• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ

ಕೃಷ್ಣ ಮಣಿ by ಕೃಷ್ಣ ಮಣಿ
August 16, 2024
in Top Story, Uncategorized, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಂಗಳೂರು: ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಅಂತ ತಿಳಿದು ಬಂದಿದೆ.

ADVERTISEMENT

ಬಿಸಿ ರೋಡ್‌ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿದ್ದು ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಎಸ್‌ಕೆಎಸ್‌ಎಸ್‌ಎಫ್ ಆಂಬ್ಯುಲೆನ್ಸ್‌ ಚಾಲಕ ಇಬ್ರಾನ್, ಕೆಜಿಎನ್ ಆಂಬ್ಯುಲೆನ್ಸ್‌ನ ಚಾಲಕ ನಾಸೀರ್, ಸ್ಥಳೀಯರಾದ ಶೆಬೀರ್ ಎಂಬುವವರು ಕುಮ್ಟೇಲ್ ಬಳಿಯ ಆಂಬುಲೆನ್ಸ್ ಹಾಗೂ ಖಾಸಗಿ ವಾಹನಗಳಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.

Tags: Bus overturnsMinister Ramlinga Reddyroad accidentTransport department
Previous Post

ಮೆಡಿಕಲ್‌ ಶಾಪ್‌ನಲ್ಲಿ ಡ್ರಗ್ಸ್‌ ಮಾರಾಟ:ಸ್ಟಿಂಗ್‌ಆಪರೇಷನ್‌ ಮಾಡಿದ ದುನಿಯಾ ವಿಜಯ್‌

Next Post

ಗ್ಯಾರಂಟಿ ಬಗ್ಗೆ ಗೊಂದಲದ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು : ಮಂಜನಾಥ ಭಂಡಾರಿ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

ಗ್ಯಾರಂಟಿ ಬಗ್ಗೆ ಗೊಂದಲದ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು : ಮಂಜನಾಥ ಭಂಡಾರಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada