ಮೈಸೂರು : ಮೈಸೂರಿನ ಹೊರ ವಲಯದಲ್ಲಿ ಬೋನಿಗೆ ಬಿದ್ದ ಚಿರತೆ. ಮೈಸೂರು ತಾಲ್ಲೂಕು ಇಲವಾಲ ಹೋಬಳಿಯ ಉಯಿಲಾಳು ಗ್ರಾಮದ ಖಾಸಗಿ ಫಾರ್ಮ್ ಹೌಸ್ ಆವರಣದಲ್ಲಿ ಬೋನಿಗೆ ಬಿದ್ದಿರುವ ಚಿರತೆ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಾ ಬಂದಿದ್ದ ಚಿರತೆ ಸೆರೆಗಾಗಿ ಕಳೆದ ಮೂರು ದಿನಗಳ ಹಿಂದೆ ಬೋನು ಇರಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ಸಂಜೆ ಸುಮಾರು ಎರಡೂವರೆ ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದು ಸೆರೆಯಾಗಿದ್ದ ಸ್ಥಳಕ್ಕೆ ವಲಯ ಅಧಿಕಾರಿಗಳಾದ ಆರ್‌ಎಫ್ಒ ಸುರೇಂದ್ರ ಕೆ ಮತ್ತು ಸಿಬ್ಬಂದಿಗಳು ಭೇಟಿ.
ಬೋನಿಗೆ ಬಿದ್ದು ಸೆರೆಯಾದ ಚಿರತೆಯನ್ನು ದೂರದ ಅರಣ್ಯಕ್ಕೆ ಬಿಡಲು ತೀರ್ಮಾನ ಮಾಡಲಾಗಿದೆ.
Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್..!!
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಇಂದು ಸೆಷನ್ಸ್ ಕೋರ್ಟ್‌ನಲ್ಲಿ ಆರೋಪ ನಿಗದಿ ಮಾಡಲಾಯಿತು. ಈ ವೇಳೆ ನ್ಯಾಯಾಧೀಶರು ಕೇಳಿದ ಪ್ರಶ್ನೆಗೆ ನಾವು ಹತ್ಯೆ ಮಾಡಿಲ್ಲ ಎಂದು...
Read moreDetails



