• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಸ್ ಗೆ ಲಾರಿ ಡಿಕ್ಕಿ; 7 ಜನ ಬಲಿ

ಪ್ರತಿಧ್ವನಿ by ಪ್ರತಿಧ್ವನಿ
May 24, 2024
in ಕರ್ನಾಟಕ
0
ಬಸ್ ಗೆ ಲಾರಿ ಡಿಕ್ಕಿ; 7 ಜನ ಬಲಿ
Share on WhatsAppShare on FacebookShare on Telegram

ಮಿನಿ ಬಸ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 7 ಜನ ಸಾವನ್ನಪ್ಪಿ, 25 ಜನ ಗಾಯಗೊಂಡಿರುವ ಘಟನೆ ನಡೆದಿದೆ.

ADVERTISEMENT

ಈ ಘಟನೆ ಹರಿಯಾಣದ ಅಂಬಾಲಾದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಹರಿಯಾಣದ ನುಹ್ ಪ್ರದೇಶದಲ್ಲಿ ಟೂರಿಸ್ಟ್ ಬಸ್‌ಗೆ ಬೆಂಕಿ ಹೊತ್ತಿಕೊಂಡ ಒಂಬತ್ತು ಜನರು ಸಜೀವ ದಹನವಾಗಿದ್ದರು ಮತ್ತು 15 ಮಂದಿ ಗಾಯಗೊಂಡಿದ್ದರು. ಇದು ಮಾಸುವ ಮುನ್ನವೇ ಮತ್ತೊಂದು ಭಯಾನಕ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.

ಕುಂಡ್ಲಿ-ಮನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್‌ಪ್ರೆಸ್‌ವೇಯಲ್ಲಿ ಸುಮಾರು 2 ಮೀ ದೂರದಲ್ಲಿ ಈ ಘಟನೆ ನಡೆದಿದೆ. ಬಸ್‌ನಲ್ಲಿ ಸುಮಾರು 60 ಜನರು ಇದ್ದರು, ಎಲ್ಲರೂ ಪಂಜಾಬ್‌ನ ಹೋಶಿಯಾರ್‌ಪುರ ಮತ್ತು ಲುಧಿಯಾನ ನಿವಾಸಿಗಳು ಎನ್ನಲಾಗಿದೆ.

ವಾಹನದಲ್ಲಿದ್ದವರು ಮಥುರಾ ಮತ್ತು ವೃಂದಾವನದಿಂದ ಧಾರ್ಮಿಕ ತೀರ್ಥಯಾತ್ರೆಗಳನ್ನು ಮುಗಿಸಿ ಹಿಂತಿರುಗುತ್ತಿದ್ದರು. ಗಾಯಗೊಂಡವರೆಲ್ಲರೂ ಚೇತರಿಸಿಕೊಂಡಿದ್ದಾರೆ ಎಂದು ಸದರ್ ತೌರು ಠಾಣಾಧಿಕಾರಿ, ಇನ್ಸ್‌ಪೆಕ್ಟರ್ ಜಿತೇಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ.

Tags: accidentDeathLorryMinibus
Previous Post

ಸಹಾಯದ ನೆಪದಲ್ಲಿ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ಆಟೋ ಚಾಲಕ!

Next Post

ದೇವೆಗೌಡ್ರು ಕುಟುಂಬದ ವಿಚಾರ ನಮಗ್ಯಾಕೆ..! DK ಶಿವಕುಮಾರ್

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post

ದೇವೆಗೌಡ್ರು ಕುಟುಂಬದ ವಿಚಾರ ನಮಗ್ಯಾಕೆ..! DK ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada