• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಶುಸಂಗೋಪನೆಗೆ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಮಹತ್ವದ ಕೊಡುಗೆ..!

ಪ್ರತಿಧ್ವನಿ by ಪ್ರತಿಧ್ವನಿ
March 7, 2025
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

2025-26ನೇ ಸಾಲಿನ ಬಜೆಟ್‌ನಲ್ಲಿ (Karnataka Budget 2025-26) ಸಿಎಂ ಸಿದ್ದರಾಮಯ್ಯ ( CM Siddaramaiah ) ನವರು ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರ ಸಂಕಷ್ಟ ನಿವಾರಣೆಗೆ “ಅನುಗ್ರಹ” ಯೋಜನೆಯನ್ನು ಜಾರಿಗೆ ತಂದಿದ್ದಾರೆ.

ADVERTISEMENT

ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ 15,000 ರೂ. ಗಳು ನೀಡಲಾಗುತ್ತದೆ. ಕುರಿ, ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5,000 ರೂ. ಗಳಿಂದ 7,500 ರೂ. ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3,500 ರೂ.ಗಳಿಂದ 5,000 ರೂ.ಗಳಿಗೆ ಹೆಚ್ಚಿಸಲಾಗಿದೆ.

ಕಳೆದ ಎರಡು ವರ್ಷಗಳಲ್ಲಿ 60 ಹೊಸ ಪಶು ಚಿಕಿತ್ಸಾಲಯಗಳನ್ನು ಕಾರ್ಯಾರಂಭಗೊಳಿಸಲಾಗಿದ್ದು, 2025-26ನೇ ಸಾಲಿನಲ್ಲಿ
50 ನೂತನ ಪಶು ಚಿಕಿತ್ಸಾಲಯಗಳನ್ನು( Veterinary clinic ) ಪ್ರಾರಂಭಿಲು ಸರ್ಕಾರ ಮುಂದಾಗಿದೆ. ಇನ್ನು 2025-26ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳನ್ನು ನಬಾರ್ಡ್‌ ಸಹಯೋಗದೊಂದಿಗೆ ನಿರ್ಮಿಸಲಾಗುತ್ತದೆ.

Lakshmi Hebbalkar on budget 2025: ಬಜೆಟ್​ ಮಂಡನೆ ಬಳಿಕ ಮತ್ತೆ ಸಂಪುಟ ಪುನರ್​ ರಚನೆ ಆಗುತ್ತಾ? #pratidhvani

ಅಮೃತ್‌ ಮಹಲ್‌ ಕಾವಲುಗಳಲ್ಲಿನ ಭೂ ಒತ್ತುವರಿ ತಡೆಯಲು ಹಾಗೂ ಅಮೃತ್‌ ಮಹಲ್‌ ರಾಸುಗಳಿಗೆ ಮೇವು ಲಭ್ಯವಾಗುವಂತೆ ಮಾಡಲು, ಅರಣ್ಯ ಇಲಾಖೆ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿಗೊಳಿಸಲಾಗುತ್ತದೆ. ರಾಜ್ಯದ ಹೆಮ್ಮೆಯ ದೇಶಿ ದನದ ತಳಿಗಳಾದ ಹಳ್ಳಿಕಾರ್‌, ಕಿಲಾರಿ, ಅಮೃತ್‌ ಮಹಲ್‌ ಹಾಗೂ ಬಂಡೂರು ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗುವುದು ಎಂದು ಬಜೆಟ್‌ ಮಂಡನೆಯಲ್ಲಿ ತಿಳಿಸಿದ್ದಾರೆ..

Tags: Animal Husbandry DepartmentCM Siddaramaiah‌departmentgovt. of telangana veterinary & animal husbandry deptKarnataka Budget 2025-26pet veterinary careveterinaryveterinary bone platesveterinary clinicveterinary hospital
Previous Post

ಬಜೆಟ್ ನಲ್ಲಿ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಟಕ್ಕರ್..! GST ಜಾರಿಯಿಂದ ರಾಜ್ಯಕ್ಕೆ ರಾಜಸ್ವ ನಷ್ಟ ಎಂದ ಸಿದ್ದು ..!

Next Post

ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿ ಕೂಗು..! ಕೆಲ ಕಾಲ ಸೈಲೆಂಟ್ ಆದ ಸಿಎಂ ಸಿದ್ದು..! 

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಬಹುತ್ವ ಭಾರತ ಮತ್ತು ಮತಾಂಧ ರಾಜಕಾರಣ

ಬಹುತ್ವ ಭಾರತ ಮತ್ತು ಮತಾಂಧ ರಾಜಕಾರಣ

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
Next Post
ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿ ಕೂಗು..! ಕೆಲ ಕಾಲ ಸೈಲೆಂಟ್ ಆದ ಸಿಎಂ ಸಿದ್ದು..! 

ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿ ಕೂಗು..! ಕೆಲ ಕಾಲ ಸೈಲೆಂಟ್ ಆದ ಸಿಎಂ ಸಿದ್ದು..! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada