• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಆಂಧ್ರಪ್ರದೇಶ | ತಿರುಮಲದಲ್ಲಿ ಬಾಲಕಿ ಕೊಂದಿದ್ದ ಚಿರತೆ ಸೆರೆ

ಪ್ರತಿಧ್ವನಿ by ಪ್ರತಿಧ್ವನಿ
August 28, 2023
in ಇದೀಗ, ದೇಶ
0
ಆಂಧ್ರಪ್ರದೇಶ
Share on WhatsAppShare on FacebookShare on Telegram

ಆಂಧ್ರ ಪ್ರದೇಶ ಪ್ರಮುಖ ಧಾರ್ಮಿಕ ಕೇಂದ್ರ ತಿರುಪತಿ ತಿರುಮಲದ ಪಾದಯಾತ್ರೆ ವೇಳೆ ದಾಳಿ ಮಾಡಿ ಬಾಲಕಿಯನ್ನು ಕೊಂದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ (ಆಗಸ್ಟ್ 28) ಸೆರೆ ಹಿಡಿದಿದ್ದಾರೆ.

ADVERTISEMENT

ಬೆಳಗಿನ ಜಾವ ತಿರುಮಲದಲ್ಲಿ 4ನೇ ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು 5 ವರ್ಷ ಪ್ರಾಯದ ಗಂಡು ಚಿರತೆಯನ್ನು ಅಂಜನೇಯ ಸ್ವಾಮಿ ವಿಗ್ರಹವಿರುವ ಏಳನೇ ಮೈಲಿ ಬಳಿ ಹಿಡಿಯಲಾಗಿದೆ ಎಂದೂ ಅವರು ತಿಳಿಸಿದ್ದಾರೆ. ಬಳಿಕ, ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಶ್ರೀ ವೆಂಕಟೇಶ್ವರ ಮೃಗಾಲಯಕ್ಕೆ (ತಿರುಪತಿ ಮೃಗಾಲಯ) ಸ್ಥಳಾಂತರಿಸಿದೆ.

ಈ ಚಿರತೆಯನ್ನು ಆಗಸ್ಟ್ 17ರಿಂದ ಸೆರೆಹಿಡಿಯಲು ಪ್ರಯತ್ನಿಸುತ್ತಿದ್ದೇವೆ. ಆಗಿನಿಂದ ತಪ್ಪಿಸಿಕೊಳ್ಳುತ್ತಿತ್ತು. ಬೋನಿನ ಬಳಿಗೆ ಬರುತ್ತಿದ್ದ ಚಿರತೆ ಈ ಮೊದಲು ಬೋನಿಗೆ ಬಿದ್ದಿದ್ದ ಚಿರತೆಗಳನ್ನು ನೋಡಿ ಓಡಿಹೋಗುತ್ತಿತ್ತು. ಹಾಗಾಗಿ, ಬೇರೆ ಮಾರ್ಗಗಳನ್ನು ಅನುಸರಿಸಿ ಸೆರೆ ಹಿಡಿದಿದ್ದೇವೆ’ ಎಂದು ತಿರುಪತಿ ಜಿಲ್ಲಾ ಅರಣ್ಯಾಧಿಕಾರಿ (ಡಿಎಫ್ಒ) ಎ ಶ್ರೀನಿವಾಸುಲು ತಿಳಿಸಿದರು.

ಕ್ಯಾಮೆರಾಗಳ ಫ್ಲ್ಯಾಶ್ಗಳನ್ನು ನಿಷ್ಕ್ರಿಯಗೊಳಿಸಿ, ಟ್ರ್ಯಾಪ್ ಸೈಟ್ ಬಳಿ ಮನುಷ್ಯರ ಸಂಚಾರದ ವಾಸನೆಯನ್ನು ಹೋಗಲಾಡಿಸಲು ಪ್ರಾಣಿಗಳ ಸಂಚಾರದ ವಾಸನೆ ಬರುವಂತಹ ದ್ರಾವಣವನ್ನು ಸಿಂಪಡಿಸಲಾಗಿತ್ತು ಎಂದು ಅವರು ಹೇಳಿದರು.

ಈ ಹಿಂದೆ ಸೆರೆ ಹಿಡಿದ ಮೂರೂ ಚಿರತೆಗಳು ಒಂದೇ ವಯೋಮಾನದವುಗಳಾಗಿದ್ದು, ಒಂದೇ ಚಿರತೆಯ ಮರಿಗಳಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.

ಈ ಮಧ್ಯೆ, ಇತ್ತೀಚೆಗೆ ಆಂಧ್ರಪ್ರದೇಶ ತಿರುಮಲದಲ್ಲಿ ಬಾಲಕಿಯನ್ನು ಕೊಂದಿದ್ದು ಇದೇ ಚಿರತೆ ಎಂದು ಶ್ರೀನಿವಾಸಲು ಖಚಿತಪಡಿಸಿದ್ದಾರೆ

Tags: Andra Pradeshleopardtirumalaಆಂಧ್ರಪ್ರದೇಶಚಿರತೆತಿರುಮಲ
Previous Post

ಅಪಘಾತವಾದ ಯುವಕರ ರಕ್ಷಿಸಿ ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Next Post

ಸಂಪುಟ ಉಪಸಮಿತಿ ಸಭೆಯ ನಂತರ ರಾಜ್ಯದಲ್ಲಿ ಬರ ಘೋಷಣೆ ತೀರ್ಮಾನ: ಸಿಎಂ ಸಿದ್ದರಾಮಯ್ಯ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ಸಿಎಂ ಸಿದ್ದರಾಮಯ್ಯ

ಸಂಪುಟ ಉಪಸಮಿತಿ ಸಭೆಯ ನಂತರ ರಾಜ್ಯದಲ್ಲಿ ಬರ ಘೋಷಣೆ ತೀರ್ಮಾನ: ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada