• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೆಡಿಎಸ್‌-ಬಿಜೆಪಿ ಮೈತ್ರಿ ವಿರುದ್ಧ ಕಾಂಗ್ರೆಸ್‌‌.. ಎಲ್ಲರಿಗೂ ಇವರ ಸಡ್ಡು..

ಪ್ರತಿಧ್ವನಿ by ಪ್ರತಿಧ್ವನಿ
July 7, 2024
in Top Story, ಇತರೆ / Others, ರಾಜಕೀಯ
0
ಜೆಡಿಎಸ್‌-ಬಿಜೆಪಿ ಮೈತ್ರಿ ವಿರುದ್ಧ ಕಾಂಗ್ರೆಸ್‌‌.. ಎಲ್ಲರಿಗೂ ಇವರ ಸಡ್ಡು..
Share on WhatsAppShare on FacebookShare on Telegram

ರಾಮನಗರ ಜಿಲ್ಲೆ ಚನ್ನಪಟ್ಟಣ ಬೈ ಎಲೆಕ್ಷನ್ ಅಖಾಡ ರಂಗೇರುತ್ತಿದೆ. ಕಾಂಗ್ರೆಸ್ ಹಾಗು ಮೈತ್ರಿ ಅಭ್ಯರ್ಥಿ ಫೈಟ್‌ ನಡುವೆ ಸ್ವತಂತ್ರ ಅಭ್ಯರ್ಥಿ ಕ್ಯಾಂಪೇನ್ ಶುರು ಮಾಡಿದ್ದಾರೆ. ಕಾಂಗ್ರೆಸ್‌ನಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರವಾಸ ಮಾಡ್ತಿದ್ದಾರೆ. ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಕುಮಾರಸ್ವಾಮಿ ಹಾಗು ಸಿ ಪಿ ಯೋಗೇಶ್ವರ್‌ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಈ ನಡುವೆ ಸ್ವತಂತ್ರ ಅಭ್ಯರ್ಥಿ ಎಲ್‌.ನಾಗರಾಜು ಎಂಬುವರು ಕ್ಯಾಂಪೇನ್ ಶುರು ಮಾಡಿದ್ದಾರೆ.

ADVERTISEMENT

ಆಟೋ ಮೂಲಕ ಚನ್ನಪಟ್ಟಣ ನಗರದಲ್ಲಿ ಪ್ರಚಾರ ಪ್ರಾರಂಭಿಸಿರುವ ನಾಗರಾಜು, 1996 ರಲ್ಲಿ ಕನಕಪುರ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಆಗಿದ್ದರು ಎನ್ನಲಾಗಿದೆ. ಈಗ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತಯಾರಿ ಮಾಡಿಕೊಳ್ತಿದ್ದಾರೆ. ಆಟೋದಲ್ಲಿ ಕುಳಿತು ಪ್ರಚಾರ ಮಾಡ್ತಿದ್ದು, ಕರಪತ್ರ ಹಂಚಿಕೆ ಮಾಡಿ ಮತ ನೀಡುವಂತೆ ಕೇಳುತ್ತಿದ್ದಾರೆ.

ಮೂಲತಃ ಬೆಂಗಳೂರಿನ ದಾಸರಹಳ್ಳಿ ಕ್ಷೇತ್ರದವರಾಗಿರುವ ನಾಗರಾಜು, ಚನ್ನಪಟ್ಟಣದಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಪ್ರಚಾರ ಶುರು ಮಾಡಿದ್ದಾರೆ. ನಾನು ಸಾರ್ವಜನಿಕರ ಪರವಾಗಿ ಇರುತ್ತೇನೆ. ನನಗೆ ಚನ್ನಪಟ್ಟಣದ ಜನರು ಆಶೀರ್ವಾದ ಮಾಡಲಿ ಎಂದು ಮನವಿ ಮಾಡುತ್ತಿದ್ದಾರೆ. ನಗರದಲ್ಲಿ ಕರಪತ್ರ ಹಂಚಿ ಜನರಲ್ಲಿ ಮನವಿ ಮಾಡಿದ್ದಾರೆ ನಾಗರಾಜು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೀದರ್: ಗೊ.ರು.ಚ.ಗೆ ‘ಬಸವಭಾನು’ ಪ್ರಶಸ್ತಿ

Next Post

ಭಾರತದಿಂದ ಬಾಂಗ್ಲಾ ದೇಶಕ್ಕೆ ಜಾನುವಾರು ಕಳ್ಳ ಸಾಗಾಟದಲ್ಲಿ ಇಳಿಕೆ

Related Posts

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..
Top Story

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

by ಪ್ರತಿಧ್ವನಿ
April 20, 2026
0

ಮೈಸೂರು : ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ 12 ವರ್ಷಗಳಲ್ಲಿ ಮಹಿಳಾ ಮೀಸಲಾತಿ ಏಕೆ ಜಾರಿಮಾಡಲಿಲ್ಲ. ಈಗಲೂ 2023ರ ಪ್ರಕಾರ ಜಾರಿ ಮಾಡಲಿ. ಪ್ರಧಾನಿಗಳದ್ದು ತಾರತಮ್ಯದ ಧೋರಣೆಯಾಗಿದ್ದು,...

Read moreDetails
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
Next Post
ಭಾರತದಿಂದ ಬಾಂಗ್ಲಾ ದೇಶಕ್ಕೆ ಜಾನುವಾರು ಕಳ್ಳ ಸಾಗಾಟದಲ್ಲಿ ಇಳಿಕೆ

ಭಾರತದಿಂದ ಬಾಂಗ್ಲಾ ದೇಶಕ್ಕೆ ಜಾನುವಾರು ಕಳ್ಳ ಸಾಗಾಟದಲ್ಲಿ ಇಳಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!