• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರಲ್ಲಿ ನರ ಬಲಿ – ಮಾಟ ಮಂತ್ರಕ್ಕೆ ಬೆಚ್ಚಿಬಿದ್ದ ನಂಜನಗೂಡು !

ಪ್ರತಿಧ್ವನಿ by ಪ್ರತಿಧ್ವನಿ
October 19, 2024
in Top Story, ಇದೀಗ, ಕರ್ನಾಟಕ
0
ಮೈಸೂರಲ್ಲಿ ನರ ಬಲಿ – ಮಾಟ ಮಂತ್ರಕ್ಕೆ ಬೆಚ್ಚಿಬಿದ್ದ ನಂಜನಗೂಡು !
Share on WhatsAppShare on FacebookShare on Telegram

ಮೈಸೂರು ಜಿಲ್ಲೆಯ (Mysuru) ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ, ಮಾಟ ಮಂತ್ರದ (Black magic) ಪ್ರಯೋಗಕ್ಕೆ 43 ವರ್ಷದ ವ್ಯಕ್ತಿ ಸಾವನ್ನಪಿದ್ದು, ಮೈಸೂರು ಜಿಲ್ಲೆ ಬೆಚ್ಚಿ ಬೀಳುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 

ADVERTISEMENT

ಇತ್ತೀಚಿಗೆ ಶರದ್ ಹುಣ್ಣಿಮೆಯ ದಿನದಂದು ವಾಮಾಚಾರದ ಪ್ರಯೋಗಕ್ಕೆ 43 ವರ್ಷದ ಸದಾಶಿವ (sada shiva) ಎಂಬ ವ್ಯಕ್ತಿಯನ್ನ ಕತ್ತು ಸೀಳಿ ಬಲಿ ಕೊಡಲಾಗಿದೆ.ಗ್ರಾಮದ ಸರ್ಕಾರಿ ಶಾಲೆಯ ಬದುವಿನ ಗದ್ದೆಯಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಾ  ಸದಾಶಿವ ಅವರನ್ನ ಕಂಡ ಗ್ರಾಮಸ್ಥರೊಬ್ಬರು ಊರಿನವರಿಗೆ ವಿಷಯ ತಿಳಿಸಿದ್ದಾರೆ. 

ಈ ಮಾಹಿತಿ ತಿಳಿಯುತ್ತಿದ್ದಂತೆ ಸದಾಶಿವ ಅವರನ್ನು ಉಳಿಸಲು ಮುಂದಾದ ಗ್ರಾಮಸ್ಥರು, ತಕ್ಷಣವೇ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದ್ರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸದಾಶಿವ ಮೃತಪಟ್ಟಿದ್ದಾರೆ.ಇನ್ನು ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags: ನಂಜನಗೂಡಿನಲ್ಲಿ ನರಬಲಿನರ ಬಲಿಮಾಟ ಮಂತ್ರಮೈಸೂರು ನರಬಲಿವಾಮಾಚಾರ
Previous Post

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು,

Next Post

ಇ-ಖಾತಾ ಯೋಜನೆ ಜಾರಿಗೊಳಿಸಿದ BBMP ! ಸಬ್-ರಿಜಿಸ್ಟ್ರಾರ್ ಕಚೇರಿಗೆ ಹೋಗುವ ಮುನ್ನ ಈ ಅಂಶಗಳನ್ನು ಗಮನಿಸಿ !

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಇ-ಖಾತಾ ಯೋಜನೆ ಜಾರಿಗೊಳಿಸಿದ BBMP ! ಸಬ್-ರಿಜಿಸ್ಟ್ರಾರ್ ಕಚೇರಿಗೆ ಹೋಗುವ ಮುನ್ನ ಈ ಅಂಶಗಳನ್ನು ಗಮನಿಸಿ !

ಇ-ಖಾತಾ ಯೋಜನೆ ಜಾರಿಗೊಳಿಸಿದ BBMP ! ಸಬ್-ರಿಜಿಸ್ಟ್ರಾರ್ ಕಚೇರಿಗೆ ಹೋಗುವ ಮುನ್ನ ಈ ಅಂಶಗಳನ್ನು ಗಮನಿಸಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!