• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್​ನತ್ತ ಯುವಕರನ್ನು ಸೆಳೆಯಲು ಮಾಸ್ಟರ್​ ಪ್ಲ್ಯಾನ್​..

ಕೃಷ್ಣ ಮಣಿ by ಕೃಷ್ಣ ಮಣಿ
March 16, 2025
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್​ನತ್ತ ಯುವಕರನ್ನು ಸೆಳೆಯಲು ಮಾಸ್ಟರ್​ ಪ್ಲ್ಯಾನ್​..
Share on WhatsAppShare on FacebookShare on Telegram

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ NSUI ಕರ್ನಾಟಕ ವತಿಯಿಂದ ಸುದ್ದಿಗೋಷ್ಟಿ ನಡೆಸಿದ್ದು, ರಾಜ್ಯ ವಿದ್ಯಾರ್ಥಿ ಕಾಂಗ್ರೆಸ್‌ನ ಅಧ್ಯಕ್ಷ ಕೀರ್ತಿ ಗಣೇಶ್ ಹಾಗೂ NSUI ಉಸ್ತುವಾರಿ ಬಸವಣ್ಣ ಹಾಗೂ ಪದಾಧಿಕಾರಿಗಳು‌ ಭಾಗಿಯಾಗಿದ್ದರು. ವಿದ್ಯಾರ್ಥಿ ನ್ಯಾಯ ಯಾತ್ರೆಯ ಕುರಿತು ಮಾಹಿತಿ ಹಂಚಿಕೊಂಡಿದ್ದು, NSUI ವತಿಯಿಂದ ವಿದ್ಯಾರ್ಥಿ ನ್ಯಾಯಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಅಧ್ಯಕ್ಷ ಕೀರ್ತಿ ಗಣೇಶ್.

ADVERTISEMENT

ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಎಲೆಕ್ಷನ್ ನಡೆಯುತ್ತಿಲ್ಲ. ಇದರಿಂದ ವಿದ್ಯಾರ್ಥಿ‌ಗಳಿಗೆ ಸಮಸ್ಯೆ ಹೇಳಿಕೊಳ್ಳಲು ಯಾವುದೇ ವೇದಿಕೆ ಇಲ್ಲ. ವಿದ್ಯಾರ್ಥಿಗಳ ಸಮಸ್ಯೆಯನ್ನ ಬಗೆಹರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ನ್ಯಾಯ‌ಯಾತ್ರೆ ಮಾಡ್ತಿದ್ದೇವೆ. ವಿದ್ಯಾರ್ಥಿಗಳು ಸಮಸ್ಯೆ ಇದ್ದಲ್ಲಿ ನಮ್ಮ ಗಮನಕ್ಕೆ‌ ತರಬಹುದು. ಮಾಹಿತಿಯ‌ ಕೊರತೆಯನ್ನ ವಿದ್ಯಾರ್ಥಿಗಳು ಅನುಭವಿಸ್ತಾರೆ. ಸರ್ಕಾರ ನೀಡುವ ಸ್ಕಾಲರ್​​ಶಿಪ್ ‌ಬಗ್ಗೆಯೂ ವಿದ್ಯಾರ್ಥಿಗಳಿಗೆ ಮಾಹಿತಿ‌ ಇಲ್ಲ ಎಂದು ಬೇಸರ ಹೊರ ಹಾಕಿದ್ದಾರೆ.

DK Shivakumar: ನಿಮ್ಮ ಕಾಟದಿಂದ ಕೆಳಗೆ ಬಿದ್ದಿದ್ದು.. ಜೈಲಿಗೆ ಕಳುಹಿಸಿಬಿಟ್ಟು, ಈಗ ಸಿಹಿ ಸುದ್ದಿ ಅಂತೀರಲ್ಲಾ..!

ನಾವು ಎಲ್ಲಾ ಕಾಲೇಜು ಬಳಿಗೂ ಹೋಗ್ತೇವೆ. ಕ್ಯೂ-ಆರ್ ಕೋಡ್​ ಇರುವ ಭಿತ್ತಿಪತ್ರವನ್ನು ಅಂಟಿಸುತ್ತೇವೆ. ವಿದ್ಯಾರ್ಥಿಗಳು QR Code ಸ್ಕ್ಯಾನ್ ಮಾಡುವ ಮೂಲಕ ನಮ್ಮನ್ಮ ಸಂಪರ್ಕಿಸಬಹುದು ಎಂದಿದ್ದಾರೆ. ಇದೇ ವೇಳೆ ವಿದ್ಯಾರ್ಥಿ ನ್ಯಾಯ ಯಾತ್ರೆಯ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಆದರೆ ಇದೇ ರಾಜ್ಯ ಸರ್ಕಾರಕ್ಕೆ ಚುನಾವಣೆ ನಡೆಸಿ ಎಂದು ಮನವಿಯೊಂದು ಹೋಗಿದ್ದಾಗ, ಕಾಲೇಜುಗಳಲ್ಲಿ ದ್ವೇಷ ಭಾವನೆ ಬಿತ್ತಿದಂತಾಗುತ್ತದೆ ಎನ್ನುವ ಕಾರಣಕ್ಕೆ ತಿರಸ್ಕಾರ ಮಾಡಿದರು ಅನ್ನೋ ಆರೋಪವೂ ಇದೆ.

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳ ಬಳಿಗೆ ಹೋಗಿ ಕಾಲೇಜುಗಳಲ್ಲಿ ಕ್ಯೂಆರ್ ಕೋಡ್ ಇರುವ ಪಾಂಪ್ಲೆಟ್ ವಿತರಿಸ್ತೇವೆ. ಜೊತೆಗೆ ನೋಂದಣಿ ಮಾಡಿಸುವ ಕೆಲಸವನ್ನ ಮಾಡ್ತೇವೆ ಎಂದಿದ್ದಾರೆ. ಅಂದರೆ ಇದು ವಿದ್ಯಾರ್ಥಿಗಳ ಸಮಸ್ಯೆ ಆಲಿಸುವುದಕ್ಕಿಂತಲೂ ಅಲ್ಲಿನ ವಿದ್ಯಾರ್ಥಿ ಸಮೂಹವನ್ನು NSUI ಗೆ ನೋಂದಣಿ ಮಾಡಿಸುವುದು. ಯುವಕ ಯುವತಿಯನ್ನು ಕಾಂಗ್ರೆಸ್​ ಕಾರ್ಯಕ್ರಮಗಳ ಕಡೆಗೆ ಒಲವು ಮೂಡುವಂತೆ ಮಾಡುವುದು ಇದರ ಹಿಂದಿನ ಉದ್ದೇಶ ಎನ್ನುವಂತಾಗಿದೆ.

Tags: attract studentsbest ways to start a speechcongress master plancongress plans for lok sabha pollsdl ravindra reddy to enter into ycp partyhow to be a great emceehow to be a great event emceehow to be a great event emcee devon brownhow to be a great mchow to engage your audiencehow to enter in politicshow to start a presentationmaster of ceremoniestdp master plans to attract ycp leadersus immigrants deported to india
Previous Post

ಬೆಂಗಳೂರಿನಲ್ಲಿ ಮೀತಿ ಮೀರಿದ ಭೂಗಳ್ಳರ ಹಾವಳಿ..!

Next Post

ಅಂಬಿ ಮೊಮ್ಮಗನಿಗೆ ಇಂದು ನಾಮಕರಣ.. ಹೆಸರು ಏನು..?

Related Posts

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ
ಕರ್ನಾಟಕ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

by ಪ್ರತಿಧ್ವನಿ
December 7, 2025
0

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್ ಈಗ ಐಟಿ ವಿಚಾರಣೆ ಎದುರಿಸಿದ್ದು, ಅದು ನಟ ಹಾಗೂ ಆರೋಪಿ ದರ್ಶನ್ ಗೂ ಸಂಕಷ್ಟ ತರುವ ಸಾಧ್ಯತೆ...

Read moreDetails
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

December 7, 2025

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಸಿಎಂ ಡಿ.ಕೆ. ಶಿವಕುಮಾರ್

December 6, 2025
Next Post
ಅಂಬಿ ಮೊಮ್ಮಗನಿಗೆ ಇಂದು ನಾಮಕರಣ.. ಹೆಸರು ಏನು..?

ಅಂಬಿ ಮೊಮ್ಮಗನಿಗೆ ಇಂದು ನಾಮಕರಣ.. ಹೆಸರು ಏನು..?

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!