• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಧಿವೇಶನಕ್ಕೆ ಆಗಮಿಸಿದ ಶಾಸಕರಿಗೆ ವಿಶೇಷ ಖುರ್ಚಿ: ಶಾಸಕರ ವಿಶ್ರಾಂತಿಗೆ ಸ್ಪೀಕರ್‌ ಪ್ಲಾನ್!

ಪ್ರತಿಧ್ವನಿ by ಪ್ರತಿಧ್ವನಿ
July 19, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ತಿಂಡಿ ವ್ಯವಸ್ಥೆ ಆಯ್ತು.. ಊಟದ ವ್ಯವಸ್ಥೆ ಆಯ್ತು.. ಈಗ ಮಲಗಲು ವ್ಯವಸ್ಥೆ ಅಂತೆ. ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ಹೆಚ್ಚಿಸಲು ವಿಶ್ರಾಂತಿ ಮಾಡಲು ಸ್ಪೀಕರ್ ಯು.ಟಿ.ಖಾದರ್ ಹೊಸ ಐಡಿಯಾ ಮಾಡಿದ್ದಾರೆ. ಲಾಂಜ್‌ನಲ್ಲಿ recliner chair ಹಾಕಿಸಿದ್ದು, ಅದರ ಪ್ರಯೋಜನ ಪಡೆಯುವಂತೆ ಸ್ಪೀಕರ್ ಖಾದರ್ ಸೂಚಿಸಿದ್ದಾರೆ.

ADVERTISEMENT

ವಿಧಾನಸಭೆಯಲ್ಲಿ ಇವತ್ತು ಘೋಷಣೆ ಮಾಡಿದ ಸ್ಪೀಕರ್, ತಿಂಡಿ, ಊಟ ವ್ಯವಸ್ಥೆ ಮಾಡಿದ್ವಿ. ಈಗ ಕೆಲ ಶಾಸಕರು ಊಟ ಮಾಡಿ ಮಲಗಲು ಎಲ್‌ಹೆಚ್‌ಗೆ ಹೋಗಿ ಬರುತ್ತೇವೆ ಅಂತೇಳಿ ಹೋಗ್ತಿದ್ದಾರೆ. ಕೆಲವರು ಬರುವುದೇ ಇಲ್ಲ.

ಹಾಗಾಗಿ ಶಾಸಕರು ವಿಶ್ರಾಂತಿ ಮಾಡಲು ಲಾಂಜ್‌ನಲ್ಲಿ recliner chair ಹಾಕಿಸಿದ್ದೇವೆ. ಇಲ್ಲೇ ಮಲಗಿ, ಬೇಕಾದಾಗ ಕರೆಯುತ್ತೇವೆ ಎಂದು ಖಾದರ್ ಹೇಳಿದರು.ಇನ್ನು ಇದೇ ವೇಳೆ ಶಾಸಕರು ಪಿಎಗಳನ್ನ ವಿಧಾನಸಭೆ ಲಾಂಜ್‌ಗೆ ಕರೆದುಕೊಂಡು ಬರಬೇಡಿ. ಶಾಸಕರು ಕೂರಲು ಜಾಗ ಇರಲ್ಲ. ಈ ವಿಚಾರದಲ್ಲಿ ಶಾಸಕರು ಮಾರ್ಷಲ್‌ಗಳ ಜೊತೆ ವಾಗ್ವಾದ ಮಾಡಬೇಡಿ ಎಂದು ಸ್ಪೀಕರ್ ಸೂಚಿಸಿದರು.

Tags: #[pratidhvanidigitalCM Siddaramaiah‌Congress PartyDCM DK ShivakumarU T Khader
Previous Post

ಮೆದುಳಿನ ಆರೋಗ್ಯವನ್ನು ಕಾಪಾಡಲು, ಪ್ರತಿದಿನ ತಪ್ಪದೆ ಈ ಆಹಾರವನ್ನ ಸೇವಿಸಿ.!

Next Post

ಮಳೆಯಿಂದ ಕುಸಿದು ಬಿದ್ದ ಮನೆಯ ಗೋಡೆ: ಮಗುವನ್ನು ಪಾರು ಮಾಡಿ ಮೃತಪಟ್ಟ ತಾಯಿ

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
Next Post

ಮಳೆಯಿಂದ ಕುಸಿದು ಬಿದ್ದ ಮನೆಯ ಗೋಡೆ: ಮಗುವನ್ನು ಪಾರು ಮಾಡಿ ಮೃತಪಟ್ಟ ತಾಯಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada