• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಾಸನ: ಜೀವಕ್ಕೇ ಕುತ್ತು ತಂದ ಜಾಲಿರೈಡ್‌, ಪ್ರಕರಣದ ವಿವರ ಇಲ್ಲಿದೆ..!

ಪ್ರತಿಧ್ವನಿ by ಪ್ರತಿಧ್ವನಿ
February 23, 2026
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
ಹಾಸನ: ಜೀವಕ್ಕೇ ಕುತ್ತು ತಂದ ಜಾಲಿರೈಡ್‌, ಪ್ರಕರಣದ ವಿವರ ಇಲ್ಲಿದೆ..!
Share on WhatsAppShare on FacebookShare on Telegram

ಹಾಸನ: ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಹಂಪ್​​ಗಳಿಗೆ ಬಲಿಯಾಗುತ್ತಿರುವವರ ಸಂಖ್ಯೆ ಮುಂದುವರಿದಿದೆ. ದಾರಿಗೆ ಹಾಕಿದ್ದ ಹಂಪ್ಸ್ ಕಾಣದ ಪರಿಣಾಮ ಬುಲೆಟ್‌ ವಾಹನ ಚಲಾಯುಸುತ್ತಿದ್ದ ಪ್ರಿಯಾ (Priya Age-23) ರಸ್ತೆಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟರೆ, ಆಕೆಯ ಗೆಳತಿ ಸ್ವಾತಿ(Swati, Age-24) ಸ್ಥಿತಿ ಗಂಭೀರವಾಗಿದೆ. ಗಾಯಾಳು ಸ್ವಾತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ADVERTISEMENT

ಭಾನುವಾರ ರಾತ್ರಿ ನಡೆದ ಬೈಕ್ ಅಪಘಾತದಲ್ಲಿ ಪ್ರಿಯಾ ಎಂಬ ಯುವತಿ ಮೃತಪಟ್ಟಿದ್ದಾರೆ. ರಸ್ತೆಯಲ್ಲಿದ್ದ ಹಂಪ್ ಕಾಣದ ಕಾರಣ ನಿಯಂತ್ರಣ ತಪ್ಪಿ ಬಿದ್ದಿದ್ದು, ಹೆಲ್ಮೆಟ್ ಧರಿಸದ ಕಾರಣ ತಲೆಗೆ ತೀವ್ರ ಪೆಟ್ಟಾಗಿ ಸಾವನ್ನಪ್ಪಿದ್ದಾರೆ. ಜೊತೆಗಿದ್ದ ಮತ್ತೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೂಚನಾ ಫಲಕಗಳಿಲ್ಲದ ಮತ್ತು ಬಣ್ಣ ಮಾಸಿದ ಹಂಪ್​ನಿಂದ ಈ ದುರ್ಘಟನೆ ಸಂಭವಿಸಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ಸುರಕ್ಷತೆ ಕಾಪಾಡಲು ಸೂಕ್ತ ಕ್ರಮ ಕೈಗೊಂಡು ಹಂಪ್​​ಗಳಿಗೆ ಸೂಚನಾ ಫಲಕ ಅಳವಡಿಸಲು ಆಗ್ರಹಿಸಿದ್ದಾರೆ.

ಸತ್ಯಮಂಗಲ ಬಡಾವಣೆಯ ಪ್ರಿಯಾ ಮೃತ ಯುವತಿ. ಹೆಲ್ಮೆಟ್ ಧರಿಸದ ಕಾರಣ ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಪ್ರಿಯಾ ಮತ್ತು ಸ್ವಾತಿ ಹೆಲ್ಮೆಟ್ ಧರಿಸದೆ ಬುಲೆಟ್‌ನಲ್ಲಿ ಜಾಲಿ ರೈಡ್ ಮಾಡುತ್ತಿದ್ದರು. ಇವರಿಬ್ಬರು ಎಂಸಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದರು. ಹೊರವಲಯದ ರಸ್ತೆಯ ಡಾಂಬರು ಕಿತ್ತು ಹೋಗಿದ್ದು, ಹಂಪ್ ಬಳಿಯಲ್ಲಿ ತಗ್ಗುಗಳಾಗಿದೆ. ಇದರಿಂದಾಗಿ ಈ ರಸ್ತೆಯಲ್ಲಿ ಅಪಘಾತಗಳು ನಡೆಯುತ್ತಿರುತ್ತವೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Tags: Bullet BikeHassanHassan Mahanagara PalikePriyaroad accidentSwati
Previous Post

ಒಕ್ಕಲಿಗರನ್ನು ಸಿಎಂ ಮಾಡುವುದು ಕಾಂಗ್ರೆಸ್ಸೇ ಎನ್ನುವುದಾದರೆ, ತತ್‌ʼಕ್ಷಣಕ್ಕೇ ನೀವು ಕುರ್ಚಿ ಬಿಡಬೇಕಲ್ಲವೇ? : ಸಿದ್ದು ಕುಟುಕಿ ಡಿಕೆ ಪರ ದಳಪತಿ ಬ್ಯಾಟಿಂಗ್..!

Next Post

ಗನ್‌ ಲೈಸೆನ್ಸ್‌ ಅಮಾನತು : ನಟ ದರ್ಶನ್‌ಗೆ ಹೈಕೋರ್ಟ್‌ ಗುಡ್‌ ನ್ಯೂಸ್‌..!

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
Next Post
ಗನ್‌ ಲೈಸೆನ್ಸ್‌ ಅಮಾನತು : ನಟ ದರ್ಶನ್‌ಗೆ ಹೈಕೋರ್ಟ್‌ ಗುಡ್‌ ನ್ಯೂಸ್‌..!

ಗನ್‌ ಲೈಸೆನ್ಸ್‌ ಅಮಾನತು : ನಟ ದರ್ಶನ್‌ಗೆ ಹೈಕೋರ್ಟ್‌ ಗುಡ್‌ ನ್ಯೂಸ್‌..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada