• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಸಿಷ್ಠ ಸಿಂಹ ಹುಟ್ಟುಹಬ್ಬಕ್ಕೆ ಕಲಾ ಸೃಷ್ಠಿ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
October 18, 2023
in Top Story, ಸಿನಿಮಾ
0
ವಸಿಷ್ಠ ಸಿಂಹ ಹುಟ್ಟುಹಬ್ಬಕ್ಕೆ ಕಲಾ ಸೃಷ್ಠಿ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ
Share on WhatsAppShare on FacebookShare on Telegram

ಬ್ರಹ್ಮ ನಿರ್ದೇಶನದಲ್ಲಿ ಮೂಡಿಬರಲಿದೆ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ತಮ್ಮ ಅಮೋಘ ಅಭಿನಯ ಹಾಗೂ ಕಂಠದ ಮೂಲಕ ಕನ್ನಡಿಗರ ಮನ ಗೆದ್ದಿರುವ ವಸಿಷ್ಠ ಸಿಂಹ ಅವರಿಗೆ ಈಗ(ಅಕ್ಟೋಬರ್ 19) ಹುಟ್ಟುಹಬ್ಬದ ಸಂಭ್ರಮ.

ADVERTISEMENT

ವಸಿಷ್ಠ ಸಿಂಹ ಹುಟ್ಟುಹಬ್ಬದ ಸಲುವಾಗಿ ಕಲಾ ಸೃಷ್ಠಿ ಪ್ರೊಡಕ್ಷನ್ಸ್ ನಿಂದ ಹೊಸ ಚಿತ್ರದ ಘೋಷಣೆಯಾಗಿದೆ ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಅಫ್ಜಲ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ “ಸಿದ್ದಿ ಸೀರೆ” ಹಾಗೂ ರಾಗಿಣಿ ಅಭಿನಯದ “ಸಾರಿ” ಕರ್ಮ ರಿಟರ್ನ್ಸ್ ಚಿತ್ರದ ನಿರ್ದೇಶಕ ಬ್ರಹ್ಮ ಈ ನೂತನ ಚಿತ್ರವನ್ನು ನಿರ್ದೇಶಿಸಲಿದ್ದಾರೆ.

ಕ್ರೈಮ್ ಥ್ರಿಲ್ಲರ್ ಹಾಗೂ ರಿವೆಂಜ್ ಕಥಾಹಂದರ ಹೊಂದಿರುವ ಈ ಚಿತ್ರ ಹಾಲಿವುಡ್ ಸ್ಟೈಲ್ ನಲ್ಲಿ (ನಾನ್ ಲೀನಿಯರ್ ಸ್ಕ್ರೀನ್ ಪ್ಲೇ) ಮೇಕಿಂಗ್ ಇರಲಿದೆ. ಬೆಂಗಳೂರು, ಕೊಡಗು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ದೀಪಾವಳಿ ಹಬ್ಬದ ನಂತರ ಚಿತ್ರೀಕರಣ ಆರಂಭವಾಗಲಿದೆ.

ರಾಜೀವ್ ಗಣೇಶನ್ ಛಾಯಾಗ್ರಹಣ ಹಾಗೂ ರಾಘವನ್ ಕಾರ್ತಿಕ್ ಸಂಗೀತ ನಿರ್ದೇಶನ “ಪ್ರೊಡಕ್ಷನ್ ನಂ ೧” ಚಿತ್ರಕ್ಕಿರಲಿದೆ. ಅನೇಕ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

Tags: CinemaMoviesandalwoodsariVasishtha Simha
Previous Post

ವೀರಶೈವರು ಹಿಂದೂಗಳು, ಆದರೆ ಲಿಂಗಾಯತರು ಹಿಂದೂಗಳಲ್ಲ

Next Post

ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು: ಡಿ.ಕೆ.ಶಿವಕುಮಾರ್ ವ್ಯಂಗ್ಯ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು: ಡಿ.ಕೆ.ಶಿವಕುಮಾರ್ ವ್ಯಂಗ್ಯ

ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು: ಡಿ.ಕೆ.ಶಿವಕುಮಾರ್ ವ್ಯಂಗ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!