• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸ್ಟೂಡೆಂಟ್‌ ಕಾರ್ನರ್

ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ: ಎನ್‌ಸಿಇಆರ್‌ಟಿ ಯಿಂದ  ಹೊಸ ಪುಸ್ತಕ

ಪ್ರತಿಧ್ವನಿ by ಪ್ರತಿಧ್ವನಿ
March 19, 2026
in ಸ್ಟೂಡೆಂಟ್‌ ಕಾರ್ನರ್
0
ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ: ಎನ್‌ಸಿಇಆರ್‌ಟಿ ಯಿಂದ  ಹೊಸ ಪುಸ್ತಕ
Share on WhatsAppShare on FacebookShare on Telegram

ಶಾಲಾ ಶಿಕ್ಷಣದಲ್ಲಿ ಮಹತ್ವದ ಪರಿಷ್ಕರಣೆ ಕೈಗೊಳ್ಳಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮುಂದಾಗಿದೆ. 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗಾಗಿ ಹೊಸ ಪಠ್ಯಪುಸ್ತಕಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದು, ಇವು ಮುದ್ರಿತ ರೂಪದ ಜೊತೆಗೆ ಡಿಜಿಟಲ್ ಮಾದರಿಯಲ್ಲೂ ಉಚಿತವಾಗಿ ಲಭ್ಯವಾಗಲಿವೆ.

ADVERTISEMENT
Mahua Moitra : ಬಿಜೆಪಿ ಅಂದುಕೊಂಡಂತೆ 1.25 ಕೋಟಿ ಮತದಾರರನ್ನು ಡಿಲಿಟ್ ಮಾಡಲಾಗಿದೆ..! #pratidhvani

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನುಷ್ಠಾನದ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಹೊಸ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು 2023 ಅಡಿಯಲ್ಲಿ ಪಠ್ಯಪುಸ್ತಕಗಳ ವಿಷಯವನ್ನು ಸಂಪೂರ್ಣವಾಗಿ ನವೀಕರಿಸಲಾಗಿದೆ. ಕೇವಲ ಕಂಠಪಾಠದ ಶಿಕ್ಷಣಕ್ಕೆ ಸೀಮಿತವಾಗದೆ, ವಿದ್ಯಾರ್ಥಿಗಳ ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಅರ್ಥಪೂರ್ಣ, ಪ್ರಾಯೋಗಿಕ ಹಾಗೂ ಆಕರ್ಷಕ ಶಿಕ್ಷಣ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

Siddaramaiah : ಸಿಎಂ ಸಿದ್ದರಾಮಯ್ಯನ ಭೇಟಿ ಮಾಡಿದ ಮೇಟಿ ಕುಟುಂಬಸ್ಥರು..! #hymeti #family #siddaramaiah

ಮಕ್ಕಳಲ್ಲಿ ವಿಮರ್ಶಾತ್ಮಕ ಚಿಂತನೆ, ಕೌಶಲ್ಯಾಧಾರಿತ ಕಲಿಕೆ ಮತ್ತು ವಿದ್ಯಾರ್ಥಿ-ಕೇಂದ್ರಿತ ಅಭ್ಯಾಸವನ್ನು ಉತ್ತೇಜಿಸುವ ದಿಸೆಯಲ್ಲಿ ಈ ಹೊಸ ಪುಸ್ತಕಗಳನ್ನು ರೂಪಿಸಲಾಗಿದೆ. ರಾಷ್ಟ್ರೀಯ ಪಠ್ಯಕ್ರಮದ ಶಿಫಾರಸುಗಳ ಆಧಾರದ ಮೇಲೆ ಎಲ್ಲಾ ತರಗತಿಗಳು ಮತ್ತು ವಿಷಯಗಳಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆ ಪ್ರಕ್ರಿಯೆ ಮುಂದುವರಿದಿದೆ ಎಂದು ಎನ್‌ಸಿಇಆರ್‌ಟಿ ತಿಳಿಸಿದೆ.

ಇನ್ನೂ 9ನೇ ತರಗತಿಯ ಪಠ್ಯಪುಸ್ತಕಗಳ ಸಿದ್ಧತಾ ಕಾರ್ಯ ಪ್ರಗತಿಯಲ್ಲಿದ್ದು, 2026-27ನೇ ಶೈಕ್ಷಣಿಕ ಸಾಲಿನಿಂದ ಅವುಗಳನ್ನು ಜಾರಿಗೆ ತರಲು ಯೋಜಿಸಲಾಗಿದೆ. ಈ ಮಧ್ಯೆ ಕರಡು ಪಠ್ಯಕ್ರಮವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.10ನೇ ತರಗತಿ ಹಾಗೂ ಪ್ರಥಮ ಪಿಯುಸಿ (11ನೇ ತರಗತಿ) ವಿದ್ಯಾರ್ಥಿಗಳಿಗೆ ಹೊಸ ಪಠ್ಯಪುಸ್ತಕಗಳನ್ನು 2027-28ರಿಂದ ಜಾರಿಗೆ ತರಲು ನಿರ್ಧರಿಸಲಾಗಿದೆ. ಆಗುವ ತನಕ ಈ ತರಗತಿಗಳಲ್ಲಿ ಹಳೆಯ ಪಠ್ಯಪುಸ್ತಕಗಳನ್ನೇ ಮುಂದುವರಿಸಲಾಗುತ್ತದೆ.

Budget Session : ಸಚಿವ ಪ್ರಿಯಾಂಕ್‌ ಖರ್ಗೆ ಮೇಲೆ ರೊಚ್ಚಿಗೆದ್ದ ಬಿಜೆಪಿ ಶಾಸಕ..!  #gomata #bjpmla #pratidhvani

ಹೊಸ ಪಠ್ಯಕ್ರಮಕ್ಕೆ ಹೊಂದಿಕೊಳ್ಳುವ ಮೊದಲು ವಿದ್ಯಾರ್ಥಿಗಳಿಗೆ ಮೂಲಭೂತ ಜ್ಞಾನ ಸ್ಪಷ್ಟವಾಗಿರುವುದನ್ನು ಶಿಕ್ಷಕರು ಖಚಿತಪಡಿಸಿಕೊಳ್ಳಬೇಕು ಎಂದು ಎನ್‌ಸಿಇಆರ್‌ಟಿ ಸಲಹೆ ನೀಡಿದೆ. ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಈ ಬದಲಾವಣೆಗಳನ್ನು ಯಶಸ್ವಿಯಾಗಿ ಜಾರಿಗೆ ತರಲು ಶಾಲಾ ಆಡಳಿತ ಮಂಡಳಿಗಳು, ಶಿಕ್ಷಕರು ಮತ್ತು ಇತರೆ ಎಲ್ಲರ ಸಹಕಾರ ಅಗತ್ಯವೆಂದು ಮಂಡಳಿ ಮನವಿ ಮಾಡಿದೆ.

Tags: 1-8A major change in school educationNew book from NCERTpratidavaniSchool
Previous Post

ಅಸ್ಸಾಂ ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಆಘಾತ: ಈ‌ ಸಂಸದ ಪಕ್ಷಾಂತರ!

Next Post

ನೆತನ್ಯಾಹು ಸಾವಿನ ವದಂತಿಗೆ ತೆರೆ – ವೈರಲ್ ಎಐ ವಿಡಿಯೋ ಸುಳ್ಳು, ಹೊಸ ದೃಶ್ಯ ಬಹಿರಂಗ

Related Posts

ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ
ಸ್ಟೂಡೆಂಟ್‌ ಕಾರ್ನರ್

ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

by ಪ್ರತಿಧ್ವನಿ
April 1, 2026
0

ದೇಶ ಸೇವೆಯ ಕನಸು ಕಾಣುತ್ತಿರುವ ಯುವಕರಿಗೆ Territorial Army India 2026ನೇ ಸಾಲಿನ ಭಾರಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಈ ನೇಮಕಾತಿ ಅಭಿಯಾನದಡಿ ದೇಶದಾದ್ಯಂತ ಒಟ್ಟು 3,806...

Read moreDetails
ಇವಳು-ಅವಳು ನಮ್ಮವಳೆನಿಸುವುದು ಯಾವಾಗ ?

ಇವಳು-ಅವಳು ನಮ್ಮವಳೆನಿಸುವುದು ಯಾವಾಗ ?

March 26, 2026
ಭ್ರಮಾಧೀನ ಸಮಾಜ- ಯುವಜನಾಂಗದ ಕನಸು

ಭ್ರಮಾಧೀನ ಸಮಾಜ- ಯುವಜನಾಂಗದ ಕನಸು

March 14, 2026
ನನ್ನ ತಂದೆ ಕನಸು ಕಂಡಿದ್ರು, ನಾನು ನನಸು ಮಾಡಿದ್ದೇನೆ

ನನ್ನ ತಂದೆ ಕನಸು ಕಂಡಿದ್ರು, ನಾನು ನನಸು ಮಾಡಿದ್ದೇನೆ

March 8, 2026
ಸರ್ಕಾರಿ ಸಂಬಳ, ಖಾಸಗಿ ಸೇವೆ : ಶಿಕ್ಷಕನ ಬಣ್ಣ ಬಯಲು ಮಾಡಿದ ಕೋಹಳ್ಳಿ ಗ್ರಾಮಸ್ಥರು..!

ಸರ್ಕಾರಿ ಸಂಬಳ, ಖಾಸಗಿ ಸೇವೆ : ಶಿಕ್ಷಕನ ಬಣ್ಣ ಬಯಲು ಮಾಡಿದ ಕೋಹಳ್ಳಿ ಗ್ರಾಮಸ್ಥರು..!

March 7, 2026
Next Post
ನೆತನ್ಯಾಹು ಸಾವಿನ ವದಂತಿಗೆ ತೆರೆ – ವೈರಲ್ ಎಐ ವಿಡಿಯೋ ಸುಳ್ಳು, ಹೊಸ ದೃಶ್ಯ ಬಹಿರಂಗ

ನೆತನ್ಯಾಹು ಸಾವಿನ ವದಂತಿಗೆ ತೆರೆ – ವೈರಲ್ ಎಐ ವಿಡಿಯೋ ಸುಳ್ಳು, ಹೊಸ ದೃಶ್ಯ ಬಹಿರಂಗ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada