• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೈಲಿನಿಂದ ಬಿಡುಗಡೆಯಾದ ಒಬ್ಬೊಬ್ಬ ಕೈದಿಯ ಒಂದೊಂದು ಕಣ್ಣೀರಿನ ಕಥೆ..

ಪ್ರತಿಧ್ವನಿ by ಪ್ರತಿಧ್ವನಿ
July 9, 2024
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ
0
ಜೈಲಿನಿಂದ ಬಿಡುಗಡೆಯಾದ ಒಬ್ಬೊಬ್ಬ ಕೈದಿಯ ಒಂದೊಂದು ಕಣ್ಣೀರಿನ ಕಥೆ..
Share on WhatsAppShare on FacebookShare on Telegram

ಸನ್ನಡತೆ ಅಧಾರದ ಮೇಲೆ ಬಿಡುಗಡೆಯಾದ ಒಬ್ಬೊಬ್ಬ ಶಿಕ್ಷಾ ಬಂಧಿಗಳದ್ದು(Prisoners) ಒಂದೊಂದು ಕಣ್ಣೀರ ಕಥೆಯಿದೆ. ಹೌದು, ಕಮಿಷನ್ ಕೊಡಲಿಲ್ಲ ಎಂದು ತಂದೆ ಕಪಾಳಕ್ಕೆ ಹೊಡೆದ ಎಂಜಿನಿಯರ್​ ಮೇಲಿನ ಪ್ರತೀಕಾರ ತೀರಿಸಿಕೊಳ್ಳಲು ಕಾನೂನು ವ್ಯಾಸಂಗ ಮಾಡುತ್ತಿದ್ದ ಮಗ, ಎಂಜಿನಿಯರ್ ಕೈ ಕಡಿಯಲು ಸ್ಕೆಚ್ ಹಾಕಿದ್ದ. ಆದರೆ, ಕೈ ಕಡಿಯುವ ಬರದಲ್ಲಿ ತುರುವನೂರು ಸಿದ್ದಾರೂಡ ಎಂಜಿನಿಯರ್ ತಲೆಯನ್ನೇ ಕಡಿದಿದ್ದ. ಈ ಹಿನ್ನಲೆ 2003 ರಲ್ಲಿ ಜೈಲಿಗೆ ಬಂದ ಸಿದ್ದಾರೂಡ, ಬರೋಬ್ಬರಿ 21 ವರ್ಷ ಜೈಲುವಾಸದ ಬಳಿಕ ಬಿಡುಗಡೆ ಆಗಿದ್ದ.

ADVERTISEMENT
ಪೆರೋಲ್ ಮೇಲೆ ಹೊರಬಂದು ‘ಪ್ರೀತಿ’

ಇನ್ನು 21 ವರ್ಷಗಳ ಜೈಲುವಾಸ ಅನುಭವಿಸಿ ಬಿಡುಗಡೆಯಾದ ಬಳಿಕ ಅರ್ಧಕ್ಕೆ ನಿಂತಿದ್ದ ಎಲ್ಎಲ್ ಬಿ ಪದವಿಯನ್ನು ಪೂರ್ಣ ಮಾಡಿದ. ಈ ನಡುವೆ ಪೆರೋಲ್ ಮೇಲೆ ಹೊರಗೆ ಬಂದಿದ್ದ ವೇಳೆ ಯುವತಿ ಜೊತೆ ‌ಪ್ರೇಮ ಬೆಳೆದು, ಆಕೆಯನ್ನು ಮದುವೆಯಾಗಿ ಗುಂಟೂರಿಗೆ ಎಸ್ಕೇಪ್ ಆಗಿದ್ದ. ಮೊದಲೇ ಪೆರೋಲ್ ಮೇಲೆ ಹೊರ ಹೋದ ಸಜಾ ಬಂಧಿ ಪರಾರಿ ಎಂದು ಆಗ ಮತ್ತೊಂದು ಕೇಸ್ ದಾಖಲಾಗಿ, ಮತ್ತೆ ಹತ್ತಾರು ವರ್ಷ ಜೈಲುವಾಸ ಅನುಭವಿಸಿದ್ದ.

ಜೈಲುವಾಸದಲ್ಲಿಯೇ ‘ಕೊಲೆಗಾರನ ಪ್ರೇಮದ ಸಾಲುಗಳು’ ಕವನ ಸಂಕಲನ ರಚನೆ

ಹೌದು, ಜೈಲುವಾಸದಲ್ಲಿಯೇ ‘ಕೊಲೆಗಾರನ ಪ್ರೇಮದ ಸಾಲುಗಳು’ ಕವನ ಸಂಕಲನ ರಚನೆ ಮಾಡಿ, ತನ್ನ ಬದುಕಿನ ಪ್ರಮುಖ ಸಂಗತಿಗಳ ಜೊತೆ ಪ್ರೇಮದ ಬಗ್ಗೆ ಕವನ ಸಂಕಲನದಲ್ಲಿ ಉಲ್ಲೇಖ ಮಾಡಿದ್ದಾನೆ. ಯಾರೂ‌ ಕೂಡ ಕೋಪದ ಕೈಗೆ ಬುದ್ಧಿ ಕೊಡಬೇಡಿ. ಬೇರೆ ಯಾರದೋ ಮುಲಾಜಿಗೆ ಅಪರಾಧ ಕೃತ್ಯವೆಸಗಿ ನಿಮ್ಮ ಬದುಕು ಹಾಳು ಮಾಡಿಕೊಳ್ಳಬೇಡಿ. ಮನುಷ್ಯ ಜನ್ಮ ಒಮ್ಮೆ ಮಾತ್ರ ಸಿಗಲಿದೆ. ಅದನ್ನು ಇತರರಿಗೆ ಒಳ್ಳೆಯದು ಮಾಡಲು, ತಾವು-ತಮ್ಮ ಕುಟುಂಬ ನೆಮ್ಮದಿಯಾಗಿ ಬದುಕಲು ಬಳಸಿ ಎಂದು ಮನವಿ ಮಾಡಿದ್ದ.

ತಂದೆ ಕೊಂದವರ ಮೇಲಿನ ಪ್ರತೀಕಾರಕ್ಕೆ ಬರಿದಾದ ಜೀವನ; 20 ವರ್ಷದ ಬಳಿಕ ಬಿಡುಗಡೆ

ಇದು ಮತ್ತೊಬ್ಬ ಕೈದಿಯ ಕಥೆ. ಹೌದು, 20 ವರ್ಷದ ಜೈಲುವಾಸದ ಬಳಿಕ ಸನ್ನಡತೆ ಆಧಾರದ ಮೇಲೆ ಇಂಡಿ ತಾಲ್ಲೂಕಿನ ಆನಂದ ಎಂಬಾತ ಬಿಡುಗಡೆಗೊಂಡಿದ್ದಾನೆ. ‘ತಂದೆ ಕೊಂದವರ ಮೇಲಿನ ಪ್ರತೀಕಾರ ತೀರಿಸಿಕೊಳ್ಳಲು ಹೋಗಿ ಸೇರಿದ್ದ. ಆನಂದ್​ ತಂದೆ ಗ್ರಾಮ ಪಂಚಾಯತಿ ಅಧ್ಯಕ್ಷ. ಹೀಗಾಗಿ ಆತನ ಅಧ್ಯಕ್ಷತೆಯಲ್ಲಿ ಪಕ್ಕದ ಊರಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಗಿತ್ತು. ಅಷ್ಟಕ್ಕೆ ಕುಪಿತಗೊಂಡ ಅದೇ ಗ್ರಾಮದ ಕುಟುಂಬವೊಂದು ಆನಂದ್​ ತಂದೆಯನ್ನು ಆತನ ಕಣ್ಣಮುಂದೆಯೇ ಬರ್ಬರ ಹತ್ಯೆ ಮಾಡಲಾಗಿತ್ತು.

Tags: Bangalore JailCentral JailDr G Parameshwar
Previous Post

ರಾಜ್ಯದ ಗಡಿ ಭಾಗದಲ್ಲೂ ಎಂಟ್ರಿ ಕೊಟ್ಟ ‘ಡೆಂಘಿ’ : ಬೀದರ್ ಜಿಲ್ಲೆಯಲ್ಲಿ 6 ಹೊಸ ಕೇಸ್ ಪತ್ತೆ!

Next Post

ವಸಿಷ್ಠ ಸಿಂಹ ಅಭಿನಯದ “Love ಲಿ” ಚಿತ್ರಕ್ಕೆ 25 ದಿನಗಳ ಸಂಭ್ರಮ.

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ವಸಿಷ್ಠ ಸಿಂಹ ಅಭಿನಯದ “Love ಲಿ” ಚಿತ್ರಕ್ಕೆ 25 ದಿನಗಳ ಸಂಭ್ರಮ.

ವಸಿಷ್ಠ ಸಿಂಹ ಅಭಿನಯದ "Love ಲಿ" ಚಿತ್ರಕ್ಕೆ 25 ದಿನಗಳ ಸಂಭ್ರಮ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada