ಬೆಂಗಳೂರು:ಸರ್ಕಾರಿ,Govt ಖಾಸಗಿ Private ಆಸ್ಪತ್ರೆಗಳಲ್ಲಿ ವೈದ್ಯರು Doctor ಔಷಧಿ ಚೀಟಿಯನ್ನು prescription ಸಾಮಾನ್ಯವಾಗಿ ಇಂಗ್ಲೀಷ್‌ನಲ್ಲಿಯೇ ಬರೆಯುತ್ತಿರುತ್ತಾರೆ.ಇನ್ನು ಇದೀಗ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ವೈದ್ಯರೊಬ್ಬರು ಕನ್ನಡದಲ್ಲಿ ಚೀಟಿ ಬರೆದು Write a ticket in Kannada ಭಾರೀ ಮೆಚ್ಚೆಗೆಗೆ ಪಾತ್ರರಾಗಿದ್ದಾರೆ.ಇನ್ನೂ ಇದು ಸಮಾಜಿಕ ಜಾಲಾತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಅದರಲ್ಲೂ ರಾಜ್ಯದಲ್ಲಿ ಯಾವುದೇ ಆಸ್ಪತ್ರೆಗಳಲ್ಲಾಗಲಿ ಬಂದಂತಹ ರೋಗಿಗಳಿಗೆ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆದು ಕೊಡಬೇಕೆನ್ನುವ ಕೂಗುಗಳು ಕೇಳಿಬಂದಿದ್ದವು. ಇನ್ನು ಈ ಆದೇಶ ಜಾರಿಯಾಗುವ ಮುನ್ನವೇ ಬೆಂಗಳೂರಿನ ಕೆ.ವಿ.ಡೆಂಡಲ್ ಕ್ಲಿನಿಕ್ ಆಸ್ಪತ್ರೆಯ ವೈದ್ಯ ಡಾ.ಹರಿಪ್ರಸಾದ್ ರೋಗಿಗೆ ಔಷಧಿ ಚೀಟಿಯನ್ನು ಕನ್ನಡದಲ್ಲಿ ಬರೆದುಕೊಟ್ಟು ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕನ್ನಡದಲ್ಲೇ ಔಷಧಿ ಚೀಟಿ ಬರೆದ ವೈದ್ಯ: ರಾಜ್ಯದಲ್ಲಿ ಇನ್ಮುಂದೆ ವೈದ್ಯರು ಕನ್ನಡದೇ ಔಷಧಿ ಚೀಟಿಯನ್ನು ಬರೆಯಲು ಆದೇಶ ಜಾರಿಯಾಗುವ ಬೆನ್ನಲ್ಲೇ ಬೆಂಗಳೂರಿನಲ್ಲಿ ವೈದ್ಯರೊಬ್ಬರು ಕನ್ನಡದಲ್ಲೇ ಔಷಧಿ ಚೀಟಿಯನ್ನು ಬರೆದು ಗಮನ ಸೆಳೆದಿದ್ದಾರೆ. ಇನ್ನು ಈಗಾಗಲೇ ರಾಯಚೂರಿನಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲೇ ಬರೆಯಲು ಆದೇಶ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.