• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿರ್ದೇಶಕ ಮಧುಚಂದ್ರ ಅವರಿಂದ ನೂತನ ಪ್ರಚಾರಕ್ಕೆ ನಾಂದಿ

ಪ್ರತಿಧ್ವನಿ by ಪ್ರತಿಧ್ವನಿ
September 10, 2024
in Top Story, ಇತರೆ / Others, ಕರ್ನಾಟಕ
0
ನಿರ್ದೇಶಕ ಮಧುಚಂದ್ರ ಅವರಿಂದ ನೂತನ ಪ್ರಚಾರಕ್ಕೆ ನಾಂದಿ
Share on WhatsAppShare on FacebookShare on Telegram

ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ”daddy ಚಿತ್ರದ ನಿರ್ದೇಶಕ ಮಧುಚಂದ್ರ ತಮ್ಮ ಚಿತ್ರಗಳಲ್ಲಿ ಸಮಾಜಕ್ಕೆ ಒಂದೊಳ್ಳೆ ‌ಸಂದೇಶ ನೀಡುತ್ತಾ ಬಂದಿದ್ದಾರೆ. ಪ್ರಸ್ತುತ ಮಧುಚಂದ್ರ ಅವರು “ಮಿ.ರಾಣಿ”Mr. Rani ಎಂಬ ವಿಭಿನ್ನ ಕಾಮಿಡಿ ಜಾನರ್ ನ ಚಿತ್ರ ನಿರ್ದೇಶಿಸಿದ್ದಾರೆ.

ADVERTISEMENT

“ಲಕ್ಷ್ಮೀ ನಿವಾಸ Abode of Lakshmi” ಧಾರಾವಾಹಿಯಲ್ಲಿ ಜಯಂತ ಪಾತ್ರದ ಮೂಲಕ‌ ಜನಮನ ಗೆದ್ದಿರುವ ದೀಪಕ್ ಸುಬ್ರಹ್ಮಣ್ಯ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ ಪ್ರಸ್ತುತ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಈಗ ಪ್ರಚಾರಕಾರ್ಯದಲ್ಲಿ ಭಾಗಿಯಾಗಿದೆ. ಪ್ರಚಾರದ ಮೊದಲೇ ಹೆಜ್ಜೆಯಾಗಿ ನಿರ್ದೇಶಕ ಮಧುಚಂದ್ರ ವಿನೂತನ ಪ್ರಚಾರಕ್ಕೆ ನಾಂದಿ ಹಾಡಿದ್ದಾರೆ. ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ನಟ ದೀಪಕ್ ಸುಬ್ರಹ್ಮಣ್ಯ ಅವರಿಗೆ ಸಹಸ್ರಾರು ಅಭಿಮಾನಿಗಳಿದ್ದಾರೆ. ಆ ಪೈಕಿ 108 ಜನ ಅಭಿಮಾನಿಗಳ ಮನೆಗೆ “ಮಿ.ರಾಣಿ” ಚಿತ್ರತಂಡ ಭೇಟಿ ನೀಡಿ ಅವರ ಮನೆಯಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನ ದರ್ಶನ ಪಡೆದು, ಅವರ ಮೂಲಕ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿಸಿದ್ದಾರೆ. ಈ ವಿನೂತನ ಪ್ರಚಾರಕ್ಕೆ ಎಲ್ಲರಿಂದ ಪ್ರಶಂಸೆ ಸಿಕ್ಕಿದೆ.

108 ಜನರ ಮನೆಗೆ ಭೇಟಿ ನೀಡಿದಾಗ ಅವರು ತೋರಿದ ಪ್ರೀತೆಗೆ ಮನತುಂಬಿ ಬಂದಿದೆ ಎಂದು ತಿಳಿಸಿರುವ “ಮಿ.ರಾಣಿ” ಚಿತ್ರತಂಡ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ‌.

ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ನವೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ಪ್ರಯತ್ನ ನಡೆಯುತ್ತಿದೆ.ದೀಪಕ್ ಸುಬ್ರಹ್ಮಣ್ಯ ಅವರಿಗೆ ನಾಯಕಿಯಾಗಿ ಪಾರ್ವತಿ ನಾಯರ್ ನಟಿಸಿದ್ದಾರೆ. ಶ್ರೀವತ್ಸ, ರೂಪ ಪ್ರಭಾಕರ್, ಲಕ್ಷ್ಮೀ ಕಾರಂತ್, ಮಧುಚಂದ್ರ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

EXCEL ORBIT CREATIONS. ಲಾಂಛನದಲ್ಲಿ ನೂರಕ್ಕೂ ಹೆಚ್ಚು ಜನರು ಬಂಡಾವಳ ಹೂಡಿ ನಿರ್ಮಿಸಿರುವ ಈ ಚಿತ್ರಕ್ಕೆ ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ರವೀಂದ್ರನಾಥ್ ಛಾಯಾಗ್ರಹಣ ಹಾಗೂ ಮಧು ತುಂಬಕೆರೆ ಅವರ ಸಂಕಲನಿದೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'darshan of Ganapan.Film
Previous Post

ಲೈಂಗಿಕ ದೌರ್ಜನ್ಯದ ಆರೋಪ – 16ರಂದು ಫಿಲಂ ಚೇಂಬರ್ ನಿಂದ ಮಹತ್ವದ ಸಭೆ !

Next Post

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು ವಿಕ್ಕಿ ವರುಣ್ – ಧನ್ಯಾ ರಾಮಕುಮಾರ್ ಅಭಿನಯದ “ಕಾಲಾಪತ್ಥರ್”ಚಿತ್ರದ ಟ್ರೇಲರ್

Related Posts

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!
Top Story

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

by ಪ್ರತಿಧ್ವನಿ
April 18, 2026
0

ದೇವಸ್ಥಾನಗಳಲ್ಲಿ ಸಂಗ್ರಹವಾಗಿರುವ ಟನ್‌ಗಟ್ಟಲೆ ಚಿನ್ನವನ್ನು ಸಾರ್ವಜನಿಕ ಹಿತಕ್ಕಾಗಿ ಬಳಸಬೇಕು ಎಂಬ ಫಾದರ್ ಪೌಲ್ ಥಲೆಕ್ಕಟ್ ಅವರ ಹೇಳಿಕೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ವಿವಿಧ ವಲಯಗಳಿಂದ ತೀವ್ರ ಆಕ್ರೋಶ...

Read moreDetails
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
Next Post

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು ವಿಕ್ಕಿ ವರುಣ್ - ಧನ್ಯಾ ರಾಮಕುಮಾರ್ ಅಭಿನಯದ "ಕಾಲಾಪತ್ಥರ್"ಚಿತ್ರದ ಟ್ರೇಲರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada