• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

ಮೇಕಪ್ ಆರ್ಟಿಸ್ಟ್ ಆಗಿದ್ದ ಮಹಿಳೆಯೊಂದಿಗೆ ತಾನೊಬ್ಬ ಸೀರಿಯಲ್ ಆರ್ಟಿಸ್ಟ್ ಎಂದು ಆರೋಪಿ ಪರಿಚಯ ಮಾಡಿಕೊಂಡಿದ್ದ ಆರೋಪಿ..

ಪ್ರತಿಧ್ವನಿ by ಪ್ರತಿಧ್ವನಿ
May 1, 2026
in Top Story, ಇದೀಗ, ಕರ್ನಾಟಕ
0
ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!
Share on WhatsAppShare on FacebookShare on Telegram

ಬೆಂಗಳೂರು : ವಿವಾಹಿತ ಮಹಿಳೆಯರನ್ನೇ  ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ಕಾಮುಕನ ಬಂಧನವಾಗಿದೆ. ರಾಜರಾಜೇಶ್ವರಿ ನಗರದ ಪೊಲೀಸರಿಂದ ಹನಿಯೂರು ಚಂದ್ರೇಗೌಡ ಎಂಬ ವಿಕೃತ ಕಾಮಿಯ ಕೈಗೆ ಕೊನೆಗೂ ಕೋಳ ಬಿದ್ದಿದೆ.

ADVERTISEMENT
Vasudeva Kutumba Serial Issue: ಚಾನೆಲ್ ಕಡೆಯಿಂದ ಹಣ ಬಂದ್ರೆ ಕೊಡ್ತೀನಿ ಅನ್ನೋಕೆ ಬ್ರೋಕರಾ? ಹಂಸಾ ಆಕ್ರೋಶ

ಮಹಿಳೆಯರೊಂದಿಗೆ ಬಣ್ಣ ಬಣ್ಣದ ಮಾತುಗಳನ್ನಾಡಿ ಈತ ವಿವಾಹಿತ ಮಹಿಳೆಯರನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದ.  ನಂತರ ಅವರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬ್ಲಾಕ್ಮೇಲ್‌ ಮಾಡುತ್ತಿದ್ದ. ತಾನು ಚಿತ್ರೀಕರಿಸಿದ ವಿಡಿಯೋ, ಸೆರೆಹಿಡಿದಿದ್ದ ಪೋಟೋಗಳನ್ನು ಇಟ್ಕೊಂಡು ಮಹಿಳೆಯರಿಗೆ ಹೆದರಿಸುತ್ತಿದ್ದ. ಇದೇ ರೀತಿಯಾಗಿ ಹಲವು ಮಹಿಳೆಯರಿಗೆ ವಂಚಕ ಚಂದ್ರೇಗೌಡ ಮೋಸ ಮಾಡಿದ್ದಾನೆ.

ಸೀರಿಯಲ್ ಆರ್ಟಿಸ್ಟ್, ಮೇಕಪ್ ಆರ್ಟಿಸ್ಟ್, ಪೊಲೀಸ್ ಅಧಿಕಾರಿ ಹಾಗೂ ಆರ್ ಟಿ ಐ ಕಾರ್ಯಕರ್ತನ ಸೋಗಿನಲ್ಲಿ ಹಲವು ಮಹಿಳೆಯರಿಗೆ ವಂಚಸಿದ್ದ ಈತನ ವಿರುದ್ಧ ಮೋಸಹೋದ ಮಹಿಳೆಯಿಂದ ಆರ್ ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ : ಆಧಿಪತ್ಯದ ಪರಂಪರೆಯಿಂದ ಒಳಗೊಳ್ಳುವ ಸಂಸ್ಕೃತಿಯೆಡೆಗೆ

ಮೇಕಪ್ ಆರ್ಟಿಸ್ಟ್ ಆಗಿದ್ದ ಮಹಿಳೆಯೊಂದಿಗೆ ತಾನೊಬ್ಬ ಸೀರಿಯಲ್ ಆರ್ಟಿಸ್ಟ್ ಎಂದು ಆರೋಪಿ ಪರಿಚಯ ಮಾಡಿಕೊಂಡಿದ್ದ. ಅಲ್ಲದೆ ತಾನೊಬ್ಬ ಲೆಕ್ಚರರ್ ಎಂದು ಹೇಳಿ ಮಹಿಳೆಗೆ ಹತ್ತಿರವಾಗಿದ್ದ. ಕೈತುಂಬ ಸಂಬಳ ಬರುತ್ತದೆ ಎಂಬೆಲ್ಲ ಟೊಳ್ಳು ಮಾತಿನಲ್ಲಿ ಮಹಿಳೆಗೆ ನಂಬಿಸಿ ಮೋಸ ಮಾಡಿದ್ದ. ನಂತರ ಆಕೆಯನ್ನ ದೈಹಿಕವಾಗಿ ಬಳಸಿಕೊಂಡು ವಿಡಿಯೋ ಹಾಗೂ ಫೋಟೋಗಳನ್ನ ತೆಗೆದುಕೊಂಡಿದ್ದನು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಾನು ಹೇಳಿದ ಹಾಗೆ ಕೇಳದೆ ಹೋದರೆ ಸೆರೆ ಹಿಡಿದಿರುವ ವಿಡಿಯೋ ಶೇರ್ ಮಾಡುವುದಾಗಿ ಹೆದರಿಸಿ ಮಹಿಳೆಯಿಂದ ಲಕ್ಷಾಂತರ ರೂಪಾಯಿ ಹಣವನ್ನು ವಂಚಕ ಚಂದ್ರೇಗೌಡ ಪೀಕಿದ್ದಾನೆ. ಹಲವು ಮಹಿಳೆಯರ ಖಾಸಗಿ ವಿಡಿಯೋ ಹಾಗೂ ಫೋಟೋ ಇಟ್ಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದಾನೆ ಈತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ದಾಖಲಿಸಿಕೊಂಡಿದ್ದ ವಂಚಕನನ್ನು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

Tags: BlackmailChetingCRIME NEWSKarnataka PoliceLove sec DhokhaLove sexLoversPersonal PhotosPersonal VideosPratidhvaniR R Nagar Police
Previous Post

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

Next Post

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

Related Posts

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..
Top Story

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

by ಪ್ರತಿಧ್ವನಿ
May 1, 2026
0

ಕಲಬುರಗಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಇನ್ನು ಡೇಟ್ ಫಿಕ್ಸ್ ಆಗಿಲ್ಲ, ಸಮಯ ನಿಗದಿಯಾಗದೇ ನಾನು ಹೇಗೆ ಹೇಳಲಿ? ಬದಲಾವಣೆಯಾಗುತ್ತೋ ಇಲ್ಲವೋ ಅನ್ನೋದನ್ನು  ಹೇಗೆ ಹೇಳಲಿ?...

Read moreDetails
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

May 1, 2026
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
Next Post
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

"ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!