• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಪಕ್ಷಕ್ಕೆ ಮಗ್ಗುಲ ಮುಳ್ಳಾದ ಸರಣಿ ಹಗರಣಗಳು!!

ಪ್ರತಿಧ್ವನಿ by ಪ್ರತಿಧ್ವನಿ
November 8, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಕಾಂಗ್ರೆಸ್​ ಪಕ್ಷ ಬಿಜೆಪಿ ವಿರುದ್ಧ 40 ಪರ್ಸೆಂಟ್​ ಭ್ರಷ್ಟಾಚಾರದ ಆರೋಪ ಮಾಡಿಕೊಂಡೇ ಅಧಿಕಾರಕ್ಕೆ ಬಂದಿದ್ದು ಇತಿಹಾಸ.ಆದರೆ ಇದೀಗ ಕಾಂಗ್ರೆಸ್​ ಸರ್ಕಾರ 2 ವರ್ಷ ಪೂರೈಸುವ ಮೊದಲೇ ಹಗರಣಗಳ ಸರಮಾಲೆ ತೆರೆದುಕೊಂಡಿದ್ದು, ಕಾಂಗ್ರೆಸ್​ ಪಕ್ಷಕ್ಕೆ ಮುಜುಗರ ಅಷ್ಟೇ ಅಲ್ಲದೆ ಉಪ ಚುನಾವಣೆ ಮೇಲೂ ಪರಿಣಾಮ ಬೀರುವ ಆತಂಕ ಎದುರಾಗಿದೆ.

ADVERTISEMENT

ಮೊದಲಿಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣ. ಸಿಎಂ ಸಿದ್ದರಾಮಯ್ಯ ಪ್ರಭಾವ ಬೀರದೆಯೇ ಸೈಟ್​ಗಳನ್ನು ಬಿಜೆಪಿ ಸರ್ಕಾರವೇ ಕೊಟ್ಟಿರಬಹುದು. ಆದರೆ ಇದೀಗ ಕಾಂಗ್ರೆಸ್​ ಪಕ್ಷದ ಮೇಲೆ ಸ್ವತಃ ಬಿಜೆಪಿಯೇ ತಿರುಗಿಬಿದ್ದಿದ್ದು, ಸಿಎಂ ಸಿದ್ದರಾಮಯ್ಯ ಪ್ರಭಾವ ಬೀರಿಯ ಸೈಟ್​ ಪಡೆದಿದ್ದಾರೆ ಎಂದು ಆರೋಪಿಸಿದೆ. ಜೊತೆಗೆ ಕೋರ್ಟ್​ ಕೂಡ ಈ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿರುವುದು ಸಿದ್ದರಾಮಯ್ಯ ಹಾಗು ಸರ್ಕಾರಕ್ಕೆ ಭಾರೀ ಹಿನ್ನಡೆ ತಂದೊಡ್ಡಿದೆ. ಸರ್ಕಾರ ಹಾಗು ಸಿದ್ದರಾಮಯ್ಯ ಎಷ್ಟು ಬಾರಿ ಸತ್ಯವಂತ ಎಂದು ಹೇಳಿಕೊಂಡರೂ ಅಕ್ರಮ ಅನ್ನೋದು ಜನರ ಮನಸ್ಸಲ್ಲಿ ಗಟ್ಟಿಯಾಗಿ ಬೇರೂರಿದೆ.

ರಾಜ್ಯದ ಜನರನ್ನು ಆತಂಕಕ್ಕೆ ಈಡು ಮಾಡಿರುವ ಮತ್ತೊಂದು ಸಮಸ್ಯೆ ಎಂದರೆ ವಕ್ಫ್​ ಆಸ್ತಿ ವಿವಾದ. ಈಗಾಗಲೇ ಕಾಂಗ್ರೆಸ್​ ಸರ್ಕಾರ ಎಂದರೆ ಮುಸ್ಲಿಮರನ್ನು ಓಲೈಕೆ ಮಾಡುವ ಪಕ್ಷ ಎನ್ನುವ ಹಣೆಪಟ್ಟಿ ಕಟ್ಟಿಕೊಂಡಿದ್ದು, ಇದೀಗ ಬಡ ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​ ಆಸ್ತಿ ಎಂದು ನಮೂದು ಆಗುತ್ತಿರುವುದು ಮೂರೂ ವಿಧಾನಸಭಾ ಉಪಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್​ ಸರ್ಕಾರಕ್ಕೆ ಶಕ್ತಿ ಕೊಟ್ಟಷ್ಟೂ ರೈತ ವಿರೋಧಿ ಕೆಲಸಗಳು ಆಗುತ್ತವೆ ಅನ್ನೋ ವಿಚಾರವನ್ನು ಬಿಜೆಪಿ ಬಿತ್ತುತಿದೆ.ಅದೂ ಅಲ್ಲದೆ ಚುನಾವಣಾ ದೃಷ್ಟಿಯಿಂದಲೇ ಸರ್ಕಾರ ತಾತ್ಕಾಲಿಕವಾಗಿ ಆದೇಶ ಹಿಂಪಡೆದಿದೆ ಎನ್ನುವುದೂ ಕೂಡ ಕಾಂಗ್ರೆಸ್​​ಗೆ ಹೊಡೆತ ಕೊಡುವ ಸಾಧ್ಯತೆಯಿದೆ.

ವಾಲ್ಮೀಕಿ ಹಗರಣದಲ್ಲಿ ಈಗಾಗಲೇ ಸಚಿವರಾಗಿದ್ದ ಬಿ ನಾಗೇಂದ್ರ ರಾಜೀನಾಮೆ ನೀಡಿದ್ದು, ಸರ್ಕಾರದ ಮಟ್ಟದಲ್ಲಿ ಲೋಪ ಆಗಿದೆ ಎನ್ನುವುದನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ.ಇನ್ನು ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದೆ.ಸದ್ಯಕ್ಕೆ ಬೇಲ್​ ಮೇಲೆ ಹೊರಬಂದಿರುವ ನಾಗೇಂದ್ರ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ನಡೆಸುತ್ತಿದ್ದಾರೆ. ಆದರೆ ಎಸ್​ಸಿ ಎಸ್​ಟಿ ಸಮುದಾಯಕ್ಕೆ ಮೀಸಲಾದ ಹಣವನ್ನು ನುಂಗಿ ನೀರು ಕುಡಿದಿದ್ದಾರೆ ಎಂದು ಬಿಜೆಪಿ, ಜೆಡಿಎಸ್​ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ತಪ್ಪು ಆಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

Tags: ‘muda scamA series of scandalsBJPBJP of 40 percentCM Siddaramaiah of getting a siteCongress Party
Previous Post

ವಕ್ಫ್​ ವಿಚಾರ ಮುಚ್ಚಿಡಲು ಕಾಂಗ್ರೆಸ್​ ಯತ್ನ.. ತೇಜಸ್ವಿ ತಿರುಗೇಟು..

Next Post

ಸಿಎಂ ಸಿದ್ದರಾಮಯ್ಯ ಮುಸಲ್ಮಾನರ ಸಾಮ್ರಾಟನಾಗಲು ಹೊರಟಿದ್ದಾರೆ – ಆರ್.ಅಶೋಕ್ ವಾಗ್ದಾಳಿ ! 

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post
ಸಿಎಂ ಸಿದ್ದರಾಮಯ್ಯ ಮುಸಲ್ಮಾನರ ಸಾಮ್ರಾಟನಾಗಲು ಹೊರಟಿದ್ದಾರೆ – ಆರ್.ಅಶೋಕ್ ವಾಗ್ದಾಳಿ ! 

ಸಿಎಂ ಸಿದ್ದರಾಮಯ್ಯ ಮುಸಲ್ಮಾನರ ಸಾಮ್ರಾಟನಾಗಲು ಹೊರಟಿದ್ದಾರೆ - ಆರ್.ಅಶೋಕ್ ವಾಗ್ದಾಳಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada