• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ವಿಮಾನ ಟೇಕ್ ಆಫ್ ಆಗುತ್ತಿದ್ದಾಗ ಇಂಜಿನ್ ಗೆ ಸಿಲುಕಿ ವ್ಯಕ್ತಿ ಬಲಿ

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ವಿದೇಶ
0
ವಿಮಾನ ಟೇಕ್ ಆಫ್ ಆಗುತ್ತಿದ್ದಾಗ ಇಂಜಿನ್ ಗೆ ಸಿಲುಕಿ ವ್ಯಕ್ತಿ ಬಲಿ
Share on WhatsAppShare on FacebookShare on Telegram

ವಿಮಾನ ಟೇಕ್ ಆಫ್ ಆಗುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಇಂಜಿನ್ ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT

ನೆದರ್ಲೆಂಡ್ ನ ಆಮ್ಸ್ಟರ್ಡಾಂನ ಶಿಪೋಲ್ ವಿಮಾನ ನಿಲ್ದಾಣ(Airport)ದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. KL1341 ವಿಮಾನವು ಡೆನ್ಮಾರ್ಕ್‌ನ ಬಿಲ್ಲುಂಡ್‌ಗೆ ಟೇಕ್ ಆಫ್ ಮಾಡಲು ಸಿದ್ಧವಾಗಿತ್ತು. ಈ ಸಂದರ್ಭದಲ್ಲಿ ಈ ಅವಘಡ ನಡೆದಿದೆ.

ವಿಮಾನವು ಟೇಕ್ ಆಫ್ ಆಗುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಜೆಟ್‌ ನ ತಿರುಗುವ ಟರ್ಬೈನ್‌ ಗೆ ಬಿದ್ದಿದ್ದಾರೆ. ಆದರೆ, ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಈ ಘಟನೆಯ ನಂತರ ವಿಮಾನ ಪ್ರಯಾಣ ರದ್ದು ಮಾಡಿ, ಪ್ರಯಾಣಿಕರನ್ನು ಕೆಳಗಿಳಿಸಲಾಯಿತು.

ಕಳೆದ ವರ್ಷ, ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಲ್ಲಿ 27 ವರ್ಷದ ವಿಮಾನ ನಿಲ್ದಾಣದ ಸಿಬ್ಬಂದಿ, ಡೆಲ್ಟಾ ಪ್ರಯಾಣಿಕ ವಿಮಾನದ ಇಂಜಿನ್‌ನಲ್ಲಿ ಸಿಲುಕಿ ಸಾವನ್ನಪ್ಪಿದರು. ಸಾವನ್ನಪ್ಪಿರುವ ವ್ಯಕ್ತಿ ಟಗ್ ನಿರ್ವಾಹಕರು ಅಥವಾ ವಿಮಾನ ನಿಲ್ದಾಣದ ಸಿಬ್ಬಂದಿಯಾಗಿರಬಹುದು ಎಂದು ಶಂಕಿಸಲಾಗಿದೆ.

Tags: airportDeathNarendra Modi
Previous Post

ಭವಾನಿ ರೇವಣ್ಣಗೆ ಜಾಮೀನು ಟೆನ್ಷನ್

Next Post

ಧ್ಯಾನಕ್ಕೂ ಮುನ್ನ ಭಗವತಿ ಅಮ್ಮನ ದರ್ಶನ ಪಡೆದ ಪ್ರಧಾನಿ ಮೋದಿ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
ಅಮೆರಿಕಾ–ಇರಾನ್ ಉದ್ವಿಗ್ನತೆಗೆ ಪರಿಹಾರ ಹುಡುಕಾಟ: ಶಾಂತಿ ಪ್ರಸ್ತಾಪ ಪರಿಶೀಲನೆ

ಅಮೆರಿಕಾ–ಇರಾನ್ ಉದ್ವಿಗ್ನತೆಗೆ ಪರಿಹಾರ ಹುಡುಕಾಟ: ಶಾಂತಿ ಪ್ರಸ್ತಾಪ ಪರಿಶೀಲನೆ

May 4, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
Next Post
ಧ್ಯಾನಕ್ಕೂ ಮುನ್ನ ಭಗವತಿ ಅಮ್ಮನ ದರ್ಶನ ಪಡೆದ ಪ್ರಧಾನಿ ಮೋದಿ

ಧ್ಯಾನಕ್ಕೂ ಮುನ್ನ ಭಗವತಿ ಅಮ್ಮನ ದರ್ಶನ ಪಡೆದ ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!