• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಲವ್ ಲಿ’ ಸಿನಿಮಾ ಸೆರೆ ಹಿಡಿಯಲು ಕಡಲ ತೀರದಲ್ಲಿ ಕೋಟಿ ವೆಚ್ಚದ ಸೆಟ್

Any Mind by Any Mind
December 16, 2022
in Top Story, ಸಿನಿಮಾ
0
‘ಲವ್ ಲಿ’ ಸಿನಿಮಾ ಸೆರೆ ಹಿಡಿಯಲು ಕಡಲ ತೀರದಲ್ಲಿ ಕೋಟಿ ವೆಚ್ಚದ ಸೆಟ್
Share on WhatsAppShare on FacebookShare on Telegram

ಕೇವಲ 25 ದಿನದಲ್ಲಿ ಈ ಮನೆ ನಿರ್ಮಾಣ ಮಾಡಲಾಗಿದ್ದು, ಕಳೆದ ಹತ್ತು ದಿನಗಳಿಂದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ವಸಿಷ್ಠ ಸಿಂಹ, ಸಾಧುಕೋಕಿಲ, ನಾಯಕಿ ಸ್ಟೆಫಿ ಪಟೇಲ್ ಸೇರಿದಂತೆ ಹಲವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ADVERTISEMENT

ವಸಿಷ್ಠ ಸಿಂಹ ನಟನೆಯ ‘ಲವ್ ಲಿ’ ಸಿನಿಮಾ ಸೆಟ್ಟೇರಿದ ದಿನದಿಂದ ಸ್ಯಾಂಡಲ್ ವುಡ್ ಅಂಗಳದಲ್ಲಿ ಸಿನಿ ಪ್ರೇಕ್ಷಕರ ಗಮನ ಸೆಳೆಯುತ್ತಲೇ ಇದೆ. ಸಿಲಿಕಾನ್ ಸಿಟಿಯಲ್ಲಿ ಮೊದಲ ಹಾಗೂ ಎರಡನೇ ಶೆಡ್ಯೂಲ್ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮಲ್ಪೆಯ ಪಡುಕರೆಯಲ್ಲಿ ಮೂರನೇ ಹಂತದ ಚಿತ್ರೀಕರಣದಲ್ಲಿ ತೊಡಗಿದೆ.

‘ಲವ್ ಲಿ’ ಚಿತ್ರೀಕರಣಕ್ಕೆಂದೇ ಪಡುಕರೆಯ ಕಡಲ ತೀರದಲ್ಲಿ ಒಂದು ಕೋಟಿ ವೆಚ್ಚದಲ್ಲಿ ಮನೆಯನ್ನು ನಿರ್ಮಾಣ ಮಾಡಲಾಗಿದೆ. ಕೇವಲ 25 ದಿನದಲ್ಲಿ ಈ ಮನೆ ನಿರ್ಮಾಣ ಮಾಡಲಾಗಿದ್ದು, ಕಳೆದ ಹತ್ತು ದಿನಗಳಿಂದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ವಸಿಷ್ಠ ಸಿಂಹ, ಸಾಧುಕೋಕಿಲ, ನಾಯಕಿ ಸ್ಟೆಫಿ ಪಟೇಲ್ ಸೇರಿದಂತೆ ಹಲವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ವಸಿಷ್ಠ ಸಿಂಹಗೆ ನಾಯಕಿಯಾಗಿ ಸ್ಟೆಫಿ ಪಟೇಲ್

ನಟ ವಸಿಷ್ಠ ಸಿಂಹ ಮಾತನಾಡಿ ಇದೊಂದು ಕಮರ್ಶಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾ. ರೌಡಿಸಂ ಕಥಾಹಂದರ ಕೂಡ ಇದೆ. ನೈಜ ಘಟನೆಯಿಂದ ಸ್ಪೂರ್ತಿ ಪಡೆದು ಅದನ್ನು ಸಿನಿಮೀಯ ರೀತಿಯಲ್ಲಿ ಹೇಳ ಹೊರಟಿದ್ದೇವೆ. ಎಂಟರಿಂದ ಹತ್ತು ಭಾವನೆಗಳನ್ನು ಒಮ್ಮೆಲೆ ಕ್ಯಾರಿ ಮಾಡುವ ಅವಕಾಶ ಈ ಚಿತ್ರದಲ್ಲಿ ಸಿಕ್ಕಿದೆ. ಪಾತ್ರಕ್ಕೆ ಜೀವ ತುಂಬುವ ಕೆಲಸ ನಡೆಯುತ್ತಿದೆ. ಈ ಸಿನಿಮಾ ಸಿನಿ ಪ್ರಿಯರ ಮನಸ್ಸು ಗೆಲ್ಲುವುದರಲ್ಲಿ ಮರು ಮಾತಿಲ್ಲ ಎಂದು ತಿಳಿಸಿದ್ರು.

ನಿರ್ದೇಶಕ ಚೇತನ್ ಕೇಶವ್ ಮಾತನಾಡಿ 7 ದಿನಗಳ ಚಿತ್ರೀಕರಣ ನಡೆಸಿದ್ರೆ ಶೇಕಡಾ 80ರಷ್ಟು ಚಿತ್ರೀಕರಣ ಪೂರ್ಣಗೊಳ್ಳಲಿದೆ. ಲಂಡನ್ ನಲ್ಲೂ ಚಿತ್ರೀಕರಣ ಮಾಡಬೇಕಿದೆ. ಜನವರಿ ಮೊದಲ ವಾರದಲ್ಲಿ ಚಿತ್ರತಂಡ ಲಂಡನ್ ಗೆ ತೆರಳಲಿದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

‘ಲವ್ ಲಿ’ ಚಿತ್ರವನ್ನು ಚೇತನ್ ಕೇಶವ್ ನಿರ್ದೇಶನ ಮಾಡುತ್ತಿದ್ದು, ವಸಿಷ್ಠ ಸಿಂಹಗೆ ನಾಯಕಿಯಾಗಿ ಜಾರ್ಕಂಡ್ ಮೂಲದ ಸ್ಟೆಫಿ ಪಟೇಲ್ ನಟಿಸುತ್ತಿದ್ದಾರೆ. ಸುಬ್ಬಲಕ್ಷ್ಮಿ ಸಂಸಾರ ಸೀರಿಯಲ್ ಖ್ಯಾತಿಯ ಸಮೀಕ್ಷಾ ಚಿತ್ರದಲ್ಲಿ ಪ್ರಮುಖ ರೋಲ್ ನಲ್ಲಿ ಮಿಂಚಲಿದ್ದಾರೆ. ಮಾಸ್ಟರ್ ಆನಂದ್ ಪುತ್ರಿ ವಂಶಿಕಾ, ಸಾಧುಕೋಕಿಲ, ದತ್ತಣ್ಣ, ಮಾಳವಿಕಾ, ಶೋಭ್ ರಾಜ್, ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ. ಲವ್ ಲಿ ಚಿತ್ರವನ್ನು ರವೀಂದ್ರ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

Tags: ರೋಮ್ಯಾಂಟಿಕ್ ಲವ್ ಸ್ಟೋರಿಲವ್ ಲಿವಸಿಷ್ಠ ಸಿಂಹ
Previous Post

14 ವರ್ಷ ಕಷ್ಟ ಪಟ್ಟುಮಾಡಿರೋ ಸಿನಿಮಾ’ನಿಂಗ| Ninga Movie Celerity talks|Arjeeth | Supritha| Bhairava

Next Post

Meega : ಸಿ.ಟಿ.ರವಿಗೆ ಖಡಕ್‌ ವಾರ್ನಿಂಗ್‌ ನೀಡಿದ ಕಾಂಗ್ರೆಸ್‌ ನಾಯಕ ಸಚಿನ್‌ ಮೀಗಾ | C T Ravi | Pratidhvani

Related Posts

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು
Top Story

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು

by ಪ್ರತಿಧ್ವನಿ
September 16, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಸಂಬಂಧಿತ...

Read moreDetails
ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

September 16, 2026
‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

September 15, 2026
100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

September 15, 2026
ಹಿಮಾಲಯಕ್ಕೆ ಕಾದಿದೆಯೇ ದೊಡ್ಡ ಅಪಾಯ?ದಕ್ಷಿಣ ಏಷ್ಯಾದ ನೀರಿನ ಭದ್ರತೆಗೆ ಎದುರಾಯ್ತು ಹೊಸ ಸವಾಲು!

ಹಿಮಾಲಯಕ್ಕೆ ಕಾದಿದೆಯೇ ದೊಡ್ಡ ಅಪಾಯ?ದಕ್ಷಿಣ ಏಷ್ಯಾದ ನೀರಿನ ಭದ್ರತೆಗೆ ಎದುರಾಯ್ತು ಹೊಸ ಸವಾಲು!

September 15, 2026
Next Post
Meega : ಸಿ.ಟಿ.ರವಿಗೆ ಖಡಕ್‌ ವಾರ್ನಿಂಗ್‌ ನೀಡಿದ ಕಾಂಗ್ರೆಸ್‌ ನಾಯಕ ಸಚಿನ್‌ ಮೀಗಾ | C T Ravi | Pratidhvani

Meega : ಸಿ.ಟಿ.ರವಿಗೆ ಖಡಕ್‌ ವಾರ್ನಿಂಗ್‌ ನೀಡಿದ ಕಾಂಗ್ರೆಸ್‌ ನಾಯಕ ಸಚಿನ್‌ ಮೀಗಾ | C T Ravi | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!