಬೇಡಿಕೆ, ಯೋಜನೆ, ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡುತ್ತೇನೆ. ಈ ಮನವಿಗಾಗಿ ಈ ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದರಲ್ಲಿ ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲ. ರಾಜ್ಯದ ಅಭಿವೃದ್ಧಿಗೆ ಸೌಹಾರ್ದಯುತವಾಗಿ ಪ್ರಯತ್ನಿಸೋಣ ಎನ್ನುವುದಷ್ಟೆ ನನ್ನ ಮನವಿ.

ಪಾರ್ಲಿಮೆಂಟಿನ ಒಳಗೆ ಮತ್ತು ಹೊರಗೆ ಈ ಬಗ್ಗೆ ತಾವೆಲ್ಲರೂ ಪಕ್ಷಬೇಧ ಮರೆತು ಧ್ವನಿ ಎತ್ತಬೇಕಾಗಿ ಮನವಿ ಮಾಡುತ್ತೇನೆ.‌

ಸಂಸದರಸಭೆ #ಸಮೃದ್ಧ_ಕರುನಾಡಿಗಾಗಿ

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆ ಎದುರಾಗುವ ಹಿನ್ನೆಲೆ.

Related Posts

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
0

ರಾಜ್ಯದಲ್ಲಿ ಸಿಎಂ ಪವರ್ ಶೇರಿಂಗ್ (Cm power sharing) ಹಗ್ಗ ಜಗ್ಗಾಟ ಜೋರಾಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ಗರಿಗೆದರಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ...

Read moreDetails
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
Next Post
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆ ಎದುರಾಗುವ ಹಿನ್ನೆಲೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆ ಎದುರಾಗುವ ಹಿನ್ನೆಲೆ.

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!