• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಳ್ಳರಿಗೆ ಚಳ್ಳೆಹಣ್ಣು ತಿನ್ನಿಸಿದ ಒಂಟಿ ಮಹಿಳೆ :ಹೆದರಿ ಕಾಲ್ಕಿತ್ತ ದರೋಡೆಕೋರರು !

ಪ್ರತಿಧ್ವನಿ by ಪ್ರತಿಧ್ವನಿ
October 2, 2024
in Top Story, ಇತರೆ / Others
0
Share on WhatsAppShare on FacebookShare on Telegram

ಪಂಜಾಬ್ : ಅಮೃತಸರದ ವರ್ಕಾ ಪ್ರದೇಶದಲ್ಲಿ ಒಂಟಿ ಮನೆಯೊಂದರ ಮೇಲೆ ನಡೆದ ಕಳ್ಳತನದ ಯತ್ನವನ್ನು ಮಹಿಳೆಯೊಬ್ಬರು ಏಕಾಂಗಿಯಾಗಿ ಎದುರಿಸಿ ಕಳ್ಳರು ಖಾಲಿ ಕೈಯಲ್ಲಿ ತೆರಳುವಂತೆ ಮಾಡಿದೆ. ಈ ಮಹಿಳೆಯ ಧೈರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ADVERTISEMENT

ಮೂವರು ಮುಸುಕುಧಾರಿ ದರೋಡೆಕೋರರು ಹಾಡ ಹಗಲೇ ಮನೆಗೆ ಲೂಟಿ ಮಾಡಲು ನುಗ್ಗಿದ್ದಾರೆ, ಆದರೆ ಈ ಮಹಿಳೆ ಕೊಂಚವೂ ಹೆದರದೆ ಧೈರ್ಯದಿಂದ ಬಾಗಿಲನ್ನು ಲಾಕ್ ಮಾಡಿ ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ.ಇದ್ರಿಂದ ಗಾಬರಿಗೊಂಡ ಕಳ್ಳರು ಬರಿಗೈಯಲ್ಲಿ ಓಡಿ ಹೋಗಿದ್ದಾರೆ.

Three robbers in Amritsar, Punjab, jumped over a house wall and entered, but a woman bravely shut the door and raised an alarm, causing the robbers to flee.#amritsar #Punjab #bravewomen #robbery #Breaking pic.twitter.com/uwWMgrt8EB

— Chaudhary Parvez (@ChaudharyParvez) October 1, 2024

ಇಡೀ ಘಟನೆ ಮನೆಯೊಳಗೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯಲ್ಲಿ ಮಹಿಳೆ ತನ್ನ ಮಕ್ಕಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾಳೆ. ಘಟನೆಯ ತನಿಖೆಯ ಭಾಗವಾಗಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ.

Tags: Police departmentsingle woman fed chili fruit to the thievesthe robbers were scared!
Previous Post

ಬೆಂಗಳೂರಲ್ಲಿ ಮತ್ತೆ ಆಟೋ ಡ್ರೈವರ್ ಕಿರಿಕ್ – ಹೊಲಸು ಪದ ಬಳಸಿ ಯುವತಿಯನ್ನ ನಿಂದಿಸಿದ ಚಾಲಕ !

Next Post

ಈ ಹಣ್ಣುಗಳನ್ನ ತಪ್ಪದೇ ತಿನ್ನುವುದರಿಂದ ತ್ವಚೆಯ ಆರೋಗ್ಯವನ್ನು ಕಾಪಾಡುತ್ತದೆ.!

Related Posts

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Top Story

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

by ಪ್ರತಿಧ್ವನಿ
April 7, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

April 4, 2026
Next Post
ಈ ಹಣ್ಣುಗಳನ್ನ ತಪ್ಪದೇ ತಿನ್ನುವುದರಿಂದ ತ್ವಚೆಯ ಆರೋಗ್ಯವನ್ನು ಕಾಪಾಡುತ್ತದೆ.!

ಈ ಹಣ್ಣುಗಳನ್ನ ತಪ್ಪದೇ ತಿನ್ನುವುದರಿಂದ ತ್ವಚೆಯ ಆರೋಗ್ಯವನ್ನು ಕಾಪಾಡುತ್ತದೆ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada