• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಂಕಿಪಾಕ್ಸ್ ಏಕಾಏಕಿ ಅಂತರರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದ:WHO

ಪ್ರತಿಧ್ವನಿ by ಪ್ರತಿಧ್ವನಿ
August 15, 2024
in Top Story, ಇತರೆ / Others, ದೇಶ
0
ಮಂಕಿಪಾಕ್ಸ್ ಏಕಾಏಕಿ ಅಂತರರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದ:WHO
Share on WhatsAppShare on FacebookShare on Telegram

ಆಫ್ರಿಕಾದ ಕಾಂಗೋ ಸೇರಿದಂತೆ 13 ದೇಶಗಳಲ್ಲಿ ಮಂಕಿಪಾಕ್ಸ್​ ಕಾಯಿಲೆ ವೇಗವಾಗಿ ಹರಡುತ್ತಿರುವ ಕಾರಣ ವಿಶ್ವ ಆರೋಗ್ಯ ಸಂಸ್ಥೆ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ.ಮಂಕಿಪಾಕ್ಸ್‌ನಿಂದಾಗಿ 500ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, ವೈರಸ್​ ಹರಡುವುದನ್ನು ತಡೆಯಲು ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಸಹಾಯಕ್ಕಾಗಿ ಕರೆ ನೀಡಿದೆ.

ADVERTISEMENT

ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಮಹಾನಿರ್ದೇಶಕ ಟೆಡ್ರೋಸ್​ ಅಧಾನೊಮ್​ ಘೆಬ್ರೆಯೆಸಸ್​ ಮಂಕಿಪಾಕ್ಸ್‌​ ಹೆಚ್ಚಳದ ಕುರಿತು ಮಾಹಿತಿ ನೀಡಿದರು.

“ಕಾಂಗೋ ಮತ್ತು ಆಫ್ರಿಕಾದ ಇತರ ದೇಶಗಳಲ್ಲಿ ಮಂಕಿಪಾಕ್ಸ್‌ನ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ತುರ್ತು ಸಭೆಯನ್ನು ಕರೆದು ಈಗ ಅಂತಾರಾಷ್ಟ್ರೀಯ ಕಾಳಜಿಯ ದೃಷ್ಟಿಯಿಂದ ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿ ಘೋಷಿಸುವ ಅನಿವಾರ್ಯತೆ ಉಂಟಾಗಿದೆ ಎಂದು ಸಮಿತಿ ನನಗೆ ಸಲಹೆ ನೀಡಿದೆ. ಆ ಸಲಹೆ ಸ್ವೀಕರಿಸಿದ್ದೇನೆ” ಎಂದು ತಿಳಿಸಿದರು.

The emergence of a new clade of #mpox, its rapid spread in eastern #DRC, and the reporting of cases in several neighbouring countries are very worrying.

On top of outbreaks of other mpox clades in DRC and other countries in Africa, it’s clear that a coordinated international… pic.twitter.com/u2DSV6fitj

— Tedros Adhanom Ghebreyesus (@DrTedros) August 14, 2024

ಏನಿದು ಮಂಕಿಪಾಕ್ಸ್, ಲಕ್ಷಣಗಳೇನು?:ಮಂಕಿಪಾಕ್ಸ್ ಕೂಡಾ ಸಿಡುಬಿನ ಒಂದು ಪ್ರಭೇಡವಾಗಿದೆ.ಸಾಮಾನ್ಯ ಸಿಡುಬುಗಳಲ್ಲಿ ಬರುವಂತೆ ಇದರಲ್ಲಿಯೂ ಜ್ವರ, ತಲೆನೋವು, ಮೈ-ಕೈ ನೋವು,ಬೆನ್ನು ನೋವು, ಸುಸ್ತು ಕಾಣಿಸಿಕೊಳ್ಳುತ್ತದೆ. ಚರ್ಮ ಕೆಂಪಾಗಿ ಬೊಕ್ಕೆಗಳು ಶರೀರದ ಎಲ್ಲೆಡೆ ಕಾಣಿಸಿಕೊಳ್ಳುತ್ತದೆ.ಇದು ಸಾಮಾನ್ಯವಾಗಿ ಎರಡರಿಂದ ನಾಲ್ಕು ವಾರಗಳಲ್ಲಿ ಚಿಕಿತ್ಸೆ ಇಲ್ಲದಿದ್ದರೂ ಕಡಿಮೆಯಾಗುತ್ತದೆ. ಆದರೆ ಕ್ಯಾನ್ಸರ್, ಮಧುಮೇಹ ಇರುವವರು, ನವಜಾತ ಶಿಶುಗಳಿಗೆ ಮಂಕಿಪಾಕ್ಸ್ ಪ್ರಾಣಕ್ಕೆ ಕುತ್ತಾಗಬಹುದು.

Tags: Government of Indiahead of the World Health OrganizationmonkeypoxWHO
Previous Post

ಚನ್ನಪಟ್ಟಣದಲ್ಲಿ ಮೊದಲ ಬಾರಿಗೆ ಡಿಕೆ ಧ್ವಜಾರೋಹಣ

Next Post

ನೆಲದ ಮೇಲೆ ಕುಳಿತು ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಲಾಡ್‌..!

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post

ನೆಲದ ಮೇಲೆ ಕುಳಿತು ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಲಾಡ್‌..!

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada