• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಂಜಾಬ್‌ ನಲ್ಲಿ ಆಪ್‌ ಅಧಿಕಾರಕ್ಕೆ 1 ತಿಂಗಳು: ಜುಲೈ 1 ರಿಂದ 300 ಯೂನಿಟ್‌ ವಿದ್ಯುತ್‌ ಉಚಿತ!

Any Mind by Any Mind
April 16, 2022
in ದೇಶ
0
ಪಂಜಾಬ್‌ ನಲ್ಲಿ ಆಪ್‌ ಅಧಿಕಾರಕ್ಕೆ 1 ತಿಂಗಳು: ಜುಲೈ 1 ರಿಂದ 300 ಯೂನಿಟ್‌ ವಿದ್ಯುತ್‌ ಉಚಿತ!
Share on WhatsAppShare on FacebookShare on Telegram

ಪಂಜಾಬ್‌ ನಲ್ಲಿ ಇದೇ ಮೊದಲ ಬಾರಿಗೆ ಅಧಿಕಾರಕ್ಕೇರಿದ ಆಮ್‌ ಆದ್ಮಿ ಪಕ್ಷ ಒಂದು ತಿಂಗಳು ಅಧಿಕಾರ ಪೂರೈಸಿದ ಬೆನ್ನಲ್ಲೇ ಜನರಿಗೆ ಬಂಪರ್‌ ಕೊಡುಗೆ ನೀಡಿದೆ.

ADVERTISEMENT

ಜುಲೈ 1ರಿಂದ ಅನ್ವಯವಾಗುವಂತೆ ರಾಜ್ಯದ ಜನರಿಗೆ ಉಚಿತವಾಗಿ 300 ಯೂನಿಟ್‌ ವರೆಗೆ ವಿದ್ಯುತ್‌ ಪೂರೈಕೆ ಆಗಲಿದೆ ಎಂದು ಆಪ್‌ ಸರಕಾರ ಘೋಷಿಸಿದೆ.

ಮುಖ್ಯಮಂತ್ರಿ ಭಗವತ್‌ ಮನ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಜನವರಿ ೧೬ರಂದು ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಲಿದ್ದೇವೆ ಎಂದು ಹೇಳಿದ್ದರು. ಅದರಂತೆ ಇಂದು ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ 300 ಯೂನಿಟ್‌ ವಿದ್ಯುತ್‌ ಉಚಿತವಾಗಿ ಆಪ್‌ ಸರಕಾರ ನೀಡಲಿದೆ.

 ಇದೇ ವೇಳೆ ಮನೆ ಬಾಗಿಲಿಗೆ ರೇಷನ್‌ ತಲುಪಿಸುವ ಭರವಸೆ ನೀಡಿದ್ದ ಆಪ್‌ ಸರಕಾರ ಈ ಭರವಸೆ ಈಡೇರಿಸಲು ಸಧ್ಯಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿದೆ.

Tags: bhagwat mannPratidhvaniPunjab
Previous Post

ಖರೀದಿಸಿದ್ದ 1 ಲೀಟರ್‌ ಕ್ರಿಮಿನಾಶಕ ಸೇವಿಸಿ ಸಂತೋಷ್ ಆತ್ಮಹತ್ಯೆ!

Next Post

ರಷ್ಯಾ ದಾಳಿಯಲ್ಲಿ 3000 ಉಕ್ರೇನ್‌ ಯೋಧರು ಬಲಿ, 10,000 ಮಂದಿಗೆ ಗಾಯ

Related Posts

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!
Top Story

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

by ಪ್ರತಿಧ್ವನಿ
August 19, 2026
0

ಪಾಟ್ನಾ: ಬಿಹಾರದ ನಳಂದ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಿಸುವ ವೇಳೆ ಉಪ್ಪಿನ ಬದಲು ತಪ್ಪಾಗಿ ಡಿಟರ್ಜೆಂಟ್‌ ಪೌಡರ್‌ ಬಳಸಿದ ಪರಿಣಾಮ 36 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ...

Read moreDetails
3ನೇ ಮಗುವಿಗೂ ಒಂದು ವರ್ಷ ಮಾತೃತ್ವ ರಜೆ: ತಮಿಳುನಾಡು ಸರ್ಕಾರದ ಮಹತ್ವದ ಘೋಷಣೆ

3ನೇ ಮಗುವಿಗೂ ಒಂದು ವರ್ಷ ಮಾತೃತ್ವ ರಜೆ: ತಮಿಳುನಾಡು ಸರ್ಕಾರದ ಮಹತ್ವದ ಘೋಷಣೆ

August 19, 2026
ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ದುರಂತ: ಮಲಗಿದಲ್ಲೇ ಕಣ್ಮುಚ್ಚಿದ 9 ವಿದೇಶಿಗರು

ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ದುರಂತ: ಮಲಗಿದಲ್ಲೇ ಕಣ್ಮುಚ್ಚಿದ 9 ವಿದೇಶಿಗರು

August 19, 2026
ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

August 18, 2026
JSSC-CGL ಪರೀಕ್ಷೆ ರದ್ದು: 16 ದಿನಗಳ ಉಪವಾಸ ಅಂತ್ಯಗೊಳಿಸಿದ ವಿದ್ಯಾರ್ಥಿ ನಾಯಕ

JSSC-CGL ಪರೀಕ್ಷೆ ರದ್ದು: 16 ದಿನಗಳ ಉಪವಾಸ ಅಂತ್ಯಗೊಳಿಸಿದ ವಿದ್ಯಾರ್ಥಿ ನಾಯಕ

August 18, 2026
Next Post
ರಷ್ಯಾ ದಾಳಿಯಲ್ಲಿ 3000 ಉಕ್ರೇನ್‌ ಯೋಧರು ಬಲಿ, 10,000 ಮಂದಿಗೆ ಗಾಯ

ರಷ್ಯಾ ದಾಳಿಯಲ್ಲಿ 3000 ಉಕ್ರೇನ್‌ ಯೋಧರು ಬಲಿ, 10,000 ಮಂದಿಗೆ ಗಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!