• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರಿ ಕಚೇರಿ ಎದುರಲ್ಲೇ ವ್ಯಕ್ತಿ ಆತ್ಮಹತ್ಯೆಗೆ ಶರಣು.. ಕಾರಣ ಏನು..?

ಕೃಷ್ಣ ಮಣಿ by ಕೃಷ್ಣ ಮಣಿ
October 28, 2024
in Top Story, ಕರ್ನಾಟಕ, ಶೋಧ
0
ಸರ್ಕಾರಿ ಕಚೇರಿ ಎದುರಲ್ಲೇ ವ್ಯಕ್ತಿ ಆತ್ಮಹತ್ಯೆಗೆ ಶರಣು.. ಕಾರಣ ಏನು..?
Share on WhatsAppShare on FacebookShare on Telegram

ರಾಮನಗರ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಛೇರಿ ಮುಂದೆ 50 ವರ್ಷದ ವ್ಯಕ್ತಿ ನಾಗೇಶ್​ ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಾಗಡಿ ಮೂಲದ ಮೃತ ನಾಗೇಶ್, ಇಂದು ಮಧ್ಯಾಹ್ನ ಆತ್ಮಹತ್ಯೆಗೆ ಶರಣಾಗಿದ್ದಾರೆ.

ADVERTISEMENT

ಮೃತ ನಾಗೇಶ್ ಲಾರಿ ಮಾಲೀಕನಾಗಿದ್ದು, ನಾಗೇಶ್​ ಲಾರಿ ಮೇಲೆ 10 ಕ್ಕೂ ಹೆಚ್ಚು ಕೇಸ್ ದಾಖಲಿಸಲಾಗಿತ್ತು. ಗಣಿ ಇಲಾಖೆ ಅಧಿಕಾರಿಗಳ ವಿರುದ್ಧ ಆರೋಪ ಮಾಡಿ ನಾಗೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರ್ಮಿಟ್ ಇಲ್ಲದೇ ಕ್ರಶರ್​​ನಲ್ಲಿ ಲಾರಿ ಚಾಲನೆ ಆರೋಪ ಮಾಡಿದ್ದಾರೆ ಅನ್ನೋ ಕಾರಣಕ್ಕೆ ನಾಗೇಶ್ ಲಾರಿಗಳ ಮೇಲೆ 8 ಲಕ್ಷ ದಂಡ ವಿಧಿಸಲಾಗಿತ್ತು.

ಇಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿಗೆ ಬಂದಿದ್ದ ನಾಗೇಶ್​, ದಂಡದ ವಿಚಾರವಾಗಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿದ್ದರು. ದಂಡದ ಮೊತ್ತ ಕಡಿಮೆ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಮನವಿಗೆ ಸೊಪ್ಪು ಹಾಕದ ಅಧಿಕಾರಿಗಳು ದಂಡ ಕಟ್ಟುವಂತೆ ತಿಳಿಸುತ್ತಿದ್ದಂತೆ ಹೊರಗಡೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಣಿ ಇಲಾಖೆ ಕಚೇರಿ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತನ್ನ ಪತಿ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಪತ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ರಾಮನಗರ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags: commits suicidegirl suicidemother and children suicide in ramanagararamanagararamanagara coronavirus newsramanagara couple suicideramanagara sucideramanagara suicideRamnagarramnagar newsstudent suicide in old rajendra nagarsucidesuicidesuicide in old rajendra nagarsuicide in ramanagarasuicide newssuicide notewife commiits suicide in front of husband in ramnagarwife commiits suicide in ramnagar
Previous Post

ಕಾಂಗ್ರೆಸ್​ ಸರ್ಕಾರದ ವಿರುದ್ಧ ರೈತರ ಪ್ರೊಟೆಸ್ಟ್​.. ಸರ್ಕಾರ ಹೇಳೋದೇನು..?

Next Post

ಯತ್ನಾಳ್​ ಗುಡುಗಿಗೆ ಬೆದರಿದ ವಿಜಯೇಂದ್ರ.. ಲಿಸ್ಟ್​ ಚೇಂಜ್​

Related Posts

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

by ಪ್ರತಿಧ್ವನಿ
May 23, 2026
0

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ...

Read moreDetails
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

May 23, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಬೌರಿಂಗ್ ಆಸ್ಪತ್ರೆ ಗೋಡೆ ದುರಂತ: ನಿಜ ಕಾರಣ ಬಹಿರಂಗಪಡಿಸಿದ ಲೋಕಾಯುಕ್ತ ವರದಿ!

May 22, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಸಾಮಾನ್ಯ ಭಕ್ತರಿಗೆ ಟಿಟಿಡಿಯಿಂದ ಬಂಪರ್ ಸಿಹಿಸುದ್ದಿ: ಶ್ರೀವಾರಿ ದರ್ಶನ ಇನ್ನಷ್ಟು ಸುಲಭ

May 22, 2026
Next Post
ಯತ್ನಾಳ್​ ಗುಡುಗಿಗೆ ಬೆದರಿದ ವಿಜಯೇಂದ್ರ.. ಲಿಸ್ಟ್​ ಚೇಂಜ್​

ಯತ್ನಾಳ್​ ಗುಡುಗಿಗೆ ಬೆದರಿದ ವಿಜಯೇಂದ್ರ.. ಲಿಸ್ಟ್​ ಚೇಂಜ್​

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada