• Home
  • About Us
  • ಕರ್ನಾಟಕ
Friday, November 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕುರ್ಚಿ, ಕೋಲು ಹಿಡಿದುಕೊಂಡು ಆಟೋ ಚಾಲಕನೊಂದಿಗೆ ಹೊಡೆದಾಡಿದ ಪಾನಮತ್ತ ಪೊಲೀಸ್ ಅಧಿಕಾರಿ!

ಪ್ರತಿಧ್ವನಿ by ಪ್ರತಿಧ್ವನಿ
October 7, 2024
in Top Story, ಇತರೆ / Others
0
Share on WhatsAppShare on FacebookShare on Telegram

ಕುಡಿದ ಅಮಲಿನಲ್ಲಿ ಪೊಲೀಸ್ ಅಧಿಕಾರಿ (drunk head constable) ಮತ್ತು ಆಟೋ ಚಾಲಕ (auto driver) ಪರಸ್ಪರ ಹೊಡೆದಾಡಿಕೊಂಡ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ (Uttar Pradesh’s Bareilly) ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ತನಿಖೆಗೆ ಆದೇಶಿಸಲಾಗಿದೆ.

ADVERTISEMENT

ಕುಡಿದ ಅಮಲಿನಲ್ಲಿದ್ದ ಉತ್ತರಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬರು ಆಟೋ ಚಾಲಕನೊಂದಿಗೆ ಜಗಳಕ್ಕೆ ಇಳಿದಿದ್ದು, ಇದು ಹೊಡೆದಾಟಕ್ಕೆ ಕಾರಣವಾಗಿದೆ. ಒಬ್ಬರಿಗೊಬ್ಬರು ಕೋಲು ಮತ್ತು ಕುರ್ಚಿಯಿಂದ ಹೊಡೆದಾಡಿಕೊಂಡಿರುವ ವಿಡಿಯೋವನ್ನು ಸುತ್ತಮುತ್ತ ನೆರೆದಿದ್ದವರು ರೆಕಾರ್ಡ್ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋ ಕುರಿತು ತನಿಖೆಗೆ ಆದೇಶಿಸಲಾಗಿದೆ.

#Bareilly
शराब के नशे में हेडकांस्टेबल ने की मारपीट
जमकर चले लात घुसे थप्पड़ डंडे और कुर्सियां
मारपीट का

🔸वीडियो सोशल मीडिया में हुआ वायरल

🔸इंस्पेक्टर भमोरा ने दोनो के खिलाफ दर्ज की एफआईआर
भमोरा थाना क्षेत्र के देवचरा चौराहे का मामला @bareillypolice @Uppolice @dgpup pic.twitter.com/oesG1NBeoh

— बरेली तक (@Rajthak10917028) October 5, 2024

ಬರೇಲಿಯಲ್ಲಿ ಪಾನಮತ್ತ ಹೆಡ್ ಕಾನ್‌ಸ್ಟೆಬಲ್ ಮತ್ತು ಆಟೋ ಚಾಲಕನ ನಡುವೆ ಜಗಳ ನಡೆದಿದೆ. ಇವರಿಬ್ಬರ ವಿರುದ್ದವೂ ಪ್ರಕರಣ ದಾಖಲಿಸಲಾಗಿದೆ.

ರಸ್ತೆಯಲ್ಲಿ ವಾಹನ ಸಾಗಾಟಕ್ಕೆ ಅಡ್ಡಿಪಡಿಸುತ್ತಿದ್ದ ಆಟೋ ಚಾಲಕ ಕಿಶನ್ ಪ್ರತಾಪ್ ಸಿಂಗ್ ನೊಂದಿಗೆ ಭಮೌರಾ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಅಮಿತ್ ಸಿಂಗ್ ಜಗಳವಾಡಿಕೊಂಡಿದ್ದು ಕುರ್ಚಿ, ಕೋಲಿನಿಂದ ಹೊಡೆದಾಡಿಕೊಂಡಿದ್ದಾರೆ.ಇವರಿಬ್ಬರ ನಡುವಿನ ವಾಗ್ವಾದದ ವಿಡಿಯೋ ವೈರಲ್ ಆಗಿದ್ದು, ಬರೇಲಿ ಎಸ್‌ಎಸ್‌ಪಿ ಅನುರಾಗ್ ಆರ್ಯ ಅವರು ಕಾನ್‌ಸ್ಟೆಬಲ್‌ನನ್ನು ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.

ಅಲ್ಲದೇ ಇಬ್ಬರ ವಿರುದ್ದವೂ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿದ್ದಾರೆ. ಪೊಲೀಸ್ ಅಧಿಕಾರಿಯು ಪಾನಮತ್ತನಾಗಿರುವುದಾಗಿ ತಿಳಿದು ಬಂದಿದ್ದು, ಅಧಿಕಾರಿಯ ಮಾದಕ ವ್ಯಸನ ವಿರುದ್ಧ ಹೋರಾಟದಲ್ಲಿ ಭಾಗಿಯಾಗಿರುವ ಕಾರಣ ಶೀಘ್ರ ಕ್ರಮ ಕೈಗೊಳ್ಳುವಂತೆ ಎಸ್‌ಎಸ್‌ಪಿ ಆರ್ಯ ಆದೇಶಿಸಿದ್ದಾರೆ.

Tags: A Panamanian police officer fought with an auto driver holdingchair and a stick!Viral News
Previous Post

ಮಹಿಳೆಯ ಹೊಟ್ಟೆಯಲ್ಲಿ 2 ಕೆ.ಜಿ ಕೂದಲು – ಇದೆಂಥಾ ವಿಚಿತ್ರ ಖಾಯಿಲೆ ?! 

Next Post

ಪಾಕ್ ವಿರುದ್ಧದ ಪಂದ್ಯದಲ್ಲಿ ಟಗರು ಪುಟ್ಟಿ ಮಿಂಚಿಂಗ್

Related Posts

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ
Top Story

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
November 14, 2025
0

ಪುಣೆ: ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದಲ್ಲಿ ಹತ್ತಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ದೇಶದಲ್ಲಿ ಮತ್ತೊಂದು ದೊಡ್ಡ ಅವಘಡ ನಡೆದಿದೆ. ಪುಣೆ-ಬೆಂಗಳೂರು...

Read moreDetails
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

November 14, 2025
ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

November 14, 2025
ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು

ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು

November 14, 2025
Children’s Day 2025: ಮಕ್ಕಳು-ದಿನಾಚರಣೆ ಮತ್ತು ಸೂಕ್ಷ್ಮ ಸಂವೇದನೆ

Children’s Day 2025: ಮಕ್ಕಳು-ದಿನಾಚರಣೆ ಮತ್ತು ಸೂಕ್ಷ್ಮ ಸಂವೇದನೆ

November 14, 2025
Next Post

ಪಾಕ್ ವಿರುದ್ಧದ ಪಂದ್ಯದಲ್ಲಿ ಟಗರು ಪುಟ್ಟಿ ಮಿಂಚಿಂಗ್

Recent News

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ
Top Story

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
November 14, 2025
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌
Top Story

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

by ಪ್ರತಿಧ್ವನಿ
November 14, 2025
ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ
Top Story

ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

by ಪ್ರತಿಧ್ವನಿ
November 14, 2025
ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು
Top Story

ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು

by ಪ್ರತಿಧ್ವನಿ
November 14, 2025
Children’s Day 2025: ಮಕ್ಕಳು-ದಿನಾಚರಣೆ ಮತ್ತು ಸೂಕ್ಷ್ಮ ಸಂವೇದನೆ
Top Story

Children’s Day 2025: ಮಕ್ಕಳು-ದಿನಾಚರಣೆ ಮತ್ತು ಸೂಕ್ಷ್ಮ ಸಂವೇದನೆ

by ನಾ ದಿವಾಕರ
November 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

November 14, 2025
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

November 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!