• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಗಳೂರು | ಗಾಂಜಾ ಚಟದಿಂದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
September 5, 2023
in Top Story, ಇದೀಗ, ಕರ್ನಾಟಕ
0
ಮಂಗಳೂರು

ಫೈಜಲ್‌

Share on WhatsAppShare on FacebookShare on Telegram

ಗಾಂಜಾ ಸಿಗದೆ ಜಿಗುಪ್ಸೆಗೊಂಡು ಬೈಕ್ ಕಳವು ಆರೋಪಿ ನೇಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಜಿಲ್ಲೆಯ ತಲಪಾಡಿಯಲ್ಲಿ ಮಂಗಳವಾರ (ಸೆಪ್ಟೆಂಬರ್‌ 5) ನಡೆದಿದೆ.

ADVERTISEMENT

ಬೈಕ್ ಕಳವುಗೈದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಸೇದಲು ಗಾಂಜಾ ಸಿಗದೆ ಜಿಗುಪ್ಸೆಗೊಂಡು ಇಂದು ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ.

ತಲಪಾಡಿ ಗ್ರಾಮದ ನಾರ್ಲ ಪದವು ನಿವಾಸಿ ಪೈಝಲ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಫೈಝಲ್ ಮಂಗಳವಾರ ತನ್ನ ಮನೆಯ ಅಂತಸ್ತಿನ ಕೊಠಡಿಯ ಫ್ಯಾನಿಗೆ ನೈಲಾನ್ ಬಟ್ಟೆಯಿಂದ ಕುಣಿಕೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಫೈಸಲ್ ತಾಯಿ, ತಂಗಿ ಮತ್ತು ಅಜ್ಜಿ ಇದ್ದು ತಾಯಿ ಮನೆಯ ಮೇಲಿನ ಅಂತಸ್ತಿಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಫೈಝಲ್ ನಿತ್ಯವೂ ಬೆಳಗ್ಗೆ 9ರಿಂದ 10 ಗಂಟೆ ಅವಧಿಯಲ್ಲಿ ಗಾಂಜಾ ಸೇದುವ ಚಟ ಬೆಳೆಸಿದ್ದನಂತೆ. ಇಂದು ಗಾಂಜಾ ಸಿಗದ ಕಾರಣದಿಂದ ಜಿಗುಪ್ಸೆಗೊಂಡು ಆತ್ಮಹತ್ಯೆಗೈದಿರುವುದಾಗಿ ತಿಳಿದು ಬಂದಿದೆ.

ಮಂಗಳೂರು ಉಳ್ಳಾಲ ಠಾಣೆ ವ್ಯಾಪ್ತಿಯ ಪಂಡಿತ್ ಹೌಸ್ ಎಂಬಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲಿ ಫೈಝಲ್ ನನ್ನ ಪೊಲೀಸರು ಬಂಧಿಸಿದ್ದು ಮೃತ ಫೈಝಲ್ ಪ್ರಕರಣವನ್ನ ಎದುರಿಸುತ್ತಿದ್ದ. ಇಷ್ಟಲ್ಲದೆ ಉಳ್ಳಾಲ ಠಾಣೆಯಲ್ಲಿ ಈತನ ವಿರುದ್ಧ ಗಾಂಜಾ ಸೇವನೆಯ ಕೇಸು ದಾಖಲಾಗಿದೆ. ಉಳ್ಳಾಲ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.

Tags: ganjaMangaloresuicideಆತ್ಮಹತ್ಯೆಗಾಂಜಾಮಂಗಳೂರು
Previous Post

ಎಂಟು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ತಾತ್ಕಾಲಿಕ ತಡೆ

Next Post

ಸೆನ್ಸಾರ್ ಪಾಸಾದ ‘ಲೈನ್ ಮ್ಯಾನ್’ಗೆ ಸಿಕ್ತು ಯು ಸರ್ಟಿಫಿಕೇಟ್

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಲೈನ್‌ ಮ್ಯಾನ್‌

ಸೆನ್ಸಾರ್ ಪಾಸಾದ ‘ಲೈನ್ ಮ್ಯಾನ್’ಗೆ ಸಿಕ್ತು ಯು ಸರ್ಟಿಫಿಕೇಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada