• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕನ್ನಡದಲ್ಲೇ ಔಷಧಿ ಚೀಟಿ ಬರೆದು ಮಾದರಿಯಾದ ವೈದ್ಯರು!

ಪ್ರತಿಧ್ವನಿ by ಪ್ರತಿಧ್ವನಿ
September 9, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಸರ್ಕಾರಿ,Govt ಖಾಸಗಿ Private ಆಸ್ಪತ್ರೆಗಳಲ್ಲಿ ವೈದ್ಯರು Doctor ಔಷಧಿ ಚೀಟಿಯನ್ನು prescription ಸಾಮಾನ್ಯವಾಗಿ ಇಂಗ್ಲೀಷ್‌ನಲ್ಲಿಯೇ ಬರೆಯುತ್ತಿರುತ್ತಾರೆ.ಇನ್ನು ಇದೀಗ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ವೈದ್ಯರೊಬ್ಬರು ಕನ್ನಡದಲ್ಲಿ ಚೀಟಿ ಬರೆದು Write a ticket in Kannada ಭಾರೀ ಮೆಚ್ಚೆಗೆಗೆ ಪಾತ್ರರಾಗಿದ್ದಾರೆ.ಇನ್ನೂ ಇದು ಸಮಾಜಿಕ ಜಾಲಾತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ADVERTISEMENT

ಅದರಲ್ಲೂ ರಾಜ್ಯದಲ್ಲಿ ಯಾವುದೇ ಆಸ್ಪತ್ರೆಗಳಲ್ಲಾಗಲಿ ಬಂದಂತಹ ರೋಗಿಗಳಿಗೆ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆದು ಕೊಡಬೇಕೆನ್ನುವ ಕೂಗುಗಳು ಕೇಳಿಬಂದಿದ್ದವು. ಇನ್ನು ಈ ಆದೇಶ ಜಾರಿಯಾಗುವ ಮುನ್ನವೇ ಬೆಂಗಳೂರಿನ ಕೆ.ವಿ.ಡೆಂಡಲ್ ಕ್ಲಿನಿಕ್ ಆಸ್ಪತ್ರೆಯ ವೈದ್ಯ ಡಾ.ಹರಿಪ್ರಸಾದ್ ರೋಗಿಗೆ ‍ಔಷಧಿ ಚೀಟಿಯನ್ನು ಕನ್ನಡದಲ್ಲಿ ಬರೆದುಕೊಟ್ಟು ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕನ್ನಡದಲ್ಲೇ ಔಷಧಿ ಚೀಟಿ ಬರೆದ ವೈದ್ಯ: ರಾಜ್ಯದಲ್ಲಿ ಇನ್ಮುಂದೆ ವೈದ್ಯರು ಕನ್ನಡದೇ ಔಷಧಿ ಚೀಟಿಯನ್ನು ಬರೆಯಲು ಆದೇಶ ಜಾರಿಯಾಗುವ ಬೆನ್ನಲ್ಲೇ ಬೆಂಗಳೂರಿನಲ್ಲಿ ವೈದ್ಯರೊಬ್ಬರು ಕನ್ನಡದಲ್ಲೇ ಔಷಧಿ ಚೀಟಿಯನ್ನು ಬರೆದು ಗಮನ ಸೆಳೆದಿದ್ದಾರೆ. ಇನ್ನು ಈಗಾಗಲೇ ರಾಯಚೂರಿನಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲೇ ಬರೆಯಲು ಆದೇಶ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Tags: doctor in BangaloreGovernment doctorprescriptions in Kannada.
Previous Post

ನಿದ್ದೆ ಅತಿಯಾದ್ರೂ ಕೂಡ ಆರೋಗ್ಯದಲ್ಲಿ ಏರುಪೇರು ಆಗುವುದು ಖಂಡಿತ.!

Next Post

ಜೀವನದಲ್ಲಿ ಸೋಲು-ಗೆಲುವನ್ನು ಸಮಾನಾವಾಗಿ ಸ್ವೀಕರಿಸಿ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post

ಜೀವನದಲ್ಲಿ ಸೋಲು-ಗೆಲುವನ್ನು ಸಮಾನಾವಾಗಿ ಸ್ವೀಕರಿಸಿ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada