• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಡ್ಯದಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ವ್ಯಕ್ತಿ ಸಾವು..!

ಪ್ರತಿಧ್ವನಿ by ಪ್ರತಿಧ್ವನಿ
June 19, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಂಡ್ಯದಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ವ್ಯಕ್ತಿ ಸಾವು..!
Share on WhatsAppShare on FacebookShare on Telegram

ಮಂಡ್ಯ: ಬಸ್‌ ಫುಲ್‌ ರಶ್‌ ಇರುವ ಕಾರಣದಿಂದಾಗಿ ಚಲಿಸುತ್ತಿದ್ದ ಬಸ್‌ನಿಂದ ವ್ಯಕ್ತಿಯೋರ್ವ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿ ಕ್ರಾಸ್ ಬಳಿ ನಡೆದಿದೆ. ಚಲುವೇಗೌಡ (75) ಮೃತ ವ್ಯಕ್ತಿ. ಇವರು ಹರಕನಕೆರೆ ಗ್ರಾಮದ ನಿವಾಸಿಯಾಗಿದ್ದರು. ಬಸ್ ರಶ್ ಇದ್ದ ಕಾರಣ ಬಾಗಿಲ‌ ಬಳಿ ನಿಂತಿದ್ದ ವ್ಯಕ್ತಿ ಬಿದ್ದು ಸಾವನ್ನಪ್ಪಿದ್ದಾರೆ.

ADVERTISEMENT

ಚಲುವೇಗೌಡ ಬಸ್ ರಶ್ ಇದ್ದ ಕಾರಣ ಬಾಗಿಲ‌ ಬಳಿ ನಿಂತಿದ್ದರು. ರಸ್ತೆಯಲ್ಲಿನ ಗುಂಡಿಗೆ ಬಸ್ ಇಳಿಯುತ್ತಿದ್ದಂತೆ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ಬಸ್​​ನಿಂದ ಬಿದ್ದ ರಭಸಕ್ಕೆ ವ್ಯಕ್ತಿಯ ತಲೆಗೆ ಪೆಟ್ಟು ಬಿದ್ದಿದೆ. ತೀವ್ರ ರಕ್ತ ಸ್ರಾವದಿಂದ ಚಲುವೇಗೌಡ ಸ್ಥಳದಲ್ಲೇ ಕೊನೆಯುಸಿರೆಳದಿದ್ದಾರೆ. ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಅಪಘಾತವಾದ ಬಳಿಕ KSRTC ವಿರುದ್ಧ ಸಾರ್ವಜನಿಕ ಆಕ್ರೋಶವ್ಯಕ್ತವಾಗುತ್ತಿದೆ.  ದುರ್ಘಟನೆ ನಡೆದಿರೋದಕ್ಕೆ ಬಸ್​​ನಲ್ಲಿ ಡೋರ್‌ ಇಲ್ಲದೇ ಕಾರಣ. KSRTC ನಿರ್ಲಕ್ಷ್ಯತೆಯಿಂದ ಪ್ರಾಣ ಹೋಗಿದೆ. ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಬರುವವರೆಗೆ ಬಸ್ ಬಿಡಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Tags: BJPBreaking NewsbuscmsiddaramiahCongress PartyKSRTClatest newslatestnewsMandyaShaktiScheme
Previous Post

ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ; ಆರ್. ಅಶೋಕ್‌ ಹೇಳಿಕೆಗೆ ಡಿಸಿಎಂ ತಿರುಗೇಟು

Next Post

ವಿಧಾನ ಪರಿಷತ್​ ಉಪಚುನಾವಣೆ ; ಕಾಂಗ್ರೆಸ್​ನಿಂದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​, ಸಚಿವ ಎನ್​.ಎಸ್​. ಬೋಸರಾಜು, ತಿಪ್ಪಣ್ಣಪ್ಪ ಕಣಕ್ಕೆ

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ವಿಧಾನ ಪರಿಷತ್​ ಉಪಚುನಾವಣೆ ; ಕಾಂಗ್ರೆಸ್​ನಿಂದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​, ಸಚಿವ ಎನ್​.ಎಸ್​. ಬೋಸರಾಜು, ತಿಪ್ಪಣ್ಣಪ್ಪ ಕಣಕ್ಕೆ

ವಿಧಾನ ಪರಿಷತ್​ ಉಪಚುನಾವಣೆ ; ಕಾಂಗ್ರೆಸ್​ನಿಂದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​, ಸಚಿವ ಎನ್​.ಎಸ್​. ಬೋಸರಾಜು, ತಿಪ್ಪಣ್ಣಪ್ಪ ಕಣಕ್ಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada