• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿದ್ಯುತ್​ ಬಿಲ್​ ವಸೂಲಿಗೆ ಬಂದ ಲೈನ್​ಮ್ಯಾನ್​ ಮೇಲೆ ಚಪ್ಪಲಿಯಿಂದ ಥಳಿತ

Any Mind by Any Mind
May 24, 2023
in ಕರ್ನಾಟಕ
0
ವಿದ್ಯುತ್​ ಬಿಲ್​ ವಸೂಲಿಗೆ ಬಂದ ಲೈನ್​ಮ್ಯಾನ್​ ಮೇಲೆ ಚಪ್ಪಲಿಯಿಂದ ಥಳಿತ
Share on WhatsAppShare on FacebookShare on Telegram

ಕೊಪ್ಪಳ : ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್​ 200 ಯುನಿಟ್​ ವಿದ್ಯುತ್​​ ಉಚಿತವಾಗಿ ನೀಡೋದಾಗಿ ಹೇಳಿತ್ತು. ಇದೀಗ ವಿದ್ಯುತ್​​ ಬಿಲ್​ ವಸೂಲಾತಿಗೆ ಹೊದವರಿಗೆ ಹೊಸ ತಲೆನೋವು ಎದುರಾಗಿದೆ . ಕೊಪ್ಪಳದ ಕುಕನಪಲ್ಲಿ ಗ್ರಾಮದಲ್ಲಿ ವಿದ್ಯುತ್​ ಬಿಲ್​ ವಸೂಲಿಗೆ ಬಂದ ಲೈನ್​ಮ್ಯಾನ್​​​ ಮೇಲೆ ವ್ಯಕ್ತಿಯೊಬ್ಬ ಚಪ್ಪಲಿಯಿಂದ ಥಳಿಸಿದ ಘಟನೆಯು ವರದಿಯಾಗಿದೆ.

ADVERTISEMENT

ಚಂದ್ರಶೇಖರ್​​ ಹಿರೇಮಠ ಎಂಬ ವ್ಯಕ್ತಿಯು ಲೈನ್​ಮ್ಯಾನ್​ ಗೆ ಥಳಿಸಿದ್ದಾರೆ . 9990 ರೂಪಾಯಿ ವಿದ್ಯುತ್​ ಬಿಲ್​​ ಬಾಕಿ ಇದ್ದ ಹಿನ್ನೆಲೆಯಲ್ಲಿ ಮಂಜುನಾಥ್​ ಎಂಬವರು ಬಾಕಿ ಇರುವ ಮೊತ್ತ ತುಂಬುವಂತೆ ಹೇಳಲು ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಆಕ್ರೋಶಭರಿತನಾದ ಚಂದ್ರಶೇಖರ್​ ನಾನು ಹಣ ತುಂಬೋದಿಲ್ಲ ಎಂದು ಹೇಳಿದ್ದು ಮಾತ್ರವಲ್ಲದೇ ಮಂಜುನಾಥ್​ಗೆ ಚಪ್ಪಲಿಯಿಂದ ಥಳಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಈ ಸಂಬಂಧ ಚಂದ್ರಶೇಖರ್​ ವಿರುದ್ಧ ಮಂಜುನಾಥ್​ ಮುನಿರಾಬಾದ್​ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ.

Tags: Attack on electricity billBJPguarantee cardKoppallineman
Previous Post

DCM DK Shivakumar | ಆಯುಧಪೂಜೆ ವೇಳೆ ಕೇಸರಿ ಹಾಕಿದ್ದ ಖಾಕಿಪಡೆ..! ಬಡ್ಡಿ ಸಮೇತ ಕೊಟ್ಟ ಡಿಸಿಎಂ..!

Next Post

Focus on Development | 5 ವರ್ಷಗಳ ಕಾಲ ಅಭಿವೃದ್ಧಿ ಕಡೆಗೆ ಗಮನ ಹರಿಸಿ : ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ಎಲ್ಲಾ ಶಾಸಕರಿಗೆ ಸಿಎಂ ಸೂಚನೆ

Related Posts

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

by ಪ್ರತಿಧ್ವನಿ
February 14, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ...

Read moreDetails
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Next Post
Focus on Development | 5 ವರ್ಷಗಳ ಕಾಲ ಅಭಿವೃದ್ಧಿ ಕಡೆಗೆ ಗಮನ ಹರಿಸಿ : ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ಎಲ್ಲಾ ಶಾಸಕರಿಗೆ ಸಿಎಂ ಸೂಚನೆ

Focus on Development | 5 ವರ್ಷಗಳ ಕಾಲ ಅಭಿವೃದ್ಧಿ ಕಡೆಗೆ ಗಮನ ಹರಿಸಿ : ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ಎಲ್ಲಾ ಶಾಸಕರಿಗೆ ಸಿಎಂ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!